Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಚೆಸ್ ಒಲಿಂಪಿಯಾಡ್‌ನಲ್ಲಿ ಮಿಂಚಿದ ಟೀಂ ಇಂಡಿಯಾ; ಪುರುಷರ, ಮಹಿಳೆಯರ ಸ್ಪರ್ಧೆಯಲ್ಲಿ ಭಾರತಕ್ಕೆ ಡಬಲ್ ಚಿನ್ನ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚೆಸ್ ಒಲಿಂಪಿಯಾಡ್‌ನಲ್ಲಿ ಮಿಂಚಿದ ಟೀಂ ಇಂಡಿಯಾ; ಪುರುಷರ, ಮಹಿಳೆಯರ ಸ್ಪರ್ಧೆಯಲ್ಲಿ ಭಾರತಕ್ಕೆ ಡಬಲ್ ಚಿನ್ನ

Latest

ಚೆಸ್ ಒಲಿಂಪಿಯಾಡ್‌ನಲ್ಲಿ ಮಿಂಚಿದ ಟೀಂ ಇಂಡಿಯಾ; ಪುರುಷರ, ಮಹಿಳೆಯರ ಸ್ಪರ್ಧೆಯಲ್ಲಿ ಭಾರತಕ್ಕೆ ಡಬಲ್ ಚಿನ್ನ

Public TV
Last updated: September 22, 2024 9:11 pm
Public TV
Share
1 Min Read
Gukesh Chess Olympiad
SHARE

ಬುಡಾಪೆಸ್ಟ್‌: ಇಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ (FIDE) ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತವು ಪುರುಷರ ಮತ್ತು ಮಹಿಳೆಯರ ಎರಡೂ ವಿಭಾಗಗಳಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ಬೀಗಿದೆ.

ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಭಾರತದ ಪುರುಷರ ತಂಡದ ಡಿ.ಗುಕೇಶ್, ಆರ್.ಪ್ರಜ್ಞಾನಂದ, ಅರ್ಜುನ್ ಎರಿಗೈಸಿ, ವಿದಿತ್ ಗುಜರಾತಿ ಮತ್ತು ಪೆಂಟಾಲ ಹರಿಕೃಷ್ಣ ಅವರು ಸ್ಲೊವೇನಿಯಾ ವಿರುದ್ಧ ಮಿಂಚುವ ಮೂಲಕ ಚಿನ್ನದ ಪದಕವನ್ನು ಪಡೆದರು.

Praggnanandhaa

ಡಿ.ಗುಕೇಶ್ ಮತ್ತು ಅರ್ಜುನ್ ಎರಿಗೈಸಿ ಅವರ ಗೆಲುವು ಭಾರತಕ್ಕೆ 2-0 ಮುನ್ನಡೆ ತಂದು ಚಿನ್ನದ ಪದಕವನ್ನು ಖಚಿತಪಡಿಸಿತು. ನಂತರದ ಅಂತಿಮ ಸುತ್ತಿನಲ್ಲಿ, ಪ್ರಜ್ಞಾನಂದ ಅವರ ಆಟವನ್ನು ಗೆದ್ದರು. ಭಾರತ ಸ್ಲೊವೇನಿಯಾವನ್ನು 3.5-0.5 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತು.

ಹರಿಕಾ ದ್ರೋಣವಲ್ಲಿ, ಆರ್.ವೈಶಾಲಿ, ದಿವ್ಯಾ ದೇಶಮುಖ್, ವಾಂತಿಕಾ ಅಗರ್ವಾಲ್ ಮತ್ತು ತಾನಿಯಾ ಸಚ್‌ದೇವ್ ಅವರಿದ್ದ ಭಾರತದ ಮಹಿಳಾ ಚೆಸ್ ತಂಡವು ಅಜರ್‌ಬೈಜಾನ್‌ನನ್ನು 3.5-0.5 ರಿಂದ ಸೋಲಿಸಿ ಚಿನ್ನ ಗೆದ್ದಿತು.

ಹರಿಕಾ ದ್ರೋಣವಲ್ಲಿ, ದಿವ್ಯಾ ದೇಶಮುಖ್ ಮತ್ತು ವಂತಿಕಾ ಅಗರವಾಲ್ ಅಂತಿಮ ಸುತ್ತಿನಲ್ಲಿ ತಮ್ಮ ಪಂದ್ಯಗಳನ್ನು ಗೆದ್ದರು. ಆದರೆ, ಆರ್.ವೈಶಾಲಿ ಅವರು ಉಲ್ವಿಯಾ ಫತಾಲಿಯೇವಾ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡರು.

TAGGED:Chess OlympiadTeam indiaಚೆಸ್‌ ಒಲಂಪಿಯಾಡ್‌ಟೀಂ ಇಂಡಿಯಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
5 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
7 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
16 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
55 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
57 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?