ಬಾಕು: ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನ (Chess World Cup 2023) ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ 5 ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಮ್ಯಾಗ್ನಸ್ ಕಾರ್ಲ್‌ಸೆನ್ (Magnus Carlsen) ಗೆಲುವು ಸಾಧಿಸಿ 6ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದಾರೆ. ಭಾರತೀಯ ಚೆಸ್ ಪಟು ಪ್ರಜ್ಞಾನಂದಗೆ (Praggnanandhaa) ಸೋಲಾಗಿದ್ದು, ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದಾರೆ.
Praggnanandhaa is the runner-up of the 2023 FIDE World Cup! ????
Congratulations to the 18-year-old Indian prodigy on an impressive tournament! ????
On his way to the final, Praggnanandhaa beat, among others, world #2 Hikaru Nakamura and #3 Fabiano Caruana! By winning the silver… pic.twitter.com/zJh9wQv5pS
— International Chess Federation (@FIDE_chess) August 24, 2023
Advertisement
ಚಾಣಾಕ್ಷ ನಡೆ, ತಾಳ್ಮೆ, ಚತುರತೆ ಮತ್ತು ನಿಖರತೆಯ ಆಟವಾಡಿದರ ನಡುವೆಯೂ ಭಾರತದ ಕಿರಿಯ ಗ್ಯ್ರಾಂಡ್ ಮಾಸ್ಟರ್ ಪ್ರಜ್ಞಾನಂದ ವಿರೋಚಿತ ಸೋಲು ಕಂಡಿದ್ದಾರೆ. 5 ಬಾರಿ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸನ್ ನಡುವಿನ ಚೆಸ್ ವಿಶ್ವಕಪ್ ಫೈನಲ್ ಪಂದ್ಯದ ಮೊದಲ ಎರಡು ಸುತ್ತು ಡ್ರಾದಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಪಂದ್ಯ ಟೈ ಬ್ರೇಕರ್ ಸುತ್ತು ಪ್ರವೇಶಿಸಿತ್ತು. ಇದನ್ನೂ ಓದಿ: ಜಿಂಬಾಬ್ವೆ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ಬದುಕಿದ್ದಾರೆ – ಆಪ್ತ ಹೆನ್ರಿ ಒಲೊಂಗಾ ಅಚ್ಚರಿಯ ಟ್ವೀಟ್
Advertisement
???? Magnus Carlsen is the winner of the 2023 FIDE World Cup! ????
Magnus prevails against Praggnanandhaa in a thrilling tiebreak and adds one more prestigious trophy to his collection! Congratulations! ????
???? Stev Bonhage #FIDEWorldCup pic.twitter.com/sUjBdgAb7a
— International Chess Federation (@FIDE_chess) August 24, 2023
Advertisement
Web Stories