Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಕ್ರೇಜಿಸ್ಟಾರ್ ಜೊತೆ ಆ ದಿನಗಳು ಚೇತನ್!

Public TV
Last updated: December 18, 2018 12:14 pm
Public TV
Share
1 Min Read
RAVI CHETHAN
SHARE

ತಮ್ಮದೇ ಆದ ಹೋರಾಟದ ದಿನಗಳಲ್ಲಿ ಬ್ಯುಸಿಯಾಗಿ ನಟನೆಯಿಂದ ದೂರವೇ ಉಳಿದು ಬಿಟ್ಟಿದ್ದವರು ಆ ದಿನಗಳು ಚೇತನ್. ಇದೀಗ ಅವರು ಮತ್ತೆ ನಟನೆಯತ್ತ ಮುಖ ಮಾಡಿದ್ದಾರೆ. ವಿಶೇಷವೆಂದರೆ ಇದೇ ಮೊದಲ ಬಾರಿ ಅವರು ಚಿತ್ರವೊಂದರಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ರವಿಚಂದ್ರನ್ ಮತ್ತು ಚೇತನ್ ಜೊತೆಯಾಗಿ ನಟಿಸಲಿರೋ ಈ ಚಿತ್ರಕ್ಕೀಗ ಮುಹೂರ್ತವೂ ನೆರವೇರಿದೆ. ಆದರೆ ಈಗ ಇದಕ್ಕಾಗಿ ತಯಾರಿ ನಡೆಯುತ್ತಿದೆ. ಉಳಿಕೆ ತಾರಾಗಣದ ಆಯ್ಕೆ ಕಾರ್ಯವೆಲ್ಲ ಮುಗಿದ ನಂತರ ಸಂಪೂರ್ಣ ವಿವರ ಹೊರ ಬೀಳಲಿದೆ. ಈ ಚಿತ್ರದ ಮೂಲಕ ಚೇತನ್ ಸಂಪೂರ್ಣವಾಗಿ ಬೇರೆಯದ್ದೇ ರೂಪದಲ್ಲಿ ಕಾಣಿಸಿಕೊಳ್ಳಿದ್ದಾರೆಂಬುದಂತೂ ಸತ್ಯ.

chethan athiratha

ಇತ್ತೀಚಿನ ದಿನಗಳಲ್ಲಿ ಚೇತನ್ ನೀಳವಾದ ಗಡ್ಡ ಮತ್ತು ಕೂದಲು ಬಿಟ್ಟ ರೂಪದಲ್ಲಿಯೇ ಕಾಣಿಸಿಕೊಂಡಿದ್ದರು. ಆದರೆ ಈ ಚಿತ್ರಕ್ಕಾಗಿ ವರ್ಷಗಳ ನಂತರ ಅವರ ಗಡ್ಡ ಮತ್ತು ಕೂದಲಿಗೆ ಕತ್ತರಿ ಬಿದ್ದು ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಪೊಂಗಲ್ ಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಕೂಡಾ ಬಿಡುಗಡೆಯಾಗಲಿದೆಯಂತೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:a dinagalu chethanPublic TVravichandranಆ ದಿನಗಳು ಚೇತನ್ಪಬ್ಲಿಕ್ ಟಿವಿರವಿಚಂದ್ರನ್
Share This Article
Facebook Whatsapp Whatsapp Telegram

Cinema Updates

Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
6 minutes ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
24 minutes ago
yash 4
ಭಾರತ-ಪಾಕ್ ಉದ್ವಿಗ್ನತೆ ನಡುವೆ ಖಡಕ್ ಸೂಚನೆ ಕೊಟ್ಟ ಯಶ್
2 hours ago
supritha sathyanarayan
ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ
2 hours ago

You Might Also Like

QUTuB MINAR
Latest

ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ

Public TV
By Public TV
15 seconds ago
Kolar Survey Supervisor Lokayukta Raid Suresh Babu
Crime

ಕೋಲಾರ | ಸರ್ವೇ ಸೂಪರ್‌ವೈಸರ್ ಮನೆ ಮೇಲೆ ಲೋಕಾ ದಾಳಿ – 8.18 ಕೋಟಿ ಮೌಲ್ಯದ ಆಸ್ತಿ ಪತ್ತೆ

Public TV
By Public TV
15 minutes ago
KRS Brindavan 3
Districts

ʻಆಪರೇಷನ್ ಅಭ್ಯಾಸ್ʼ – KRS ನಲ್ಲಿ ಮೇ 11 ರಂದು ಮಾಕ್ ಡ್ರಿಲ್

Public TV
By Public TV
31 minutes ago
UP Bulldozers Actions
Latest

ಗಡಿಯಲ್ಲಿ ಬುಲ್ಡೋಜರ್ ಘರ್ಜನೆ – 28 ಮದರಸಾ, 9 ಮಸೀದಿ, 6 ದೇವಾಲಯ, 1 ಈದ್ಗಾ ನೆಲಸಮ

Public TV
By Public TV
56 minutes ago
Delhi Airport
Latest

ಭಾರತ-ಪಾಕ್ ಉದ್ವಿಗ್ನ ಸ್ಥಿತಿ; ದೆಹಲಿ ಏರ್‌ಪೋರ್ಟ್‌ನಲ್ಲಿ 138 ವಿಮಾನ ಹಾರಾಟ ರದ್ದು

Public TV
By Public TV
1 hour ago
Dr Veerendra Heggade Operation Sindoor
Dakshina Kannada

ಆಪರೇಷನ್ ಸಿಂಧೂರ ಯಶಸ್ವಿಯಾಗಲೆಂದು ವೀರೇಂದ್ರ ಹೆಗ್ಗಡೆ ವಿಶೇಷ ಪೂಜೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?