Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
Last updated: April 25, 2026 4:18 pm
Public TV
Share
1 Min Read
cha
SHARE

– ಕಾನ್‌ಸ್ಟೆಬಲ್‌ನ ಇನ್ನಿಬ್ಬರು ಹೆಣ್ಣುಮಕ್ಕಳಿಗೆ ಗಂಭೀರ ಗಾಯ

ರಾಯ್ಪುರ: ಛತ್ತೀಸಗಢದಲ್ಲಿ 25 ವರ್ಷದ ಮಹಿಳೆಯೊಬ್ಬಳು ತಾನು ಸಂಬಂಧ ಹೊಂದಿದ್ದ ಕಾನ್‌ಸ್ಟೆಬಲ್‌ ಮನೆಗೆ ನುಗ್ಗಿ ಆತನ ಪತ್ನಿ ಮತ್ತು ಮೂವರು ಮಕ್ಕಳಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಆರೋಪಿ ಸರೋಜಿನಿ ಭಾರದ್ವಾಜ್ ತನ್ನ ಕುಟುಂಬದ ಊರಿಗೆ ಪ್ರಯಾಣಕ್ಕಾಗಿ ಟಿಕೆಟ್ ಖರೀದಿಸಲು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದಳು. ಬಳಿಕ ದುರ್ಗದಲ್ಲಿರುವ ಕಾನ್‌ಸ್ಟೆಬಲ್ ಲಲಿತೇಶ್ ಯಾದವ್ ಅವರ ಫ್ಲಾಟ್‌ಗೆ ಹೋದಾಗ ಈ ಘಟನೆ ನಡೆದಿದೆ.

ಸರೋಜಿನಿ ಮೊದಲು ರೀನಾ ಯಾದವ್‌ ಜೊತೆಗೆ ಜಗಳ ತೆಗೆದಳು. ಈ ವೇಳೆ ಏಕಾಏಕಿ ಚಾಕು ತೆಗೆದು ಇರಿದಿದ್ದಾಳೆ. ಹಲ್ಲೆ ನಡೆಸಿ ನಂತರ ಆಕೆಯ ಮಕ್ಕಳ ಮೇಲೂ ದಾಳಿ ಮಾಡಿದಳು. ಮನೆಯಲ್ಲಿ ನಿದ್ದೆ ಮಾಡುತ್ತಿದ್ದ 9 ವರ್ಷದ ಆದಿತ್ಯ ಎಂಬ ಹುಡುಗನ ಮೇಲೂ ಚಾಕವಿನಿಂದ ಇರಿದಳು.

ತನ್ನ ಮಕ್ಕಳ ಮೇಲೆ ಹಲ್ಲೆ ನಡೆಸಬೇಡ ಎಂದು ರೀನಾ ಯಾದವ್‌ ಕೇಳಿಕೊಂಡರೂ ಆರೋಪಿತೆ ಕೇಳಿಲ್ಲ. ಒಬ್ಬಳು ಹುಡುಗಿ ಸ್ನಾನಗೃಹದಲ್ಲಿ ಅಡಗಿಕೊಂಡಿದ್ದಳು. ಇನ್ನೊಬ್ಬಳು ಮನೆಯಿಂದ ತಪ್ಪಿಸಿಕೊಂಡು ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ನೆರೆಹೊರೆಯವರು, ಆರೋಪಿತೆ ಕೈಯಲ್ಲಿದ್ದ ರಕ್ತಸಿಕ್ತ ಚಾಕುವನ್ನು ಕಿತ್ತುಕೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಆರೋಪಿ ಮತ್ತು ಆಯುಧವನ್ನು ಪೊಲೀಸರ ವಶಕ್ಕೆ ನೀಡಿದರು. ಹಲ್ಲೆಯಿಂದ ಗಾಯಗೊಂಡಿದ್ದ ಕಾನ್‌ಸ್ಟೆಬಲ್‌ ಪತ್ನಿ ರೀನಾ ಯಾದವ್ ಮತ್ತು ಆಕೆಯ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ರೀನಾ ಮತ್ತು ಆಕೆಯ ಮಗ ಸಾವನ್ನಪ್ಪಿದ್ದಾರೆ. ಇಬ್ಬರು ಹೆಣ್ಣುಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬಳ ಸ್ಥಿತಿ ಗಂಭೀರವಾಗಿದೆ.

TAGGED:Chhattisgarhconstableಕಾನ್‍ಸ್ಟೆಬಲ್ಛತ್ತೀಸಗಢ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
8 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
17 minutes ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
43 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
51 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
1 hour ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?