Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

6 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ ಇಬ್ಬರು ಮಹಿಳಾ ನಕ್ಸಲರ ಹತ್ಯೆ

Public TV
Last updated: December 18, 2021 5:30 pm
Public TV
Share
1 Min Read
SHARE

ರಾಯ್‍ಪುರ: ಛತ್ತೀಸ್‍ಗಢದ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ  ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ, ಜಿಲ್ಲಾ ರಿಸರ್ವ್ ಗಾರ್ಡ್(ಡಿಆರ್‍ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಅರನ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂಡರಾಸ್ ಗ್ರಾಮದ ಬಳಿ ಕಾಡಿನಲ್ಲಿ ಬೆಳಗ್ಗೆ 5:30 ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದರು. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ 4 ಗಂಟೆ ದಾಳಿ ನಂತರ 60 ಲಕ್ಷ ರೂ. ಪತ್ತೆ

naxals 2

ಈ ವೇಳೆ ಇಬ್ಬರು ನಕ್ಸಲ್ ಮಹಿಳೆಯರಾದ ಹಿಡ್ಮೆ ಕೊಹ್ರಾಮೆ ಮತ್ತು ಪೊಜ್ಜೆ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ಈ ನಕ್ಸಲ್ ಮಹಿಳೆಯರನ್ನು ಹಿಡಿದುಕೊಟ್ಟರೆ ಕ್ರಮವಾಗಿ 5 ಲಕ್ಷ ಮತ್ತು 1 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ತಿಳಿಸಿದರು.

ಕೊಹ್ರಾಮೆ ಮಾವೋವಾದಿಗಳ ಮಲಂಗೇರ್ ಪ್ರದೇಶ ಸಮಿತಿಯ ಸದಸ್ಯೆ ಆಗಿದ್ದಳೆ, ಪೊಜ್ಜೆ ಮಾವೋವಾದಿಗಳ ಸಾಂಸ್ಕøತಿಕ ವಿಭಾಗದಲ್ಲಿ ಪ್ರಭಾರಿಯಾಗಿದ್ದಳು. ಇದನ್ನೂ ಓದಿ: ಕಪ್ಪು ಬಟ್ಟೆ ಮೇಲೆ MES ಎಂದು ಬರೆದು ಚಪ್ಪಲಿ ಏಟು ಕೊಟ್ಟ ರಾಯಣ್ಣನ ಅಭಿಮಾನಿಗಳು

Police Jeep

ಈ ದಾಳಿಯ ವೇಳೆ ಸ್ಥಳೀಯವಾಗಿ ತಯಾರಿಸಿದ ಮೂರು ರೈಫಲ್‍ಗಳು, ಮದ್ದುಗುಂಡುಗಳು, ಸಂವಹನ ಸಾಧನಗಳು, ಸ್ಫೋಟಕ ವಸ್ತುಗಳು ಮತ್ತು ಕ್ಯಾಂಪಿಂಗ್ ವಸ್ತುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

TAGGED:Chhattisgarhencounternaxalitesಎನ್‍ಕೌಂಟರ್ಛತ್ತೀಸ್‍ಗಢನಕ್ಸಲರು
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
6 hours ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
6 hours ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
7 hours ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
9 hours ago
Mandya Suicide
Crime

ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
By Public TV
7 hours ago
Sir M Vishweshwaraiah Layout
Bengaluru City

ಬಿಡಿಎ ಕಾರ್ಯಾಚರಣೆ – ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 7 ಕೋಟಿ ರೂ. ಆಸ್ತಿ ವಶ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?