Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ

Bengaluru City

ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ

Public TV
Last updated: July 29, 2022 11:38 am
Public TV
Share
2 Min Read
BASAVARAJ BOMMAI 1 1
SHARE

– ನಮ್ಮ ಕಾರ್ಯಕರ್ತರು ನಮ್ಮನ್ನೇ ಕೇಳ್ತಿರೋದು, ಕಾಂಗ್ರೆಸ್ಸಿಗರನ್ನು ಕೇಳ್ತಿಲ್ಲ

ಬೆಂಗಳೂರು: ಕೊಲೆಗಳು ನಡೆದಾಗ ಯಾವ ರೀತಿ ನಿಭಾಯಿಸಬೇಕು ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ ಎಮದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

Contents
  • – ನಮ್ಮ ಕಾರ್ಯಕರ್ತರು ನಮ್ಮನ್ನೇ ಕೇಳ್ತಿರೋದು, ಕಾಂಗ್ರೆಸ್ಸಿಗರನ್ನು ಕೇಳ್ತಿಲ್ಲ
  • Live Tv

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರತ್ಕಲ್ ನಲ್ಲಿ ಕೊಲೆ ಆಗಿದೆ ಎಂಬ ಮಾಹಿತಿ ಬಂದಿದೆ. ಎಡಿಜಿಪಿ ಲಾ ಆಂಡ್ ಆರ್ಡರ್ ಅವರಿಗೆ ಅಲ್ಲಿಯೇ ಇರಲು ಹೇಳಿದ್ದೇನೆ. ನಿನ್ನೆ ನಾನು ಪ್ರವೀಣ್ ಮನೆಗೆ ಹೋಗಿ ವಾಪಸ್ ಬರುವಾಗ ಮತ್ತೊಂದು ಕೊಲೆ ಆಗಿದೆ. ಈ ಮೂರು ಕೊಲೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಲ್ಲಿನ ಜನರ ಬದುಕು ನಮಗೆ ಅಷ್ಟೇ ಪ್ರಮುಖ ಎಂದರು.

mangaluru fazil

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಕೆಂಡಾಮಂಡಲರಾದ ಬೊಮ್ಮಾಯಿ, ಸಿದ್ದರಾಮಯ್ಯ ಹೇಳಿದ್ದೇ ವೇದವಾಕ್ಯ ಅಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 32 ಕೊಲೆಗಳು ಆಗಿವೆ. ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ. ಎಲ್ಲವನ್ನೂ ರಾಜಕೀಯವಾಗಿ ಬಳಸಿಕೊಳ್ಳಬಾರದು. ಸಮಾಜಘಾತ ಶಕ್ತಿ ಗಳು ಇದಕ್ಕೆಲ್ಲ ಕುಮ್ಮಕ್ಕೂ ಇದೆ ಎಂದು ವಾಗ್ದಾಳಿ ನಡೆಸಿದರು.

SIDDARAMAIAH

ಕೇರಳ ಭಾಗದ 55 ರಸ್ತೆಗಳಲ್ಲಿ ನಾಕಾ ಬಂದಿ ಹಾಕಿ ಖಡಕ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಯಾರೂ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ನಮ್ಮ ಕಾರ್ಯಕರ್ತರು ನಮ್ಮನ್ನೇ ಕೇಳ್ತಿರೋದು, ಕಾಂಗ್ರೆಸ್ ಅವರನ್ನ ಕೇಳ್ತಿಲ್ಲ ಎಂದು ಸಿಎಂ ಗರಂ ಆದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಆಕ್ರೋಶ – ಕರಾವಳಿ ಬಿಜೆಪಿಗರ ಟ್ರ್ಯಾಕ್ ರೆಕಾರ್ಡ್ ತರಿಸಿದ ಹೈಕಮಾಂಡ್

BASAVARAJ BOMMAI 3

10 ದಿನಗಳಲ್ಲಿ 3 ನೇ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಕರಾವಳಿ ಭಾಗದಲ್ಲಿ ವಿಶೇಷ ಕಠಿಣ ಕ್ರಮ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇನೆ. ಕರಾವಳಿ ಕರ್ನಾಟಕ ಭಾಗದಲ್ಲಿ ನಿರ್ಬಂಧ ಹೇರುವ ಬಗ್ಗೆ ಚರ್ಚೆ ನಡೆಸುತ್ತೇನೆ. ಕರ್ನಾಟಕದಿಂದ ಕೇರಳ ಬಾರ್ಡರ್‍ಗೆ ಓಡಾಡುವ 58 ರಸ್ತೆಗಳಿವೆ. ಈ ವಿಚಾರವಾಗಿ ಉನ್ನತ ಮಟ್ಟದಲ್ಲಿ ಸಭೆ ನಡೆಸುತ್ತೇನೆ ಎಂದು ಹೇಳಿದರು.

Alok kumar 2

ಸಹಜವಾಗಿಯೇ ಆಂತಕ ಇರುತ್ತೆ. ಅಷ್ಟೇ ಕ್ವಿಕ್ ಆಗಿ ಕ್ರಮ ಕೈಗೊಳ್ಳುತ್ತಿದ್ದೇವೆ. ಕೇರಳ ಕ್ರಾಸ್ ಬಾರ್ಡರ್ ನಿಂದ ಬರುತ್ತಿದ್ದಾರೆ. ಹಲವು ಅಯಾಮಗಳಿವೆ. ಅವೆಲ್ಲವನ್ನೂ ನಿಗ್ರಹಿಸಲು ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಫಾಜಿಲ್ ಕೊಲೆಗೆ ಕಾರಣದ ಪ್ರಾಥಮಿಕ ಮಾಹಿತಿ ನನಗೆ ಗೊತ್ತಿಲ್ಲ. ಪೊಲೀಸರಿಗೆ ಗೊತ್ತಿರಬಹುದು, ತನಿಖೆ ನಡೆಸುತ್ತಿದ್ದಾರೆ. ರಿವೇಂಜ್ ಕೊಲೆನಾ ಎಂಬ ಪ್ರಶ್ನೆಗೆ ಮಾಹಿತಿ ಇಲ್ಲ ಎಂದ ಸಿಎಂ ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibengaluruMurderಕೊಲೆಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
2 minutes ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
25 minutes ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
30 minutes ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
1 hour ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
2 hours ago
Bidar Accident
Bidar

ವೇಗವಾಗಿ ಬಂದು ಕಾರು ಡಿಕ್ಕಿ – ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?