ದೇವೇಗೌಡ್ರ ಮನೆಗೆ ಬೊಮ್ಮಾಯಿ ಭೇಟಿ – ಆರೋಗ್ಯ ವಿಚಾರಿಸಿ, ಈಗ್ಲೂ ಮುದ್ದೆ ತಿಂತೀರಾ ಸರ್ ಎಂದ ಸಿಎಂ

Public TV
1 Min Read
BASAVARAJ BOMMAI HD DEVEGOWDA 1

ಬೆಂಗಳೂರು: ಸಿದ್ದರಾಮಯ್ಯ, ಬಿಎಸ್. ಯಡಿಯೂರಪ್ಪ ಬಳಿಕ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿಯಾದರು.

BASAVARAJ BOMMAI HD DEVEGOWDA

ವಿಧಾನಸೌಧದಿಂದ ನೇರವಾಗಿ ಪದ್ಮನಾಭ ನಗರ ನಿವಾಸಕ್ಕೆ ತೆರಳಿ ಮಾಜಿ ಪ್ರಧಾನಿಯ ಆರೋಗ್ಯ (Health) ವಿಚಾರಿಸಿದರು. ಈ ವೇಳೆ ಸಿಎಂಗೆ ಆರ್.ಅಶೋಕ್, ಮುನಿರತ್ನ, ಬೈರತಿ ಬಸವರಾಜ್ ಸಾಥ್, ಮಾಧುಸ್ವಾಮಿ, ಗೋಪಾಲಯ್ಯ, ವಿ ಸೋಮಣ್ಣ ಮೊದಲಾದವರು ಸಾಥ್ ನೀಡಿದರು.

BASAVARAJ BOMMAI HD DEVEGOWDA 3

ಭೇಟಿ ವೇಳೆ ಸಿಎಂ ಬೊಮ್ಮಾಯಿಯವರು, ನೀವು ಈಗಲೂ ಮುದ್ದೆ ಊಟ ಮಾಡ್ತೀರಾ ಎಂದು ದೇವೆಗೌಡರನ್ನು ಕೇಳಿದರು. ಬಳಿಕ ಸಿಎಂ, ಸಚಿವರು ದೇವೇಗೌಡರ ನಿವಾಸದಲ್ಲಿ ಮುದ್ದೆ ಊಟ ಸೇವಿಸಿದರು. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾಗಿ ಕಾಲು ಮುಟ್ಟಿ ನಮಸ್ಕರಿಸಿದ ಬಿಎಸ್‌ವೈ

HD DEVEGOWDA SIDDARAMAIAH

ನಿನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B S Yediyurappa), ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಹೆಚ್‍ಡಿಡಿ ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ರು ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *