Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

Bengaluru City

ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

Public TV
Last updated: August 11, 2025 2:04 pm
Public TV
Share
2 Min Read
BY Vijayendra
SHARE

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಕಾಲ್ತುಳಿತಕ್ಕೆ (Chinnaswamy Stampede) ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ ಎಂದು ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ದೂರಿದ್ದಾರೆ.

“ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ “

ಜನವಿರೋಧಿ @INCKarnataka‌ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಇಂದು ಅಧಿವೇಶನಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ NDA ಮೈತ್ರಿಕೂಟದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.… pic.twitter.com/KNE8hcFd1I

— Vijayendra Yediyurappa (@BYVijayendra) August 11, 2025

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka), ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿದರು. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

ಅಮಾಯಕ ಪೊಲೀಸರ ಮೇಲೆ ಕ್ರಮ ಏಕೆ?
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ವಿಜಯೇಂದ್ರ ಆರೋಪಿಸಿದರು.

ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ. ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ, ಕೇವಲ ಶಬ್ದ ಮಾತ್ರ ಮಾಡುತ್ತವೆ: ಡಿಕೆಶಿ

ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

TAGGED:bjpBY VijayendraChinnaswamy Stampedecongresssiddaramaiahಕಾಂಗ್ರೆಸ್ಚಿನ್ನಸ್ವಾಮಿ ಕಾಲ್ತುಳಿತಬಿ.ವೈ.ವಿಜಯೇಂದ್ರಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
41 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
2 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?