Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
Last updated: March 3, 2026 3:33 pm
Public TV
Share
1 Min Read
siddaramaiah
SHARE

ಬೆಂಗಳೂರು: ಕುಮಾರಸ್ವಾಮಿಯವರಿಗೆ (H.D Kumaraswamy) ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ (H.D Devegowda) ಹೇಳಿಕೊಟ್ಟಿರಬಹುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ.

ಫೋನ್ ಕದ್ದಾಲಿಕೆ (Phone Tapping) ಆರೋಪ ಮಾಡಿದ್ದ ಹೆಚ್‌ಡಿಕೆಗೆ ಮಾಧ್ಯಮ ಹೇಳಿಕೆ ಮೂಲಕ ಅವರು ಟಾಂಗ್ ಕೊಟ್ಟಿದ್ದಾರೆ. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಅವರು ಗೂಢಚರ್ಯೆ ಮಾಡಿದ್ದರು. ಆ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ ಎಂದು ಗೌಡರ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

H D Kumaraswamy 4

2004ರಿಂದ 2013ರ ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು ಕಂಡಿದೆ. 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನ ಕಾಣುವಂತಾಗಿದೆ. ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ ಎಂದು ಕುಟುಕಿದ್ದಾರೆ.

2018ರಲ್ಲಿ ಹೆಚ್‌ಡಿಕೆ ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ಶ್ರೀಗಳ ಫೋನನ್ನೆ ಕದ್ದಾಲಿಸಿದ್ದಾರೆ ಎಂದು ಈಗಿನ ರಾಜಕೀಯ ಸಂಗಾತಿ ಬಿ.ವೈ ವಿಜಯೇಂದ್ರ ಅವರೇ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ಒಬ್ಬ ಸ್ವಾಮೀಜಿಗಳದ್ದಷ್ಟೇ ಅಲ್ಲ, ಬದಲಿಗೆ ಏಳು ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ತಿಳಿಸಿತ್ತು. ನಂಬಿಕೆಗೆ ತಾನು ಅರ್ಹ ಅಲ್ಲ ಎಂದು ಸಾಬೀತು ಮಾಡಿರುವ ಕುಮಾರಸ್ವಾಮಿವರನ್ನು ಬಿಜೆಪಿಯವರು (BJP) ಸುಮ್ಮನೆ ಬಿಟ್ಟಾರೆಯೇ? ಅವರ ವಿರುದ್ಧವೂ ಗೂಢಚಾರರನ್ನು ಬಿಟ್ಟಿರಬಹುದು. ಇಂತಹ ದುರ್ಬುದ್ಧಿಗಾಗಿಯೇ ರಾಜ್ಯದ ಜನತೆ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿರುವುದು ಎನ್ನುವುದು ನೆನಪಿರಲಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

TAGGED:bjpcongressh d devegowdah d kumaraswamyPhone Tappingpoliticssiddaramaiahಕುಮಾರಸ್ವಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
2 minutes ago
BY Vijayendra
Bengaluru City

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಜಯೇಂದ್ರ ವಿಡಿಯೋ ಕಾಲ್

Public TV
By Public TV
8 minutes ago
narendra modi
Latest

ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

Public TV
By Public TV
27 minutes ago
Donald Trump
Latest

ಯುದ್ಧದ ಮಧ್ಯೆ ಟ್ರಂಪ್‌ಗೆ ಕಾಡ್ತಿದೆಯಾ ಚರ್ಮರೋಗ? – ಫೋಟೋ ವೈರಲ್‌

Public TV
By Public TV
30 minutes ago
CM Ponnanna
Bengaluru City

ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಾಕ್ಷಿ ಕೊಡಿ – ಹೆಚ್‌ಡಿಕೆಗೆ ಪೊನ್ನಣ್ಣ ತಿರುಗೇಟು

Public TV
By Public TV
1 hour ago
iran 1
Latest

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?