Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್‌ ಬಂದಿತ್ತು: ಸಿಎಂ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್‌ ಬಂದಿತ್ತು: ಸಿಎಂ ಬಾಂಬ್‌

Districts

ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ಆಫರ್‌ ಬಂದಿತ್ತು: ಸಿಎಂ ಬಾಂಬ್‌

Public TV
Last updated: November 13, 2024 7:11 pm
Public TV
Share
2 Min Read
Siddaramaiah 3
SHARE

– ನನ್ನನ್ನ ಮುಟ್ಟಿದ್ರೆ ಕರ್ನಾಟಕದ ಜನ ಸುಮ್ಮನೆ ಬಿಡಲ್ಲ: ವಿಪಕ್ಷಗಳಿಗೆ ಎಚ್ಚರಿಕೆ

ಮೈಸೂರು: ನಮ್ಮ ಸರ್ಕಾರ ಬೀಳಿಸಲು ಬಿಜೆಪಿ (BJP) ನಮ್ಮ 50 ಶಾಸಕರಿಗೆ ಒಬ್ಬೊಬ್ಬರಿಗೆ 50 ಕೋಟಿ ರೂ. ಅನ್ನು ಆಫರ್‌ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಾಂಬ್‌ ಸಿಡಿಸಿದ್ದಾರೆ.

ಮೈಸೂರಿನ (Mysuru) ಟಿ.ನರಸೀಪುರ ತಾಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನ ಮುಟ್ಟಿದ್ರೆ ನಮ್ಮ ಕರ್ನಾಟಕದ ಜನ ಸುಮ್ಮನೆ ಬಿಡಲ್ಲ ಎಂದು ವಿಪಕ್ಷಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಝಾಕರು ಮುಸ್ಲಿಮರಲ್ಲ, ಸುಟ್ಟಿದ್ದು ನಮ್ಮನೆ, ಹೋಗಿದ್ದು ನಮ್ಮವರ ಜೀವ, ಯೋಗಿಗೆ ಏನಾಗಬೇಕು? – ಪ್ರಿಯಾಂಕ್ ತಿರುಗೇಟು

ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಿಎಂಗಳನ್ನ ಹೆದರಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡ್ತಿದೆ. ಇಡಿ, ಐಡಿ, ಸಿಬಿಐ (ED, IT, SBI) ಎಲ್ಲಾ ಅವರ ಕೈಯಲ್ಲಿದೆ. ಅವುಗಳನ್ನು ನಮ್ಮ ಮೇಲೆ ಛೂ ಬಿಡುವ ಕೆಲಸ ಮಾಡ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಮೇಲೆ ಇರುವ ಕೇಸ್‌ಗಳು ಸುಳ್ಳು. ನಾನು 40 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಮಂತ್ರಿ, ಉಪ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ, ಸಿಎಂ ಎಲ್ಲವೂ ಆಗಿದ್ದೇನೆ. ಸಿದ್ದರಾಮಯ್ಯ 14 ಸೈಟ್‌ಗೆ ರಾಜಕಾರಣ ಮಾಡಬೇಕಿತ್ತಾ? ಜನರು ಮೂರ್ಖರು ಅಂತ ಬಿಜೆಪಿ ತಿಳಿದುಕೊಂಡಿದೆ. ಜನರ ಬೆಂಬಲ ಇರುವವರೆಗೆ ನಾನು ಯಾವ ಕೇಸ್‌ಗೂ ಜಗ್ಗಲ್ಲ ಬಗ್ಗಲ್ಲ ಎಂದು ಗುಡುಕಿದ್ದಾರೆ. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

ಜಾರ್ಖಂಡ್‌ಬಲ್ಲಿ ಹೇಮಂತ್‌ ಸೊರೇನ್, ದೆಹಲಿಯಲ್ಲಿ ಕೇಜ್ರಿವಾಲ್ ಆಯ್ತು ಈಗ ನನ್ನ ಮೇಲೆ ಕೇಸ್ ಹಾಕಿಸುವುದು ಶುರುವಾಗಿದೆ. ನಮ್ಮ ಸರ್ಕಾರ ಬೀಳಿಸಲು ಬಿಜೆಪಿ ನಮ್ಮ 50 ಶಾಸಕರಿಗೆ ಒಬ್ಬೊಬ್ಬರಿಗೆ 50 ಕೋಟಿ ರೂ. ಅನ್ನು ಆಫರ್‌ ಮಾಡಿದ್ದರು. ಇದು ಯಶಸ್ವಿ ಆಗಲಿಲ್ಲ. ಇಷ್ಟು ಹಣ ಬಿಜೆಪಿಗೆ ಎಲ್ಲಿಂದ ಬಂತು? ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್, ವಿಜಯೇಂದ್ರ ಹಣ ಪ್ರಿಂಟ್ ಮಾಡುತ್ತಾರಾ? ಇದು ಭ್ರಷ್ಟಾಚಾರದ ಹಣ ಅಲ್ವಾ? ಹೀಗಾಗಿ ನನ್ನ ಮೇಲೆ ಕೇಸ್ ಹಾಕಿಸಿ ಸರ್ಕಾರ ಬೀಳಿಸುವ ಯತ್ನ ಮಾಡ್ತಿದ್ದಾರೆ ಎಂದು ಬಾಂಬ್‌ ಸಿಡಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ಪೋಷಕರೊಂದಿಗೆ ಅನುಚಿತ ವರ್ತನೆ, ಹಣ ದುರುಪಯೋಗ – ಇಬ್ಬರು ಶಿಕ್ಷಕರು ಅಮಾನತು

ನನ್ನ ಕಂಡರೆ ಬಿಜೆಪಿಗೆ ಹೊಟ್ಟೆ ಉರಿ. ಬಡವರ ಪರ ಕೆಲಸ ಮಾಡ್ತಿನಿ ಎಂಬ ಕಾರಣಕ್ಕೆ ನನ್ನ ಇಳಿಸುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಉಳಿಯಬೇಕು. ಸಿದ್ದರಾಮಯ್ಯ ಸರ್ಕಾರ ಮುಂದುವರಿಯ ಬೇಕು ಎಂದು ಜನರೇ ಬಿಜೆಪಿಗೆ ಹೇಳಬೇಕು. ಲೂಟಿ ಹೊಡೆಯುವುದು, ಜಾತಿ ಮಾಡುವುದೇ ರಾಜಕಾರಣ ಎಂದು ಬಿಜೆಪಿ ತಿಳಿದಿದೆ. ಬಿಜೆಪಿ ಅವರು ಏನೂ ಅಭಿವೃದ್ಧಿ ಮಾಡಿದ್ದಾರೆ ಹೇಳಲಿ ನೋಡೋಣ ಎಂದು ಸವಾಲ್‌ ಹಾಕಿದ್ದಾರೆ.

TAGGED:bjpcongressCongress GovernmentPM Modisiddaramaiahಕಾಂಗ್ರೆಸ್ಕಾಂಗ್ರೆಸ್ ಸರ್ಕಾರಬಿಜೆಪಿಮೋದಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
6 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
19 minutes ago
siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
34 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
44 minutes ago
T Raghumurthy Challakere MLA
Chitradurga

ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ

Public TV
By Public TV
47 minutes ago
Madikeri Forest
Districts

ಕೊಡಗಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ – ರೆಸಾರ್ಟ್‌ಗಾಗಿ ಮರಗಳ ಮಾರಣಹೋಮ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?