Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್‌

Bengaluru City

ಸಿಎಂ ಐಸಿಸ್‌ ಉಗ್ರನ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್‌

Public TV
Last updated: December 6, 2023 9:51 pm
Public TV
Share
1 Min Read
Chief Minister Siddaramaiah shared the dias with ISIS supporters and Terror Sympathizers at Hubballi Basanagouda Patil Yatnal
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಬಾಂಬ್‌ ಸಿಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಅಪ್ಲೋಡ್‌ ಮಾಡಿದ್ದಾರೆ.   ಇದನ್ನೂ ಓದಿ: ಐಸಿಸ್‌ನೊಂದಿಗೆ ನಂಟಿದ್ದವರು ಯಾರೂ ಇರಲಿಲ್ಲ – ಮುಸ್ಲಿಂ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ

ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ.

ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ.

ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ… pic.twitter.com/XKFkvhkPXk

— Basanagouda R Patil (Yatnal) (@BasanagoudaBJP) December 6, 2023

ಪೋಸ್ಟ್‌ನಲ್ಲಿ ಏನಿದೆ?
ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ.

ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ.

TAGGED:Basanagouda Patil Yatnalhubballikarnatakasiddaramaiahಐಸಿಸ್ಕರ್ನಾಟಕಬಸನಗೌಡ ಪಾಟೀಲ್ ಯತ್ನಾಳ್ಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
3 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
33 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
59 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?