Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗಾಂಧೀಜಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಬಸವರಾಜ ಬೊಮ್ಮಾಯಿ

Public TV
Last updated: January 30, 2023 12:44 pm
Public TV
Share
2 Min Read
BOMMAI
SHARE

ಬೆಂಗಳೂರು: ಮಹಾತ್ಮ ಗಾಂಧೀಜಿ (Mahatma Gandhiji) ಯವರು ಹುತಾತ್ಮರಾದ ಈ ದಿನದ ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಂಕಲ್ಪವನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

BASAVARAJ BOMMAI 1 1

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾನಸೌಧ (VidhanaSoudha) ಮತ್ತು ವಿಕಾಸಸೌಧದ (Vikasa Soudha) ನಡುವಿನ ಮಹಾತ್ಮಾ ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

BASAVARAJ BOMMAI 5

ಮಹಾತ್ಮ ಗಾಂಧಿ ಅವರು ಹೇಳಿರುವಂತೆ ಅವರ ಜೀವನವೇ ಒಂದು ಸಂದೇಶ. ಅವರ ಜೀವನವನ್ನು ಓದಿ, ತಿಳಿದುಕೊಂಡು, ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಅವರ ಜೀವನದ ಆಧಾರ ನೈತಿಕತೆ ಮತ್ತು ಸತ್ಯ. ಇವೆರಡನ್ನೂ ಅತ್ಯಂತ ಶುದ್ಧವಾಗಿ ಪ್ರತಿಪಾದಿಸಿದ್ದರು. ಸದಾಕಾಲ ತಮ್ಮನ್ನು ತಾವೇ ಪರೀಕ್ಷೆಗೆ ಒಳಪಡಿಸಿಕೊಂಡು ಪರಿಶುದ್ಧವಾಗುತ್ತಿದ್ದರು. ಇಂತಹ ಪ್ರಕ್ರಿಯೆ ಗಾಂಧೀಜಿಯವರು ಜೀವನದುದ್ದಕ್ಕೂ ನಡೆಸಿಕೊಂಡು ಬಂದಿರುವುದು ನಾವು ನೋಡುತ್ತೇವೆ. ಅಹಿಂಸೆಯಲ್ಲಿ ಬಹಳ ದೊಡ್ಡ ಶಕ್ತಿ ಇದೆ ಎಂದು ಇಡೀ ಜಗತ್ತಿಗೆ ತೋರಿಸಿಕೊಟ್ಟವರು. ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವವರಲ್ಲಿ ಮುಂಚೂಣಿಯಲ್ಲಿದ್ದರು ಎಂದರು.

ಇಂದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಎರಡು ನಿಮಿಷಗಳ ಮೌನಾಚರಣೆಯಲ್ಲಿ ಭಾಗಿಯಾದೆನು. pic.twitter.com/2RsQ0RtOgF

— Basavaraj S Bommai (@BSBommai) January 30, 2023

ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಅನಾಮಧೇಯರು ತಮ್ಮ ಆಸ್ತಿ-ಪಾಸ್ತಿಗಳನ್ನು ತ್ಯಾಗ ಮಾಡಿದ್ದರು. ಗಟ್ಟಿ ನಿಲುವು ತೆಗೆದುಕೊಂಡು ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿದ ಸುಭಾಶ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಲೋಕ ಮಾನ್ಯ ತಿಲಕ್ ಮುಂತಾದವರೂ ಆ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಇವೆಲ್ಲವನ್ನೂ ಕ್ರೋಢಿಕರಿಸಿ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಿ ಸತ್ಯಾಗ್ರಹ ನಡೆಸಿ ಆಂದೋಲನ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಪರಿವರ್ತನೆ ಮಾಡಿ ಬ್ರಿಟಿಷರ ಜೊತೆ ಕಠಿಣ ಮಾತುಕತೆ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದರು. ಗಾಂಧೀಜಿ ಅವರ ತತ್ವ ಆದರ್ಶಗಳ ಮೇಲೆ ಈ ದೇಶದ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರುವುದು ಅಗತ್ಯವಿದೆ ಎಂದರು.

ಒಂದು ರೀತಿಯಲ್ಲಿ ರಾಷ್ಟ್ರೀಯ ವ್ಯಕ್ತಿತ್ವ ಗಾಂಧಿಜಿಯವರಲ್ಲಿ ಇತ್ತು. ದೇಶಕ್ಕೆ ಬಹಳ ದೊಡ್ಡ ಚರಿತ್ರೆ ಇದೆ. ಬೇಕಾಗಿರುವುದು ಚಾರಿತ್ರ್ಯ. ಅವರಿಗೆ ಭಾವಪೂರ್ವಕವಾಗಿ, ಹೃದಯದಂತರಾಳದಿಂದ, ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaibengaluruMahatma Gandhijiಬಸವರಾಜ ಬೊಮ್ಮಾಯಿಬೆಂಗಳೂರುಮಹಾತ್ಮ ಗಾಂಧೀಜಿ
Share This Article
Facebook Whatsapp Whatsapp Telegram

You Might Also Like

bihar lawyer murder
Crime

ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
KGF
Districts

ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಒಪ್ಪಿಗೆ

Public TV
By Public TV
1 hour ago
India vs England Test
Cricket

ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

Public TV
By Public TV
1 hour ago
Sneha Debnath Yamuna River Delhi Tripura
Crime

ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Public TV
By Public TV
1 hour ago
Leopard Death
Crime

ರೈಲ್ವೆ ಹಳಿ ಬಳಿ ಎರಡು ಚಿರತೆಗಳ ಮೃತದೇಹ ಪತ್ತೆ – ರೈಲು ಡಿಕ್ಕಿಯಾಗಿ ಸಾವು ಶಂಕೆ

Public TV
By Public TV
2 hours ago
bhatkal town police station
Crime

ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?