Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ: ಅಶೋಕ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ: ಅಶೋಕ್ ವ್ಯಂಗ್ಯ

Chikkaballapur

ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ: ಅಶೋಕ್ ವ್ಯಂಗ್ಯ

Public TV
Last updated: June 22, 2019 4:05 pm
Public TV
Share
1 Min Read
ashok 1 1
SHARE

– ವಿಶ್ವದಲ್ಲಿ ಮೋದಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದಾರೆ

ಚಿಕ್ಕಬಳ್ಳಾಪುರ: ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಚಿಂತಾಮಣಿಯಲ್ಲಿ ನಡೆಯುತ್ತಿರುವ ಕೋಲಾರ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್.ಮುನಿಸ್ವಾಮಿಯಿಂದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸೇರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಚ್ಚಾಟದಲ್ಲಿ ತೊಡಗಿದೆ ಎಂದು ಹೇಳಿದರು.

rahul gandhi

ಕಾಂಗ್ರೆಸ್‍ನ ನಾಯಕಿ ಸೋನಿಯಾ ಗಾಂಧಿ ನಿವೃತ್ತಿ ಹೊಂದಿ ಆರೋಗ್ಯ ಸರಿ ಇಲ್ಲದೇ ಹಾಸಿಗೆ ಹಿಡಿದಿದ್ದಾರೆ. ನಂತರ ಪುತ್ರ ರಾಹುಲ್ ಗಾಂಧಿ ಅಧ್ಯಕ್ಷನಾಗಿ ಮಾಡಿದರು. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸೋತಿದ್ದಾರೆ. ಈಗ ನೋಡಿದರೆ ನನಗೆ ಅಧ್ಯಕ್ಷ ಸ್ಥಾನ ಬೇಡ ಎನ್ನುತ್ತಿದ್ದಾರೆ. ಈಗ ಕಾಂಗ್ರೆಸ್ ಪಕ್ಷಕ್ಕೆ ನಾಯಕರೇ ಇಲ್ಲದಂತೆ ಆಗಿದ್ದು ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್ ಜಗಳವಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ ಎಂದು ಹೇಳಿದರು.

modi b

ಇದೇ ವೇಳೆ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿ, ಇಡೀ ದೇಶವೇ ಮೋದಿ ಕಡೆ ನೋಡುತ್ತಿದೆ. ಮನೆ ಮಠ ಇಲ್ಲದ ಅವರಿಗೇ ದೇಶವೇ ಮನೆಮಠವಾಗಿದೆ. ಇಡೀ ವಿಶ್ವದಲ್ಲಿ ನರೇಂದ್ರ ಮೋದಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:chikkaballapurcongresscountrymodir ashokRahul GandhiSonia Gandhiಆರ್ ಅಶೋಕ್ಕಾಂಗ್ರೆಸ್ಚಿಕ್ಕಬಳ್ಳಾಪುರದೇಶಮೋದಿರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
10 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
13 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
18 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
20 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
32 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?