Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಮುಂದೆ ಯಾವುದೇ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ತಲೆ ಎತ್ತಲಾಗಲ್ಲ: ಎಂಟಿಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಮೋದಿ ಮುಂದೆ ಯಾವುದೇ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ತಲೆ ಎತ್ತಲಾಗಲ್ಲ: ಎಂಟಿಬಿ

Chikkaballapur

ಮೋದಿ ಮುಂದೆ ಯಾವುದೇ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ತಲೆ ಎತ್ತಲಾಗಲ್ಲ: ಎಂಟಿಬಿ

Public TV
Last updated: November 3, 2019 2:44 pm
Public TV
Share
2 Min Read
mtb nagaraj
SHARE

– ಸಿದ್ದುಗೆ ಎಂಟಿಬಿ ಚಾಲೆಂಜ್

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ ಅವರ ಮುಂದೆ ಯಾವುದೇ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ತಲೆ ಎತ್ತಲಾಗಲ್ಲ ಎಂದು ಅನರ್ಹ ಶಾಸಕ ಟಿಎಂಬಿ ನಾಗರಾಜ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ನನ್ನ ಕೆಲಸವನ್ನೇ ಕುಮಾರಸ್ವಾಮಿ ಮಾಡಿಕೊಡುತ್ತಿಲ್ಲ ಎಂದು ಸಿದ್ದರಾಮಯ್ಯ ನನಗೆ ಹೇಳಿದ್ದಾರೆ. ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಬರಲಿ ಇದು ಸತ್ಯವೋ ಸುಳ್ಳೋ ನಾನೇ ಹೇಳುತ್ತೇನೆ ಎಂದು ಚಾಲೆಂಜ್ ಮಾಡಿದರು.

siddaramahi

ಸಿದ್ದರಾಮಯ್ಯ ಅವರ ಮಾತನ್ನೇ ಮೈತ್ರಿ ಸರ್ಕಾರ ಕೇಳಲಿಲ್ಲ ಎಂದರೆ ನಮ್ಮ ಮಾತು ಕೇಳುತ್ತಾರಾ. ಅದಕ್ಕೆ ನಾವು ರಾಜೀನಾಮೆ ಕೊಟ್ಟು ಬಂದಿದ್ದು. ಸಿದ್ದರಾಮಯ್ಯ ಹೀಗೆ ಹೇಳಿದರು ಎಂದು ನಾನು ಎದೆ ತಟ್ಟಿಕೊಂಡು ಹೇಳುತ್ತೇನೆ ಸಿದ್ದರಾಮಯ್ಯ ಹೇಳ್ತಾರ? ನನ್ನ ಬಳಿಯೇ ಮೂರು ಬಾರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊಟ್ಟಿದ್ದ ಒಂದು ವರ್ಗಾವಣೆ ಮಾಡಿಲ್ಲ. ನನ್ನ ಮಾತೆ ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಈ ಮಾತು ಹೇಳಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಲಿ. ಇಲ್ಲ ಪ್ರಮಾಣ ಮಾಡಲಿ ಎಂದು ಎಂಟಿಬಿ ಚಾಲೆಂಜ್ ಹಾಕಿದ್ದಾರೆ.

ಮೈತ್ರಿ ಸರ್ಕಾರ ಆಡಳಿತ ವೈಫಲ್ಯದಿಂದ ನಾವು ರಾಜೀನಾಮೆ ನೀಡಿದ್ದೇವೆ. ನಾವು ಪಕ್ಷಬಿಟ್ಟ ಮೇಲೆ ಯಾವ ಪಕ್ಷಕ್ಕಾದರು ಹೋಗುತ್ತೇವೆ. ಅದು ನಮ್ಮ ಸ್ವಾತಂತ್ರ್ಯ ಅವರಿಗೆ ಕೇಳುವ ಹಕ್ಕಿಲ್ಲ. ಮೈತ್ರಿ ಸರ್ಕಾರದಲ್ಲಿ ನಮಗೆ ಅನುದಾನ ಕೊಡಿಸಲು ಇವರಿಂದ ಆಗಲಿಲ್ಲ. ಇಂತಹವರ ಆಡಳಿತದಂದಲೇ ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಮುಳುಗಿ ಹೋಗಿದೆ. ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿ ಕೂರಲು ಇವರಿಗೆ ಶಕ್ತಿಯಿಲ್ಲ. ನರೇಂದ್ರ ಮೋದಿ ನಾಯಕತ್ವದ ದೇಶದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳು ತಲೆ ಎತ್ತಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

modi

ಕಾಂಗ್ರೆಸ್ ಅವರೆ ಕಾಂಗ್ರೆಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದಾರೆ. ಕಾಂಗ್ರೆಸ್‌ಗೆ ನಾಯಕತ್ವವಿಲ್ಲ, ಕಾಂಗ್ರೆಸ್ ರಾಷ್ಟç ನಾಯಕರು ಯಾರು? ರಾಹುಲ್ ಗಾಂಧಿ ಬೇಡ ಎಂದು ರಾಜೀನಾಮೆ ನೀಡಿದ್ದಾರೆ. ಅವರ ತಾಯಿ ತಾತ್ಕಲಿಕವಾಗಿ ಅಧ್ಯಕ್ಷರಾಗಿದ್ದಾರೆ. ಸೋನಿಯಾ ಗಾಂಧಿಗೆ ಆರೋಗ್ಯ ಸರಿಯಿಲ್ಲ. ಕಾಂಗ್ರೆಸ್ ನಾಯಕರಲ್ಲೇ ಅಧ್ಯಕ್ಷ ಗಿರಿ, ಶಾಸಕಾಂಗ ನಾಯಕ ಸ್ಥಾನ ಬೇಕು ಎಂದು ಗಲಾಟೆಗಳು ಮಾಡಿಕೊಳ್ತಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಸುಭದ್ರ ಮತ್ತು ಸ್ಥಿರ ಸರ್ಕಾರ ಬಿಜೆಪಿ ಎಂದು ನಾನು ಸ್ವಷ್ಟವಾಗಿ ಹೇಳುತ್ತೇನೆ ಎಂದು ಬಿಜೆಪಿ ಪರ ಬ್ಯಾಟ್ ಬೀಸಿದರು.

TAGGED:Chikkaballapuracongressmtb nagarajnarendra modiPublic TVsiddaramaiahಎಂಟಿಬಿ ನಾಗರಾಜ್ಕಾಂಗ್ರೆಸ್ಚಿಕ್ಕಬಳ್ಳಾಪುರನರೇಂದ್ರ ಮೋದಿಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
2 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
3 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
3 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
3 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?