Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
Last updated: February 3, 2026 7:29 am
Public TV
Share
1 Min Read
Charmadi Ghat Wildfire
SHARE

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ (Charmadi Ghat) ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ (Wildfire) ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ.

Charmadi Ghat Wildfire 1

ಮೂಡಿಗೆರೆ (Mudigere) ಅರಣ್ಯ (Forest) ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರವಾದ ಹಾನಿಯಾಗುವ ಆತಂಕ ಎದುರಾಗಿದೆ. ಇದನ್ನೂ ಓದಿ: ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟಿಯ ರಸ್ತೆ ಉದ್ದಕ್ಕೂ ಬೆಂಕಿ ರೇಖೆಗಳನ್ನು ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬೆಂಕಿ ರೇಖೆ ನಿರ್ಮಿಸುವುದರಿಂದ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಬೆಂಕಿಯಿಂದ ತಪ್ಪಿಸಬಹುದು ಎಂಬುದು ಸ್ಥಳಿಯರ ವಾದ. ಇದನ್ನೂ ಓದಿ: ದತ್ತಪೀಠದ ತಪ್ಪಲಿನಲ್ಲಿ ಕಾಡ್ಗಿಚ್ಚು – ಹೊತ್ತಿ ಉರಿದ ಅಪರೂಪದ ಶೋಲಾರಣ್ಯ

TAGGED:charmadi ghatChikkamagaluruMudigerewildfire
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
5 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
5 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
5 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
6 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
6 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?