Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಲಾಧಿಕಾರಿಗಳ ಕಿರುಕುಳ – ವಿಷ ಸೇವಿಸಿ KSRTC ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮೇಲಾಧಿಕಾರಿಗಳ ಕಿರುಕುಳ – ವಿಷ ಸೇವಿಸಿ KSRTC ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

Chikkamagaluru

ಮೇಲಾಧಿಕಾರಿಗಳ ಕಿರುಕುಳ – ವಿಷ ಸೇವಿಸಿ KSRTC ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

Public TV
Last updated: April 19, 2025 9:19 am
Public TV
Share
1 Min Read
KSRTC
SHARE

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೆಎಸ್ಆರ್‌ಟಿಸಿ ಬಸ್‌ ಚಾಲಕನೊಬ್ಬ (KSRTC Bus Driver) ಡೆತ್‌ ನೋಟ್‌ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್‌ಟಿಸಿ ಚಾಲಕ. ಮೇಲಾಧಿಕಾರಿ ಪುಟ್ಟಸ್ವಾಮಿ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ಕಡೂರು ಡಿಪೋದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹುಷಾರಿಲ್ಲದೇ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ. ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ. ಆದ್ರೂ ಗೈರು ಹಾಕಿದ್ದಾರೆ. ಆದರೆ ಹಣ ಕೊಟ್ಟವರಿಗೆ ಎಷ್ಟು ದಿನ ರಜೆ ಬೇಕಾದ್ರೂ ಕೊಡ್ತಾರೆ ಎಂದು ಎಟಿಎಸ್ ಪುಟ್ಟಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ.

ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರುನನ್ನ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರುವ ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:ChikkamagaluruKadur PoliceksrtcKSRTC driverಕಡೂರು ಪೊಲೀಸ್‌ಕೆಎಸ್‍ಆರ್‍ಟಿಸಿಕೆಎಸ್‌ಆರ್‌ಟಿಸಿ ಡ್ರೈವರ್‌ಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
4 minutes ago
daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
35 minutes ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
8 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
9 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
9 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?