Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ

Chikkamagaluru

ಚಿಕ್ಕಮಗಳೂರು | ಕಾಣೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಶವ ಭದ್ರಾ ನದಿಯಲ್ಲಿ ಪತ್ತೆ

Public TV
Last updated: March 20, 2025 7:46 am
Public TV
Share
1 Min Read
Chikkamagaluru Missing SSLC students body found in Bhadra river
SHARE

ಚಿಕ್ಕಮಗಳೂರು: ಕಳಸ (Kalasa) ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ (School) 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ (SSLC Student) ಶವ ಭದ್ರಾ ನದಿಯಲ್ಲಿ ಪತ್ತೆಯಾಗಿದೆ.

ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಮೃತ ಬಾಲಕ. ಮಾ.16ರಂದು ವಿದ್ಯಾರ್ಥಿ ಕಾಣೆಯಾಗಿದ್ದ. ಶಾಲೆ ಮುಗಿದ ಬಳಿಕ ಶ್ರೇಯಸ್ ಮನೆಗೆ ತೆರಳಿರಲಿಲ್ಲ. ಈ ಬಗ್ಗೆ ಪೋಷಕರು ಕಳಸ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಲ್ಲದೇ ವಿದ್ಯಾರ್ಥಿ ಪತ್ತೆಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಆತನ ಸುಳಿವು ಸಿಕ್ಕಿರಲಿಲ್ಲ. ಮಾ.19ರಂದು ಭದ್ರಾ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು| ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಮೃತ ವಿದ್ಯಾರ್ಥಿ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನವನಾಗಿದ್ದು, ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ. ಪರೀಕ್ಷೆಗೆ 2 ದಿನ ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಲೆ ಬಿಟ್ಟ ನಂತರ ಭದ್ರಾ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೋ? ಈತನೊಂದಿಗೆ ಬೇರೆ ಸ್ನೇಹಿತರು ತೆರಳಿದ್ದರೆ? ಯಾರಾದರೂ ಕೊಲೆ ಮಾಡಿರಬಹುದೆ? ತಾನೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆ? ಹೀಗೆ ಹತ್ತುಹಲವು ಅನುಮಾನಗಳು ಮೂಡಿವೆ.

ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂಡಿಗೆರೆ ಎಸ್‌ಐ ರಾಜಶೇಖರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಅಂತ ಘೋಷಣೆ ಮಾಡಲು ಬಿಬಿಎಂಪಿಗೆ ಅಧಿಕಾರ: ವಿಧೇಯಕ ಅಂಗೀಕಾರ

TAGGED:ChikkamagalurucrimeSSLCstudent
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
23 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
25 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
27 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
28 minutes ago
poultry mysuru
Latest

ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

Public TV
By Public TV
48 minutes ago
Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?