ಕಾರು, ಲಾರಿ ನಡುವೆ ಭೀಕರ ರಸ್ತೆ ಅಪಘಾತ – ಓರ್ವ ಮಹಿಳೆ ಸೇರಿ ನಾಲ್ವರ ದುರ್ಮರಣ

Public TV
1 Min Read
car accident

ಚಿಕ್ಕೋಡಿ(ಬೆಳಗಾವಿ): ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ.

car accident 1

ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ನಡೆದ ಅಪಘಾತ ಇದಾಗಿದ್ದು, ಕಾರಿನಲ್ಲಿದ್ದ ಶವ ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಮದುವೆ ಮನೆಯಲ್ಲೂ MES ಕಿರಿಕ್ – ಕನ್ನಡ ಸಾಂಗ್ ಹಾಕಿದ್ದಕ್ಕೆ ವಧು, ವರ, ಕನ್ನಡಿಗರ ಮೇಲೆ ಹಲ್ಲೆ

car accident 2

ಮೃತರೆಲ್ಲರೂ ಸಹ ನಿಪ್ಪಾಣಿ ನಗರದವರೆಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಟಿಕೆಟ್‍ಗೆ ಪೈಪೋಟಿ – ಅಂತಿಮವಾಗದ ಪಟ್ಟಿ

 

Share This Article
Leave a Comment

Leave a Reply

Your email address will not be published. Required fields are marked *