Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Bengaluru City

ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Public TV
Last updated: February 21, 2026 7:17 pm
Public TV
Share
1 Min Read
Bengaluru Mahadevapura Child Death Protest
SHARE

ಬೆಂಗಳೂರು: ಮಹದೇವಪುರದಲ್ಲಿ (Mahadevapura) ರಸ್ತೆ ಗುಂಡಿಯಿಂದ ಮಗು ಬಲಿಯಾಗಿದ್ದಕ್ಕೆ ರಸ್ತೆ (Road) ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧ ಕೇಸ್ ದಾಖಲಾಗಿದೆ.

ಮಹದೇವಪುರದಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಎರಡು ವರ್ಷದ ತ್ರಿಶೂಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 16ರಂದು ಹಳೇಹಳ್ಳಿ ರಸ್ತೆ ತಡೆದು ನೂರಾರು ಜನ ಪ್ರತಿಭಟನೆ ನಡೆಸಿದ್ದರು. ಆದರೀಗ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಗುವಿನ ಸಂಬಂಧಿಕರು ಸೇರಿ 10ಕ್ಕೂ ಹೆಚ್ಚು ಜನರ ಮೇಲೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಇದನ್ನೂ ಓದಿ: ವ್ಯಾನ್‌ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ

ರಾಜ್ಯ ಸರ್ಕಾರದ ಈ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಂದನ ಕಳೆದುಕೊಂಡ ಸಂಬಂಧಿಕರು ರಸ್ತೆ ಸರಿ ಮಾಡುವಂತೆ ಕೇಳಿಕೊಂಡಿದ್ದು ತಪ್ಪಾ, ನ್ಯಾಯ ಕೊಡಿ ಅಂತ ಕೇಳಿದ್ದೇ ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

TAGGED:bengaluruchildFIRMahadevapuraroadಎಫ್‍ಐಆರ್ಬೆಂಗಳೂರುಮಗುಮಹದೇವಪುರರಸ್ತೆ ಗುಂಡಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
24 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
26 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
27 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?