ತುಮಕೂರು: ಮಸೀದಿ (Masjid) ಮೇಲೆ ತ್ರಿವರ್ಣ ಧ್ವಜ ಹಾರಿಸಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು (77th Independence Day) ತುಮಕೂರಿನ ಗೂಡ್ ಶೆಡ್ ಕಾಲೋನಿಯಲ್ಲಿ ಆಚರಿಸಲಾಗಿದೆ.
ತುಮಕೂರಿನ (Tumakuru) ಗೂಡ್ ಶೆಡ್ ಕಾಲೋನಿಯ ಮೀನಾ ಮಸೀದಿ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರಗೀತೆ ಹಾಡಿ ಮಕ್ಕಳು ಸಂಭ್ರಮಿಸಿದ್ದಾರೆ. ಈ ಕಾರ್ಯಕ್ರಮವನ್ನು ಮೀನಾ ಮಸೀದಿ ಆಡಳಿತ ಮಂಡಳಿಯಿಂದ ಆಯೋಜನೆಗೊಳಿಸಲಾಗಿತ್ತು. ಇದನ್ನೂ ಓದಿ: 77ನೇ ಸ್ವಾತಂತ್ರ್ಯ ದಿನ – ಟ್ವೀಟ್‌ನಲ್ಲಿ ಜನತೆಗೆ ಗಣ್ಯರ ಶುಭಾಶಯ
ಧ್ವಜಾರೋಹಣದ ವೇಳೆ ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಮುಸ್ಲಿಂ ಬಾಂಧವರು ದೀಪ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಇಡೀ ಜಗತ್ತಿಗೆ ಒಂದು ಭಾರತದ ಅವಶ್ಯಕತೆ ಇದೆ: ಮೋಹನ್ ಭಾಗವತ್
Web Stories