Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಮಾರಾಟ ಗ್ಯಾಂಗ್- 11 ಕಂದಮ್ಮಗಳು ಸೇಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಮಾರಾಟ ಗ್ಯಾಂಗ್- 11 ಕಂದಮ್ಮಗಳು ಸೇಲ್

Bengaluru City

ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಮಾರಾಟ ಗ್ಯಾಂಗ್- 11 ಕಂದಮ್ಮಗಳು ಸೇಲ್

Public TV
Last updated: October 6, 2021 10:17 pm
Public TV
Share
2 Min Read
basavanagudi womens police station
SHARE

– ಬಾಡಿಗೆ ತಾಯ್ತನದ ನೆಪದಲ್ಲಿ ಮಕ್ಕಳ ಮಾರಾಟ
– ಬಡ ಪೋಷಕರಿಂದ 60, 80 ಸಾವಿರಕ್ಕೆ ಮಕ್ಕಳನ್ನು ಕೊಳ್ಳುತ್ತಿದ್ದ ಆರೋಪಿಗಳು

ಬೆಂಗಳೂರು: ಮಕ್ಕಳು ಬೇಕು ಎಂದು ಹಪಹಪಿಸುವ ಅಮಾಯಕರನ್ನೇ ಬಂಡವಾಳ ಮಾಡಿಕೊಂಡ ಗ್ಯಾಂಗ್ ಪುಟ್ಟ ಮಕ್ಕಳನ್ನು ಮಾರಾಟ ಮಾಡುತ್ತಿತ್ತು. ಈ ಖದೀಮರನ್ನು ಇದೀಗ ಖಾಕಿ ಪಡೆ ಹೆಡೆಮುರಿ ಕಟ್ಟಿದೆ.

ಮಕ್ಕಳಿಗಾಗಿ ಆಸ್ಪತ್ರೆ ಅಲೆಯುತ್ತಿದ್ದ ಜನರನ್ನೇ ಬಂಡವಾಳ ಮಾಡಿಕೊಂಡ ಆಸಾಮಿಗಳು ಪುಟ್ಟ ಮಕ್ಕಳನ್ನು ಮಾರಾಟ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ದೇವಿ ಷಣ್ಮುಗಮ್ಮ, ಮಹೇಶ್, ರಜನಿ, ಜನಾರ್ಧನ್ ಮತ್ತು ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ದಿಢೀರ್‌ ಆರ್‌ಎಸ್‌ಎಸ್‌ ವಿರುದ್ಧ ಎಚ್‌ಡಿಕೆ ಮುಗಿಬಿದ್ದಿದ್ದು ಯಾಕೆ?

ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ನೀಡುತ್ತೇವೆ ಎಂದು ಆರೋಪಿಗಳು ಮಕ್ಕಳಿಲ್ಲದ ಕೆಲ ಜನರನ್ನು ಪತ್ತೆ ಹಚ್ಚುತ್ತಿದ್ದರು. ಬಳಿಕ ಅವರ ಆರ್ಥಿಕ ಪರಿಸ್ಥಿತಿ ಕಂಡು ಇಂತಿಷ್ಟು ಹಣ ಆಗುತ್ತೆ ಎಂದು ಪಿಕ್ಸ್ ಮಾಡುತ್ತಿದ್ದರು. ಪೋಷಕರಿಂದ ಜೈವಿಕ ಅಂಶಗಳನ್ನು ಪಡೆದು ನಂತರ ಏಳೆಂಟು ತಿಂಗಳ ನಂತರ ಅವರಿಗೆ ಒಂದು ಮಗು ಕೊಟ್ಟು ಇದೇ ನಿಮ್ಮ ಮಗು ಎಂದು ಹೇಳುತ್ತಿದ್ದರು.

ಹೀಗೆ ಕಳೆದ ವರ್ಷ ಚಾಮರಾಜಪೇಟೆ ಅಸ್ಪತ್ರೆಯಲ್ಲಿ ನಡೆದ ಮಗು ಕಳ್ಳತನ ಪ್ರಕರಣದ ಲಿಂಕ್ ಮೇಲೆ ತನಿಖೆ ನಡೆಸುತ್ತಿದ್ದ ಪೊಲೀಸರು ಈ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡಿದ್ದಾರೆ. ಈ ವೇಳೆ ತೀರಾ ಬಡತನಕ್ಕೆ ಸಿಲುಕಿದ ಮನೆಯಲ್ಲಿರುವ ಪುಟ್ಟ ಮಕ್ಕಳನ್ನು ಪತ್ತೆ ಹಚ್ಚುತ್ತಿದ್ದರು. ಮಕ್ಕಳ ಪೋಷಕರಿಗೆ 60 ರಿಂದ 80 ಸಾವಿರ ರೂ. ನೀಡಿ ಮಗು ಕೊಂಡುಕೊಳ್ಳುತ್ತಿದ್ದರು. ಬಳಿಕ ಮಗು ಬೇಕು ಎಂದವರಿಗೆ 6 ಲಕ್ಷ ರೂ.ಗಳವರೆಗೆ ಹಣ ಪಡೆದು ಮಾರಾಟ ಮಾಡುತ್ತಿದ್ದರು.

ಪೊಲೀಸರ ರೋಚಕ ಕಾರ್ಯಾಚರಣೆ
ಹೀಗೆ ಪೊಲೀಸರು ಮಕ್ಕಳ ಮಾರಾಟ ಜಾಲದ ಬಗ್ಗೆ ಕಣ್ಣಿಟ್ಟು ತಾವೇ ಒಂದು ಕಾರ್ಯಾಚರಣೆ ನಡೆಸಿದ್ದರು. ನಮಗೆ ಮಗು ಬೇಕಿದೆ 5 ಲಕ್ಷ ರೂ. ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ದೇವಿ ಷಣ್ಮುಗಮ್ಮ ಎಂಬಾಕೆ ಮುಂಬೈನಿಂದ ಮಗುವೊಂದನ್ನು ರೈಲಿನಲ್ಲಿ ತಂದು ಮಾರಾಟ ಮಾಡಲು ಬಂದಿದ್ದಾಳೆ. ಪೊಲೀಸರು ಮಗು ಕೊಂಡುಕೊಳ್ಳುವ ನೆಪದಲ್ಲಿ ಮಹಿಳೆಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ. ದೇವಿ ಷಣ್ಮುಗಮ್ಮ ವಿಚಾರಣೆ ವೇಳೆ ಇದೇ ರೀತಿ ಹನ್ನೊಂದು ಮಕ್ಕಳನ್ನು ಕೊಂಡು, ಮಾರಾಟ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾಳೆ. ಆರೋಪಿ ಮಹಿಳೆ ಕೊಟ್ಟ ಸುಳಿವಿನ ಮೇರೆಗೆ ಮಕ್ಕಳನ್ನು ಪತ್ತೆ ಹಚ್ಚಿದ ಪೊಲೀಸರು, ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟಯರ್ ಸ್ಫೋಟಗೊಂಡು ತಾಯಿ, ಮಗ ಕಾರಿನಲ್ಲೇ ದುರ್ಮರಣ

ಬಂಧಿತ ಆರೋಪಿಗಳಲ್ಲಿ ಇಬ್ಬರು ಕೆಂಗೇರಿಯ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಸ್ಪತ್ರೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ತಾಯಿ ಕಾರ್ಡ್ ಗಳನ್ನ ಒಂದೇ ಮನೆಗೆ ಕೊಟ್ಟಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ತಾಯಿ ಕಾರ್ಡ್ ದುರ್ಬಳಕೆ ಕಂಡು ಬಂದಿದ್ದು, ಹೆಸರಿಲ್ಲದ ಪೋಷಕರಿಗೆ ಕಾರ್ಡ್ ನೀಡಿರುವುದು ಗೊತ್ತಾಗಿದೆ. ಪ್ರಕರಣದ ಪ್ರಮುಖ ಆರೋಪಿ ಕಳೆದ ವರ್ಷ ಕೊರೊನಾದಿಂದ ಸಾವನ್ನಪ್ಪಿದ್ದು, ಆಕೆಯೇ ಇದರ ಮಾಸ್ಟರ್ ಮೈಂಡ್ ಆಗಿದ್ದಳು. ಸದ್ಯ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಐವರನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮಕ್ಕಳ ಮಾರಾಟ ಜಾಲದಲ್ಲಿ ಇನ್ನಷ್ಟು ಮಂದಿ ಇರುವ ಶಂಕೆ ಇದ್ದು, ತನಿಖೆ ತೀವ್ರ ಗೊಳಿಸಿದ್ದಾರೆ.

TAGGED:bengaluruchildrenpolicePublic TVsaleಪಬ್ಲಿಕ್ ಟಿವಿಪೊಲೀಸರುಬೆಂಗಳೂರುಮಕ್ಕಳುಮಾರಾಟ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
2 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
27 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?