Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ತಿಗಾಗಿ ಯುವತಿಗೆ ಚಿತ್ರಹಿಂಸೆ ಕೊಟ್ಟು ತಿಂಗಳ ಕಾಲ ಅತ್ಯಾಚಾರ- ಆರೋಪಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆಸ್ತಿಗಾಗಿ ಯುವತಿಗೆ ಚಿತ್ರಹಿಂಸೆ ಕೊಟ್ಟು ತಿಂಗಳ ಕಾಲ ಅತ್ಯಾಚಾರ- ಆರೋಪಿ ಅರೆಸ್ಟ್

Crime

ಆಸ್ತಿಗಾಗಿ ಯುವತಿಗೆ ಚಿತ್ರಹಿಂಸೆ ಕೊಟ್ಟು ತಿಂಗಳ ಕಾಲ ಅತ್ಯಾಚಾರ- ಆರೋಪಿ ಅರೆಸ್ಟ್

Public TV
Last updated: April 19, 2024 3:21 pm
Public TV
Share
1 Min Read
POLICE JEEP 1
SHARE

– ಗಾಯಕ್ಕೆ ಖಾರದ ಪುಡಿ ಎರಚಿ, ಬಾಯಿಗೆ ಗಮ್ ಹಾಕಿದ ದುಷ್ಕರ್ಮಿ

ಭೋಪಾಲ್: ಪೋಷಕರ ಆಸ್ತಿಯನ್ನು ತನ್ನ ಹೆಸರಿಗೆ ಬರೆಯುವಂತೆ ಯುವತಿಯೊಬ್ಬಳನ್ನು ಒಂದು ತಿಂಗಳ ಕಾಲ ಬಂಧಿಸಿ ಚಿತ್ರಹಿಂಸೆ ನೀಡಿ ಅತ್ಯಚಾರವೆಸಗಿದ ಘಟನೆ ಮಧ್ಯಪ್ರದೇಶದ (Madhya Pradesh) ಗುನಾದಲ್ಲಿ (Guna) ನಡೆದಿದೆ.

ಯುವತಿಗೆ ಮದುವೆಯಾಗುವಂತೆ ಮತ್ತು ಆಕೆಯ ಪೋಷಕರ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಬೆಲ್ಟ್ ಹಾಗೂ ಪೈಪ್‍ನಿಂದ ಥಳಿಸಿ ತೀವ್ರ ಹಿಂಸೆ ನೀಡಿದ್ದಾನೆ. ಅಲ್ಲದೇ ಗಾಯಗಳಿಗೆ ಖಾರದ ಪುಡಿ ಎರಚಿ ಆಕೆ ಕಿರುಚುವುದು ಹೊರಗೆ ಕೇಳದಂತೆ ತುಟಿಗಳಿಗೆ ಗಮ್ ಹಾಕಿ ಅಂಟಿಸಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಕಾರ್ಮಿಕ ಗಂಭೀರ

ಯುವತಿ ಏ.16ರ ರಾತ್ರಿ ಬಂಧನದಿಂದ ತಪ್ಪಿಸಿಕೊಂಡು 5 ಕಿಮೀ ದೂರದಲ್ಲಿರುವ ಪೊಲೀಸ್ ಠಾಣೆಗೆ ತೆರಳಿದ್ದಾಳೆ. ಈ ವೇಳೆ ಸಂತ್ರಸ್ತೆಯ ಸ್ಥಿತಿ ಕಂಡ ಪೊಲೀಸರು (Police) ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ತೆರಳಿದ್ದಾಗ, ಅಕ್ರಮ ಮದ್ಯದೊಂದಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 294 (ಅಶ್ಲೀಲ ಭಾಷೆ), ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಹಾಗೂ ಅಬಕಾರಿ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಸ್ಪೋಟಕ ವಿಚಾರ ಬಾಯ್ಬಿಟ್ಟ ಆರೋಪಿ

TAGGED:crimeMadhya PradeshMadhya Pradesh Policeಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
3 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
16 minutes ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
22 minutes ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
2 hours ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?