Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ – ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ – ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ

Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ – ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ

Public TV
Last updated: March 8, 2026 9:46 am
Public TV
Share
1 Min Read
Haveri Milk
SHARE

ಚಿಕ್ಕಬಳ್ಳಾಪುರ: ಚಿಮುಲ್ (Chimul), ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಲೀಟರ್ ಹಾಲಿಗೆ 50 ಪೈಸೆ ಹೆಚ್ಚಳ ಮಾಡಿ ಚಿಮುಲ್ ನಿರ್ಣಯ ಕೈಗೊಂಡಿದ್ದು, ಇದು ಹೈನುಗಾರರಿಗೆ ಲಾಭವಾಗಲಿದೆ.

ಹೊಸ ವರ್ಷಕ್ಕೆ ಜನವರಿ 1 ರಂದು ಲೀಟರ್‌ಗೆ 1 ರೂಪಾಯಿ ಹೆಚ್ಚಳ ಮಾಡಿದ್ದ ಚಿಮುಲ್ ಈಗ ಮತ್ತೆ 50 ಪೈಸೆ ಏರಿಕೆ ಮಾಡಿದೆ. ಇದರಿಂದ ಹೈನುಗಾರರಿಗೆ ಪ್ರತಿ ಲೀಟರ್‌ಗೆ 36 ರೂಪಾಯಿ 40 ಪೈಸೆ ಸಿಗಲಿದ್ದು, ಮೇ ಅಂತ್ಯದವರೆಗೂ ಈ 50 ಪೈಸೆ ಹೆಚ್ಚಳ ಇರಲಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

ಮುಂದೆಯೂ ಚಿಮುಲ್ ಲಾಭಾಂಶ ನೋಡಿಕೊಂಡು ದರ ಹೆಚ್ಚಳ ಮುಂದವರೆಸುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಚಿಮುಲ್ ಅಧ್ಯಕ್ಷ ಮಂಜುನಾಥ ರೆಡ್ಡಿ ‘ಪಬ್ಲಿಕ್ ಟಿವಿ’ಗೆ ತಿಳಿಸಿದ್ದಾರೆ.

TAGGED:ChikkaballapuraChimulmilkಚಿಕ್ಕಬಳ್ಳಾಪುರಚಿಮುಲ್‌ಹಾಲು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
14 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
18 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
47 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
1 hour ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?