Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ-ಪಾಕ್ ಯುದ್ಧದ ವೇಳೆ ಚೀನಾ ಶಸ್ತ್ರಾಸ್ತ್ರಗಳ ಪರೀಕ್ಷೆ: ಅಮೆರಿಕ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ-ಪಾಕ್ ಯುದ್ಧದ ವೇಳೆ ಚೀನಾ ಶಸ್ತ್ರಾಸ್ತ್ರಗಳ ಪರೀಕ್ಷೆ: ಅಮೆರಿಕ ಆರೋಪ

Latest

ಭಾರತ-ಪಾಕ್ ಯುದ್ಧದ ವೇಳೆ ಚೀನಾ ಶಸ್ತ್ರಾಸ್ತ್ರಗಳ ಪರೀಕ್ಷೆ: ಅಮೆರಿಕ ಆರೋಪ

Public TV
Last updated: November 22, 2025 7:57 pm
Public TV
Share
1 Min Read
India Pakistan War China Weapon Operation Sindoor
SHARE

ವಾಷಿಂಗ್ಟನ್: ಭಾರತ-ಪಾಕಿಸ್ತಾನ ಯುದ್ಧವನ್ನು (India-Pakistan War) ಚೀನಾ (China) ತನ್ನ ಯುದ್ಧೋಪಕರಣಗಳ ಪರೀಕ್ಷೆಗೆ ಬಳಸಿತ್ತು ಎಂದು ಅಮೆರಿಕದ ಸಂಸತ್ ಸಮಿತಿ (US commission) ಆರೋಪಿಸಿದೆ.

ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ್ದ ಆಪರೇಷನ್ ಸಿಂಧೂರದ ವೇಳೆ ಪಾಕಿಸ್ತಾನದ ವಿರುದ್ಧ ಭಾರತ ಸೇನಾ ದಾಳಿ ನಡೆಸಿತ್ತು. ಈ ವೇಳೆ ಪಾಕಿಸ್ತಾನಕ್ಕೆ ನೆರವು ನೀಡುವ ನೆಪದಲ್ಲಿ ಚೀನಾ ತನ್ನ ಶಸ್ತ್ರ‍್ರಾಸ್ತ್ರಗಳ ಪರೀಕ್ಷೆ ನಡೆಸಿತ್ತು ಎಂದು ಅಮೆರಿಕ ಆರೋಪಿಸಿದೆ. ಅಮೆರಿಕದ ಸಂಸತ್ ಸಮಿತಿ ಈ ಆರೋಪ ಮಾಡಿದೆ. ಇದನ್ನೂ ಓದಿ:  Telangana | ಪೌರಕಾರ್ಮಿಕನ ಶವದೊಂದಿಗೆ ಡಿಸಿ ಕಚೇರಿಯಲ್ಲಿ ಪ್ರತಿಭಟನೆ – ಪೊಲೀಸರಿಂದ ಲಾಠಿ ಚಾರ್ಜ್

ಚೀನಾದ ಆಧುನಿಕ ಯುದ್ಧೋಪಕರಣಗಳಾದ ಹೆಚ್‌ಕ್ಯೂ-9 ವಾಯು ರಕ್ಷಣಾ ವ್ಯವಸ್ಥೆ, ಪಿಎಲ್-15 ವಾಯು-ಟು-ಏರ್ ಕ್ಷಿಪಣಿಗಳು ಮತ್ತು ಜೆ-10 ಫೈಟರ್ ಜೆಟ್‌ಗಳನ್ನು ಯುದ್ಧದಲ್ಲಿ ನಿಯೋಜಿಸಲಾಗಿತ್ತು. ಬಳಿಕ, 2025ರ ಜೂನ್‌ನಲ್ಲಿ ಪಾಕಿಸ್ತಾನಕ್ಕೆ ಐದನೇ ತಲೆಮಾರಿನ ಫೈಟರ್ ಜೆಟ್‌ಗಳಾದ ಜೆ-35, ಕೆಜೆ-500 ವಿಮಾನಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿತ್ತು ಎಂದು ವರದಿ ತಿಳಿಸಿದೆ. ಇದನ್ನೂ ಓದಿ:  ಜೊಹಾನ್ಸ್‌ಬರ್ಗ್‌ G20 ಶೃಂಗದಲ್ಲಿ ಮೋದಿ ಭಾಗಿ – ವಿಶ್ವದ ಅಭಿವೃದ್ಧಿಗೆ 4 ಸೂತ್ರ ಕೊಟ್ಟ ʻನಮೋʼ!

ಪಾಕಿಸ್ತಾನಕ್ಕೆ ನೆರವು ನೀಡುವ ನೆಪದಲ್ಲಿ ಚೀನಾ ತನ್ನ ಶಸ್ತ್ರ‍್ರಾಸ್ತ್ರಗಳ ಪರೀಕ್ಷೆ ನಡೆಸಿತ್ತು. ಅವಕಾಶವಾದಿಯಾಗಿ ವರ್ತಿಸಿತ್ತು ಎಂದು ಸಮಿತಿ ಹೇಳಿದೆ. ಭಾರತದ ಗಡಿಯಲ್ಲಿ ಪಾಕಿಸ್ತಾನ ದಾಳಿ ಮಾಡಿದ್ದಾಗ ಚೀನಾದ ಶಸ್ತ್ರಾಸ್ತ್ರಗಳು ಸಿಕ್ಕಿದ್ದವು ಎಂದು ಈ ಹಿಂದೆಯೇ ಭಾರತೀಯ ಸೇನೆಯೂ ಹೇಳಿತ್ತು. ಅಲ್ಲದೇ ಯುದ್ಧದ ವೇಳೆ ಭಾರತದ ನಡಾವಳಿ ಮೇಲೆ ನಿಗಾ ಇಟ್ಟು ನೇರ ಮಾಹಿತಿಯನ್ನೂ ಪಾಕಿಸ್ತಾನಕ್ಕೆ ಚೀನಾ ರವಾನಿಸುತ್ತಿತ್ತು. ಇದನ್ನೂ ಓದಿ: ತಿರುಪತಿಯಲ್ಲಿ 5 ವರ್ಷದಲ್ಲಿ 20 ಕೋಟಿ ಕಲಬೆರಕೆ ಲಡ್ಡು ವಿತರಣೆ

TAGGED:China WeaponsIndia Pakistan WarOperation SindoorUS commissionಅಮೆರಿಕಆಪರೇಷನ್‌ ಸಿಂಧೂರಚೀನಾ ಶಸ್ತ್ರಾಸ್ತ್ರಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Kodagu
Crime

ಹಿಂದೂ ಯುವಕರ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ – ಎಲ್ಲಾ ಆರೋಪಿಗಳ ಬಂಧನ

Public TV
By Public TV
6 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರದೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Nelamangala Suicide
Bengaluru City

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?

Public TV
By Public TV
1 hour ago
PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
2 hours ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
2 hours ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?