Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್‌ ಸುನಾಮಿಗೆ ಕಾರಣ ಏನು?

Public TV
Last updated: December 21, 2022 7:57 am
Public TV
Share
2 Min Read
Coronavirus China Business Layoff
SHARE

ಬೀಜಿಂಗ್: ವಿಶ್ವಕ್ಕೆ ಕೊರೊನಾ ಹಬ್ಬಿಸಿದ ಚೀನಾದಲ್ಲಿ(China) ಈಗ ಸೋಂಕು ಮತ್ತೆ ಅಬ್ಬರಿಸುತ್ತಿದೆ. ಚೀನಾ ದೇಶ ಮತ್ತೊಮ್ಮೆ ಕೊರೊನಾ(Corona) ಮಾರಿಗೆ ತತ್ತರಿಸಿದ್ದು, ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಕೋವಿಡ್ ಕೇಸ್ ದಾಖಲಾಗುತ್ತಿದೆ.

ಆಸ್ಪತ್ರೆಗಳೆಲ್ಲಾ(Hospital) ತುಂಬಿ ತುಳುಕುತ್ತಿದೆ. ಲಕ್ಷಾಂತರ ಮಂದಿ ನಲುಗಿ ಹೋಗಿದ್ದಾರೆ. ಬೀಜಿಂಗ್‍ನ ಸ್ಮಶಾನಗಳೆಲ್ಲ ಕೋವಿಡ್ ಶವಗಳಿಂದ ತುಂಬಿಹೋಗಿವೆ. ಪ್ರತಿದಿನ ಏನಿಲ್ಲ ಅಂದರೂ ಒಂದೊಂದು ಸ್ಮಶಾನಕ್ಕೆ ಕನಿಷ್ಠ 200 ಶವ ಬರುತ್ತಿವೆ ಎಂದು ವರದಿಯಾಗಿದೆ.

2) Summary of #CCP's current #COVID goal: “Let whoever needs to be infected infected, let whoever needs to die die. Early infections, early deaths, early peak, early resumption of production.” @jenniferzeng97

Dead bodies piled up in NE China in 1 night—pic.twitter.com/nx7DD2DJwN

— Eric Feigl-Ding (@DrEricDing) December 19, 2022

ಜನ ರಸ್ತೆ ರಸ್ತೆಯಲ್ಲಿ ಪ್ರಾಣಕಳೆದುಕೊಳ್ಳುವಂತಾಗಿದೆ. ಅಷ್ಟೇ ಅಲ್ಲದೇ ಮುಂದಿನ ಮೂರು ತಿಂಗಳಲ್ಲಿ ಚೀನಾದ ಶೇ.60ರಷ್ಟು ಜನರನ್ನು ಕೋವಿಡ್ ಹೆಮ್ಮಾರಿ ಆವರಿಸಲಿದೆ ಎಂದು ಪರಿಣಿತರು ಅಂದಾಜಿಸಿದ್ದಾರೆ.

ದೇಶದಲ್ಲಿ ಸದ್ಯ ಕೋವಿಡ್‌ನಿಂದ(Covid) ಸಂಭವಿಸುತ್ತಿರುವ ಸಾವುಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಚೀನಾ ನಲುಗಿ ಹೋಗಿದೆ. ಸ್ಮಶಾನಗಳಲ್ಲಿ ಶವಗಳ ಅಂತ್ಯಸಂಸ್ಕಾರಕ್ಕೆ ಹಲವು ದಿನ ಕ್ಯೂ ನಿಲ್ಲಬೇಕಾದ ಪರಿಸ್ಥಿತಿಯಿದೆ.

6) Westerns think there is a fever and antibiotic shortage now? ➡️Wait until China’s production is diverted from exports! Here—people rushed to a pharmaceutical factory to buy ibuprofen because it is completely sold out elsewhere! Dec 18, in #Zhuhai City. pic.twitter.com/hvV5Nnqh7m

— Eric Feigl-Ding (@DrEricDing) December 19, 2022

ವಿಶ್ವಕ್ಕೆ ಬುದ್ಧಿ ಹೇಳುವ ಚೀನಾ ಇಲ್ಲಿಯವರೆಗೂ ಕೊರೊನಾ ಸಾವು ನೋವಿನ ಅಧಿಕೃತ ಲೆಕ್ಕ ನೀಡಿಲ್ಲ, ಈಗಲೂ ನೀಡುತ್ತಿಲ್ಲ. ಆದರೆ ಆದರೆ ಕೆಲವು ಸ್ಮಶಾನಗಳ ನಿರ್ವಾಹಕರು, ನಾವು ಕೆಲ ದಿನಗಳಿಂದ 24 ಗಂಟೆ ಶವಸಂಸ್ಕಾರ ಮಾಡುತ್ತಿದ್ದೇವೆ. ಆದರೂ ಶವಗಳ ಸಾಲು ಕರಗುತ್ತಿಲ್ಲ. ನಮ್ಮಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಮೊದಲು ಪ್ರತಿ ದಿನ 30-40 ಶವ ಬರುತ್ತಿದ್ದರೆ ಈಗ ಸರಾಸರಿ 200ಕ್ಕೂ ಹೆಚ್ಚು ಶವಗಳು ಬರುತ್ತಿದೆ ಎಂದು ಅಮೆರಿಕದ ‘ವಾಲ್‌ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ. ಇದನ್ನೂ ಓದಿ: ಬಿಜೆಪಿಯನ್ನು ನಾಯಿ, ಇಲಿ ಎಂದು ಟೀಕಿಸಿದ ಖರ್ಗೆ ಜೊತೆ ಊಟ ಮಾಡಿದ ಮೋದಿ

15) This is real—In case you need video proof of the cremations—Staff at Beijing's largest Babaoshan funeral house confirmed that all of its incinerators were working but were still unable to meet demand, resulting in a 20-day backlog…

HT @gchahal

https://t.co/Go5Fp5pXg3

— Eric Feigl-Ding (@DrEricDing) December 19, 2022

ಚೀನಾದಲ್ಲಿಈಗ ಕೊರೊನಾ ಅಬ್ಬರ ಯಾಕೆ?
ಇಲ್ಲಿಯವರೆಗೂ ಶೂನ್ಯ ಕೋವಿಡ್‌ ನೀತಿಯನ್ನು ಚೀನಾ ಅಳವಡಿಸಿತ್ತು. ಅಂದರೆ ಒಂದು ಕೊರೊನಾ ಪ್ರಕರಣ ಪತ್ತೆಯಾದರೂ ಆ ಮನೆಯನ್ನು ಸೀಲ್‌ಡೌನ್‌ ಮಾಡಲಾಗುತ್ತಿತ್ತು. ಕೊರೊನಾ ಪ್ರಕರಣಗಳು ಜಾಸ್ತಿಯಾದ ಪ್ರದೇಶವನ್ನೇ ಲಾಕ್‌ಡೌನ್‌(Lockdown) ಮಾಡಲಾಗುತ್ತಿತ್ತು.

ಲಾಕ್‍ಡೌನ್ ವೇಳೆ ಜನರಿಗೆ ಮೂಲಭೂತ ಸೌಕರ್ಯದ ಕೊರತೆಯಾಗಿತ್ತು. ಕನಿಷ್ಠ ಪಕ್ಷ ಊಟದ ವ್ಯವಸ್ಥೆ ಮಾಡದೇ ಕೆಟ್ಟದಾಗಿ ನಿರ್ವಹಣೆ ಮಾಡಿತ್ತು. ಈ ಅವ್ಯವಸ್ಥೆ ವಿರುದ್ಧ ದೊಡ್ಡ ಮಟ್ಟದದಲ್ಲಿ ಚೀನಾದ ಜನ ಪ್ರತಿಭಟನೆ(Protest) ನಡೆಸಿದ್ದರು. ಜನರ ಪ್ರತಿಭಟನೆಯನ್ನು ನಿಯಂತ್ರಿಸಲು ಸಾಧ್ಯವಾಗದೇ ಚೀನಾ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸಿತ್ತು. ನಿರ್ಬಂಧ ಸಡಿಲವಾದ ಬೆನ್ನಲ್ಲೇ ಸೋಂಕು ಹೆಚ್ಚಳವಾಗಿದೆ.

Here’s our latest @BBCWorld TV piece on the #Covid crisis unfolding in #Beijing, #China. Part 2… pic.twitter.com/uRtVBWzcAv

— Stephen McDonell (@StephenMcDonell) December 14, 2022

ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಎರಡನೇ ಅಲೆ ಬಂದು ಹೋಗಿದೆ. ಅಷ್ಟೇ ಅಲ್ಲದೇ ಶೇ.90ಕ್ಕೂ ಹೆಚ್ಚು ಮಂದಿ ಲಸಿಕೆಯನ್ನು ಪಡೆದಿದ್ದಾರೆ. ಲಾಕ್‌ಡೌನ್‌ ತೆರವುಗೊಂಡಿದ್ದು ಮೊದಲಿನಂತೆ ಜನರು ಓಡಾಟ ನಡೆಸುತ್ತಿದ್ದಾರೆ. “ಕೊರೊನಾವನ್ನು ಸಂಪೂರ್ಣ ತೊಲಗಿಸಲು ಸಾಧ್ಯವಿಲ್ಲ. ವೈರಸ್‌ ಜೊತೆ ಜೀವನ ನಡೆಸಬೇಕು” ಎಂದು ಸಾಂಕ್ರಾಮಿಕ ತಜ್ಞರು, ಸರ್ಕಾರಗಳು ಹೇಳಿದ ಹಿನ್ನೆಲೆಯಲ್ಲಿ ಈಗ ಮೊದಲು ಇದ್ದ ಭಯ ಹೋಗಿದೆ. ಅದರೆ ಚೀನಾ ಕೊರೊನಾ ನಿಯಂತ್ರಿಸಲು ಬಿಗಿಯಾದ ನೀತಿಯನ್ನು ಅನುಸರಿಸಿತ್ತು. ಅಷ್ಟೇ ಅಲ್ಲದೇ ಲಸಿಕೆಯಿಂದ ಕೊರೊನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದರಿಂದ ಈಗ ದಿಢೀರ್‌ ಸೋಂಕು ಹೆಚ್ಚಳವಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:chinaCoronaCovid 19Lockdownಕೊರೊನಾಕೊರೊನಾ ವೈರಸ್ಕೋವಿಡ್ಚೀನಾಬೀಜಿಂಗ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

dk shivakumar 1 1
Bengaluru City

ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

Public TV
By Public TV
23 minutes ago
karnataka High Court
Bengaluru City

ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

Public TV
By Public TV
31 minutes ago
Pralhad Joshi 1
Belgaum

ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ – ಸಚಿವ ಪ್ರಹ್ಲಾದ್ ಜೋಶಿ

Public TV
By Public TV
54 minutes ago
G Parameshwar Andhra Congress
Bengaluru City

ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ

Public TV
By Public TV
1 hour ago
Young woman dies suspiciously after falling from three story building Kadabagere Nelamangala bengaluru 1
Bengaluru Rural

ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು

Public TV
By Public TV
1 hour ago
Raichuru Hatti gold mine program
Districts

ಆ.6ಕ್ಕೆ ರಾಯಚೂರಿಗೆ ಸಿಎಂ, ಡಿಸಿಎಂ – ಹಟ್ಟಿ ಚಿನ್ನದಗಣಿಯ 998 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?