Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶಿಗರನ್ನು ಸ್ಪರ್ಶಿಸಬೇಡಿ- ಚೀನಾದ ನಾಗರಿಕರಿಗೆ ಸರ್ಕಾರ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದೇಶಿಗರನ್ನು ಸ್ಪರ್ಶಿಸಬೇಡಿ- ಚೀನಾದ ನಾಗರಿಕರಿಗೆ ಸರ್ಕಾರ ಸೂಚನೆ

Latest

ವಿದೇಶಿಗರನ್ನು ಸ್ಪರ್ಶಿಸಬೇಡಿ- ಚೀನಾದ ನಾಗರಿಕರಿಗೆ ಸರ್ಕಾರ ಸೂಚನೆ

Public TV
Last updated: September 18, 2022 9:28 pm
Public TV
Share
1 Min Read
SHARE

ಬೀಜಿಂಗ್: ಮಂಕಿಪಾಕ್ಸ್(Monkeypox) ಸೋಂಕನ್ನು ತಪ್ಪಿಸಲು ವಿದೇಶಿಯರು ಮತ್ತು ವಿದೇಶದಿಂದ ಇತ್ತೀಚೆಗೆ ಹಿಂದಿರುಗಿದವರ ಸಂಪರ್ಕದಿಂದ ದೂರವಿರಲು ನಾಗರಿಕರಿಗೆ ಚೀನಾದ(China) ಉನ್ನತ ಆರೋಗ್ಯ ಅಧಿಕಾರಿಯೊಬ್ಬರು ಸೂಚಿಸಿದ್ದಾರೆ.

ವಿದೇಶದಿಂದ ಆಗಮಿಸಿದ್ದ ವ್ಯಕ್ತಿಯು ಕೊರೊನಾ(COVID-19) ಕ್ವಾರಂಟೈನ್‍ನಲ್ಲಿರುವಾಗ(Quarantine) ಆತನಿಗೆ ಮಂಕಿಪಾಕ್ಸ್‌ನ ಕೆಲ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಚೀನಾ ಚಾಂಗ್‍ಕಿಂಗ್ ನಗರದಲ್ಲಿ ಮಂಕಿಪಾಕ್ಸ್‌ನ ಮೊದಲ ಪ್ರಕರಣ ವರದಿ ಆಗಿದೆ.

Monkeypox

ಈ ಹಿನ್ನೆಲೆಯಲ್ಲಿ ಚೀನಾ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಅಲ್ಲಿನ ನಾಗರಿಕರಿಗೆ ಸೂಚಿಸಿದೆ. ಮಂಕಿಪಾಕ್ಸ್ ಸೋಂಕು ದೇಶಾದ್ಯಂತ ಹರಡುವುದನ್ನು ತಪ್ಪಿಸಲು ವಿದೇಶಿಗರನ್ನು ಹಾಗೂ ಕಳೆದ ಮೂರು ವಾರಗಳ ವಿದೇಶದಿಂದ ಹಿಂದಿರುಗಿದವರನ್ನು ಸ್ಪರ್ಶಿಸಬಾರದು. ಅಪರಿಚಿತರನ್ನು ಸ್ಪರ್ಶಿಸಬೇಡಿ, ಹೋಟೆಲ್‍ಗಳು ಸೇರಿದಂತೆ ಸಾರ್ವಜನಿಕ ಸೌಲಭ್ಯಗಳನ್ನು ಹೆಚ್ಚು ಬಳಸಬೇಡಿ, ಸಾರ್ವಜನಿಕ ಶೌಚಾಲಯವನ್ನು ಬಳಸುವಾಗ ಟಾಯ್ಲೆಟ್ ಸೀಟ್‍ನಲ್ಲಿ ಕವರನ್ನು ಬಳಸಲು ತಿಳಿಸಿದೆ. ಇದನ್ನೂ ಓದಿ: 32 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

ಚೀನಾದ ಈ ಸಲಹೆಗೆ ಚೀನೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಜನಾಂಗೀಯ ತಾರತಮ್ಯವನ್ನು ಅನುಸರಿಸುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ

Live Tv
[brid partner=56869869 player=32851 video=960834 autoplay=true]

TAGGED:Covid 19MonkeyPoxಚೀನಾಮಂಕಿಪಾಕ್ಸ್ವಿದೇಶ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
31 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
58 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?