Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ ಸೂಕ್ಷ್ಮ ಪ್ರದೇಶಗಳ ಚಿತ್ರೀಕರಿಸುತ್ತಿದ್ದ ಚೀನಾ ಪ್ರಜೆ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ ಸೂಕ್ಷ್ಮ ಪ್ರದೇಶಗಳ ಚಿತ್ರೀಕರಿಸುತ್ತಿದ್ದ ಚೀನಾ ಪ್ರಜೆ ಬಂಧನ

Latest

ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ ಸೂಕ್ಷ್ಮ ಪ್ರದೇಶಗಳ ಚಿತ್ರೀಕರಿಸುತ್ತಿದ್ದ ಚೀನಾ ಪ್ರಜೆ ಬಂಧನ

Public TV
Last updated: November 25, 2025 2:50 pm
Public TV
Share
1 Min Read
CRIME
SHARE

– ಭಾರತ ಎಂಟ್ರಿಗೂ ಮೊದಲು ಪಾಕ್‌ನಲ್ಲಿ ಪ್ರಯಾಣ

ಲಕ್ನೋ: ಭಾರತಕ್ಕೆ (India) ಅಕ್ರಮ ಪ್ರವೇಶ ಮಾಡಿ ಗಡಿಯ ಸೂಕ್ಷ್ಮ ಪ್ರದೇಶಗಳನ್ನು ಚಿತ್ರೀಕರಿಸುತ್ತಿದ್ದ ಚೀನಾದ ಪ್ರಜೆಯನ್ನು (Chinese Man) ಬಂಧಿಸಲಾಗಿದೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ರುಪೈದಿಹಾ ಚೆಕ್ ಪೋಸ್ಟ್‌ನಲ್ಲಿ ಸೋಮವಾರ 49ರ ಚೀನೀ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಅವನ ಬಳಿ ಪಾಕಿಸ್ತಾನಿ, ಚೈನೀಸ್ ಮತ್ತು ನೇಪಾಳಿ ಕರೆನ್ಸಿಗಳಿದ್ದವು ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್‌ ಅರೆಸೈನಿಕ ಪಡೆ ಪ್ರಧಾನ ಕಚೇರಿ ಆವರಣದಲ್ಲಿ ಸೂಸೈಡ್‌ ಬಾಂಬ್‌ ದಾಳಿ – ಮೂವರು ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯು ಕುನ್ಜಿಂಗ್ ಎಂಬಾತನನ್ನು ಎಸ್‌ಎಸ್‌ಬಿಯ 42 ನೇ ಬೆಟಾಲಿಯನ್‌ನ ಸಿಬ್ಬಂದಿ ಬಂಧಿಸಿದ್ದಾರೆ. ನೇಪಾಳದಿಂದ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿ, ಗಡಿಯ ಸೂಕ್ಷ್ಮ ಪ್ರದೇಶದ ಬಳಿ ಚಿತ್ರೀಕರಣ ಮಾಡುತ್ತಿರುವುದನ್ನು ಕರ್ತವ್ಯದಲ್ಲಿದ್ದ ಅಧಿಕಾರಿ ಗಮನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ, ಆತನ ಬಳಿ ಯಾವುದೇ ಮಾನ್ಯ ಪ್ರವೇಶ ದಾಖಲೆಗಳು ಇರಲಿಲ್ಲ ಎಂಬುದು ತಿಳಿದುಬಂದಿದೆ.

ಭದ್ರತಾ ತಂಡಗಳು ಆತನಿಂದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿವೆ. ಒಂದು ಮೊಬೈಲ್‌ನಲ್ಲಿ ಭಾರತದ ಪ್ರದೇಶದೊಳಗಿನ ಹಲವಾರು ಸಂರಕ್ಷಿತ ಪ್ರದೇಶಗಳ ವೀಡಿಯೊಗಳಿವೆ. ಆತನ ಬಳಿ ಇಂಗ್ಲಿಷ್‌ನಲ್ಲಿ ಮುದ್ರಿತವಾದ ನೇಪಾಳದ ನಕ್ಷೆಯೂ ಇತ್ತು. ಖುಂಜಿಂಗ್ ಕೇವಲ ಸನ್ನೆಗಳ ಮೂಲಕ ಸಂವಹನ ನಡೆಸುತ್ತಿದ್ದ. ತನಗೆ ಇಂಗ್ಲಿಷ್, ಹಿಂದಿ ಅರ್ಥವಾಗುವುದಿಲ್ಲ ಎಂದು ಹೇಳಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ವಿದೇಶಿ ಪ್ರಜೆಯನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರುಪೈದಿಹಾ ಪೊಲೀಸ್ ಠಾಣೆಯಲ್ಲಿ ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಚೀನಾದ ಪ್ರಜೆ ನ.15 ರಂದು ಪ್ರವಾಸಿ ವೀಸಾದಲ್ಲಿ ಚೀನಾದಿಂದ ನೇಪಾಳಕ್ಕೆ ಪ್ರಯಾಣಿಸಿದ್ದ. ನ.22 ರಂದು ನೇಪಾಳಗುಂಜ್‌ಗೆ ಪ್ರಯಾಣ ಬೆಳೆಸಿದ್ದ. ಎರಡು ದಿನಗಳ ನಂತರ ನ.24 ರಂದು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದ. ಇದನ್ನೂ ಓದಿ: ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ

TAGGED:Chinese Manindianepalಚೀನೀ ಪ್ರಜೆನೇಪಾಳಭಾರತ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
11 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
24 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?