Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಟೆಗೆ 700 ಕಿ.ಮೀ ವೇಗದಲ್ಲಿ ಸಂಚರಿಸುವ ರೈಲು ಅಭಿವೃದ್ಧಿಪಡಿಸಿದ ಚೀನಾ – ಜಸ್ಟ್ 2 ಸೆಕೆಂಡ್‌ನಲ್ಲಿ ಕಣ್ಣ ಮುಂದೆಯೇ ಪಾಸ್ ಆಗುತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಂಟೆಗೆ 700 ಕಿ.ಮೀ ವೇಗದಲ್ಲಿ ಸಂಚರಿಸುವ ರೈಲು ಅಭಿವೃದ್ಧಿಪಡಿಸಿದ ಚೀನಾ – ಜಸ್ಟ್ 2 ಸೆಕೆಂಡ್‌ನಲ್ಲಿ ಕಣ್ಣ ಮುಂದೆಯೇ ಪಾಸ್ ಆಗುತ್ತೆ

Latest

ಗಂಟೆಗೆ 700 ಕಿ.ಮೀ ವೇಗದಲ್ಲಿ ಸಂಚರಿಸುವ ರೈಲು ಅಭಿವೃದ್ಧಿಪಡಿಸಿದ ಚೀನಾ – ಜಸ್ಟ್ 2 ಸೆಕೆಂಡ್‌ನಲ್ಲಿ ಕಣ್ಣ ಮುಂದೆಯೇ ಪಾಸ್ ಆಗುತ್ತೆ

Public TV
Last updated: December 27, 2025 7:37 pm
Public TV
Share
2 Min Read
Chinese Train
SHARE

ಬೀಜಿಂಗ್‌: ಗಂಟೆಗೆ 700 ಕಿಮೀ ವೇಗದಲ್ಲಿ ಸಾಗಿ ಚೀನಾದ ರೈಲು (Chinese Train) ವಿಶ್ವ ದಾಖಲೆ ಬರೆದಿದೆ. ಚೀನಾ ತನ್ನ ಅತ್ಯಂತ ವೇಗದ ಮ್ಯಾಗ್ಲೆವ್ ರೈಲು (Maglev Train) ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಪಾಸ್‌ ಆಗಿ ಅಚ್ಚರಿ ಮೂಡಿಸಿದೆ.

ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯದ ಸಂಶೋಧಕರು ಮ್ಯಾಗ್ನೆಟಿಕ್ ಲೆವಿಟೇಶನ್ ರೈಲಿನಲ್ಲಿ ಪರೀಕ್ಷೆಯನ್ನು ನಡೆಸಿದರು. ಈ ರೈಲು ಸುಮಾರು ಒಂದು ಟನ್ (ಸುಮಾರು 1,000 ಕೆಜಿ) ತೂಕ ಇದೆ. ಇದನ್ನೂ ಓದಿ: ಬಾಂಗ್ಲಾದೇಶದ ಗಾಯಕನ ಸಂಗೀತ ಕಛೇರಿ ರದ್ದು; ಸ್ಥಳದಲ್ಲಿ ಗುಂಪು ದಾಳಿ – 25 ಮಂದಿಗೆ ಗಾಯ

🚄🇯🇵 Le train japonais Maglev L0 ne se contente pas d’être rapide : il redéfinit littéralement la notion de vitesse dans le transport moderne.

Grâce à la lévitation magnétique, il flotte au-dessus de son rail, éliminant toute friction et lui permettant d’atteindre plus de 600… pic.twitter.com/hnV4VnZ3Ro

— Le Contemplateur (@LeContempIateur) December 4, 2025

ಈ ಪರೀಕ್ಷೆಯನ್ನು 400-ಮೀಟರ್ (1,310-ಅಡಿ) ಮ್ಯಾಗ್ಲೆವ್ ಹಳಿಯಲ್ಲಿ ನಡೆಸಲಾಯಿತು. ಆ ವೇಗವನ್ನು ತಲುಪಿದ ನಂತರ ರೈಲನ್ನು ಸುರಕ್ಷಿತವಾಗಿ ನಿಲ್ಲಿಸಲಾಯಿತು. ಇದು ಇದುವರೆಗಿನ ಅತ್ಯಂತ ವೇಗದ ಸೂಪರ್ ಕಂಡಕ್ಟಿಂಗ್ ಎಲೆಕ್ಟ್ರಿಕ್ ಮ್ಯಾಗ್ಲೆವ್ ರೈಲು ಎನಿಸಿಕೊಂಡಿತು.

ರೈಲು ಮಿಂಚಿನಂತೆ ಹಾದುಹೋಗುವ ದೃಶ್ಯದ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ನೋಡುಗರು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ರೈಲು ಪಾಸ್‌ ಆಗುತ್ತೆ. ಎಂಥವರನ್ನೂ ಅಚ್ಚರಿಗೊಳಿಸುವ ವಿಶೇಷತೆಯನ್ನು ರೈಲು ಹೊಂದಿದೆ.

ರೈಲಿನಲ್ಲಿ ಸೂಪರ್‌ ಕಂಡಕ್ಟಿಂಗ್‌ ಆಯಸ್ಕಾಂತಗಳಿವೆ. ಅವು ಹಳಿಗಳನ್ನು ಮುಟ್ಟದೆಯೇ ರೈಲು ಸಾಗುವಂತೆ ನೋಡಿಕೊಳ್ಳುತ್ತವೆ. ಇದರ ವೇಗವರ್ಧನೆ ಎಷ್ಟು ಶಕ್ತಿಶಾಲಿಯೆಂದರೆ ಅದು ರಾಕೆಟ್ ಅನ್ನು ಸಹ ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ವೇಗದಲ್ಲಿ ಮ್ಯಾಗ್ಲೆವ್ ಕೆಲವೇ ನಿಮಿಷಗಳಲ್ಲಿ ದೂರದ ನಗರಗಳನ್ನು ಸಂಪರ್ಕಿಸಬಹುದು. ಇದನ್ನೂ ಓದಿ: ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ

TAGGED:Chinese TrainMaglev Trainworld recordಚೀನಾ ರೈಲುವಿಶ್ವ ದಾಖಲೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
23 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
25 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
1 hour ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
2 hours ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 hours ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?