Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

Public TV
Last updated: June 6, 2025 3:45 pm
Public TV
Share
2 Min Read
Chinnaswamy Stadium Stampede Case CM Siddaramaiahs Political Secretary K Govindaraj Sacked
SHARE

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

K Govindaraj

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಇದನ್ನೂ ಓದಿ: ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾರ್ಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು. ಇದನ್ನೂ ಓದಿ: ಸರ್ಕಾರದ ವೈಫಲ್ಯದಿಂದ ಕಾಲ್ತುಳಿತ, ಪತಿ ಯಾವುದೇ ತಪ್ಪು ಮಾಡಿಲ್ಲ: ಕೋರ್ಟ್‌ ಮೊರೆ ಹೋದ ನಿಖಿಲ್‌ ಸೋಸಲೆ ಪತ್ನಿ

 

TAGGED:chinnaswamy stadiumcongressK Govindarasiddaramaiahಕೆ ಗೋವಿಂದರಾಜುಚಿನ್ನಸ್ವಾಮಿ ಸ್ಟೇಡಿಯಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
7 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
9 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
2 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
7 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
19 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
49 minutes ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
1 hour ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?