Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕಿಗೆ ಡಿಕ್ಕಿಯಾದ ಬಸ್ – ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಬೈಕಿಗೆ ಡಿಕ್ಕಿಯಾದ ಬಸ್ – ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Chitradurga

ಬೈಕಿಗೆ ಡಿಕ್ಕಿಯಾದ ಬಸ್ – ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Public TV
Last updated: June 21, 2019 12:49 pm
Public TV
Share
1 Min Read
CTD ACCIDENT CCTV AV 1 copy
SHARE

ಚಿತ್ರದುರ್ಗ: ಬೈಕಿಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಗರದ ಜೆಎಮ್‍ಐಟಿ ವೃತ್ತದ ಬಳಿ ನಡೆದಿದೆ.

ಅಮೃತ (14) ಅಪಘಾತದಲ್ಲಿ ಮೃತಪಟ್ಟ ಬಾಲಕಿಯಾಗಿದ್ದು, ಘಟನೆಯಲ್ಲಿ ಬಾಲಕಿಯ ಸಹೋದರಿ ಹಾಗೂ ಬೈಕ್ ಓಡಿಸುತ್ತಿದ್ದ ಸಂಬಂಧಿ ಕೃಷ್ಣಾರೆಡ್ಡಿ ಎಂಬವರು ಗಾಯಗೊಂಡಿದ್ದಾರೆ.

CTD ACCIDENT CCTV AV 2

ಚಿಕ್ಕಪೇಟೆ ಬಡಾವಣೆಯ ನಿವಾಸಿಗಳಾದ ಸಹೋದರಿಯರನ್ನ ಶಾಲೆಯ ಬಳಿ ಡ್ರಾಪ್ ಮಾಡಲು ಸಂಬಂಧಿ ಕೃಷ್ಣಾರೆಡ್ಡಿ ಅವರು ಬೈಕಿನಲ್ಲಿ ಕರೆತರುತ್ತಿದ್ದರು. ನಗರದ ಜೆಎಮ್‍ಐಟಿ ವೃತ್ತದ ಬಳಿ ಆಗಮಿಸಿದ ವೇಳೆ ಕೃಷ್ಣಾರೆಡ್ಡಿ ಬೈಕನ್ನು ಯೂಟರ್ನ್ ಮಾಡಲು ಯತ್ನಿಸಿದ್ದಾರೆ. ಈ ಹಂತದಲ್ಲಿ ಅವರ ಎದುರಿಗೆ ಕ್ಯಾಂಟರ್ ವಾಹನವೊಂದು ಬಂದಿದ್ದು, ಪರಿಣಾಮ ನಿಧಾನವಾಗಿ ಚಾಲನೆ ಮಾಡಿದ್ದಾರೆ. ಆದರೆ ಕ್ಯಾಂಟರ್ ಹಿಂದಿನಿಂದ ಬಂದ ಖಾಸಗಿ ಬಸ್ ವೇಗವಾಗಿ ಬಂದಿದ್ದರಿಂದ ಬೈಕಿಗೆ ಡಿಕ್ಕಿಯಾಗಿತ್ತು. ಈ ದೃಶ್ಯಗಳು ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

CTD ACCIDENT a

ಬೈಕ್ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ ಕ್ಯಾಂಟರ್ ಅಡ್ಡಬಂದ ಪರಿಣಾಮ ಕೃಷ್ಣಾರೆಡ್ಡಿಗೆ ಬಸ್ ಕಾಣಿಸಿಲ್ಲ. ಇತ್ತ ನಿಧಾನವಾಗಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದಂತೆ ಹಿಂದಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲಿ ಮೂವರು ಕೆಳಗೆ ಬಿದ್ದಿದ್ದಾರೆ. ಬಸ್ಸಿನ ಹಿಂಬದಿಯ ಚಕ್ರ ಅಮೃತಾಳ ತಲೆ ಮೇಲೆ ಹರಿದಿತ್ತು. ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇತ್ತ ಘಟನೆಯಲ್ಲಿ ಕೃಷ್ಣಾರೆಡ್ಡಿ ಅವರ ಎಡಗಾಲು ಕೂಡ ಮುರಿದಿದ್ದು, ಅಮೃತ ಸಹೋದರಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಅಪಘಾತ ನಡೆದ ಕೂಡಲೇ ಸ್ಥಳೀಯರು ನೆರವಿಗೆ ಆಗಮಿಸಿದ್ದು, ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಬಾಲಕಿಯ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:accidentbikebusChitradurgadeathpolicePublic TVstudentಅಪಘಾತಚಿತ್ರದುರ್ಗಪಬ್ಲಿಕ್ ಟಿವಿಪೊಲೀಸ್ಬಸ್ಬೈಕುವಿದ್ಯಾರ್ಥಿನಿಸಾವು
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
51 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?