Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
Last updated: April 2, 2026 10:24 pm
Public TV
Share
1 Min Read
SHIVALINGAPPA
SHARE

ಚಿತ್ರದುರ್ಗ: ಜನಪರ ಕೆಲಸ ಮಾಡುತ್ತಾ ಭಾರೀ ಹೆಸರು ಮಾಡಿದ್ದ ಕಾಂಗ್ರೆಸ್‌ನ (Congress) ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗದ (Chitradurga) ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾಗಿದೆ.

ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಸಂಬಂಧಿಗಳು, ಸ್ನೇಹಿತರು ಹಾಗೂ ನೆಂಟರಿಷ್ಟರ ಮನೆಗಳಲ್ಲಿ ವಿಚಾರಿಸಿದರೂ ಶಿವಲಿಂಗಪ್ಪ ಪತ್ತೆಯಾಗಿರಲಿಲ್ಲ. ಅವರ ಸೋದರ ಅಳಿಯ ಬಸವರಾಜ್ ಚಿತ್ರದುರ್ಗದ ನಗರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಳೆದ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಗರದ ಮಹೇಶ್ವರಿ ಲೇಔಟ್ ಇರುವ ಬಗ್ಗೆ ಅವರ ಮೊಬೈಲ್ ಲೊಕೇಶನ್ ಪೊಲೀಸರಿಗೆ ಮಾಹಿತಿ ನೀಡಿತ್ತು. ಅವರ ಮೊಬೈಲ್ ಸ್ವಿಚ್ಡ್ ಆಫ್ ಆದ‌ ಸ್ಥಳದಲ್ಲೇ ಶವವಾಗಿ ಪತ್ತೆಯಾಗಿರೋದು ‌ಅವರ ಕುಟುಂಬಸ್ಥರಲ್ಲಿ‌ ಬಾರೀ ಅನುಮಾನಕ್ಕೆ ಕಾರಣವಾಗಿದೆ. ಅವರ ಮುಖ ಗುರುತು ಸಿಗದ ಸ್ಥಿತಿಯಲ್ಲಿದ್ದು, ಸಂಪೂರ್ಣ ದೇಹ ಕೊಳೆತ ಸ್ಥಿತಿಯಲ್ಲಿತ್ತು.

ಶವವನ್ನು ನೋಡಿದ ಬಳಿಕ ಅವರ ಸೋದರಳಿಯ ಬಸವರಾಜ್ ಸೇರಿದಂತೆ ಇತರ ಸಂಬಂಧಿಕರೆಲ್ಲರೂ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಸೂಕ್ತ, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

TAGGED:Chitradurgacongresscrimeಕಾಂಗ್ರೆಸ್ಚಿತ್ರದುರ್ಗ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
54 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
1 hour ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?