Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಥಳ ಪರಿಶೀಲನೆಗೆ ಸೈಕಲಿನಲ್ಲಿ ಆಗಮಿಸಿ ಗಮನ ಸೆಳೆದ ಚಿತ್ರದುರ್ಗ ಎಸ್‍ಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಸ್ಥಳ ಪರಿಶೀಲನೆಗೆ ಸೈಕಲಿನಲ್ಲಿ ಆಗಮಿಸಿ ಗಮನ ಸೆಳೆದ ಚಿತ್ರದುರ್ಗ ಎಸ್‍ಪಿ

Chitradurga

ಸ್ಥಳ ಪರಿಶೀಲನೆಗೆ ಸೈಕಲಿನಲ್ಲಿ ಆಗಮಿಸಿ ಗಮನ ಸೆಳೆದ ಚಿತ್ರದುರ್ಗ ಎಸ್‍ಪಿ

Public TV
Last updated: March 2, 2020 9:31 am
Public TV
Share
1 Min Read
ctd sp 1
SHARE

ಚಿತ್ರದುರ್ಗ: ಸಾಮಾನ್ಯವಾಗಿ ಪೊಲೀಸರು ಎಂದರೆ ಖಾಕಿ ಧರಿಸಿ ಲಾಠಿ ಹಿಡಿದು ಜೀಪಿನಲ್ಲಿ ಬೀಟ್ ಹೋಗೋದು ಸಹಜ. ಆದರೆ ಕೋಟೆನಾಡು ಚಿತ್ರದುರ್ಗದ ಲೇಡಿ ಸಿಂಗಂ ಎನಿಸಿರುವ ಎಸ್‍ಪಿ ರಾಧಿಕಾ ಅವರು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆಯ ಸಿದ್ಧತೆ ವೀಕ್ಷಿಸಲು ಸಿಬ್ಬಂದಿ ಜೊತೆ ಸೈಕಲಿನಲ್ಲಿ ಬೀಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಮಧ್ಯ ಕರ್ನಾಟಕದ ಐತಿಹಾಸಿಕ ಹಿನ್ನೆಲೆಯ ಅತಿ ದೊಡ್ಡ ಜಾತ್ರೆ ಎನಿಸಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಲಕ್ಷಾಂತರ ಮಂದಿ ಸೇರುತ್ತಾರೆ. ಹೀಗಾಗಿ ಪ್ರತಿ ವರ್ಷದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಸ್ಥಳ ಪರಿಶೀಲನೆಗಾಗಿ ಎಸ್‍ಪಿ ರಾಧಿಕಾ ಅವರು ಸೈಕಲಿನಲ್ಲಿ ಆಗಮಿಸಿದರು. ಚಿತ್ರದುರ್ಗದಿಂದ ಮನಮಯ್ಯನಹಟ್ಟಿ ಗೇಟ್‍ವರೆಗೆ ಕಾರಿನಲ್ಲಿ ಬಂದ ಅವರು, ನಾಯಕನಟ್ಟಿಯವರೆಗೆ ಸೈಕ್ಲಿಂಗ್ ಕ್ರೀಡಾಪಟುವಂತೆ ಆಗಮಿಸಿದರು.

ctd sp 2 e1583120408530

ಸೈಕಲ್ ಸವಾರಿ ಬಗ್ಗೆ ಸಿಬ್ಬಂದಿಯನ್ನು ಕೇಳಿದಾಗ, ಜಾತ್ರೆ ನಡೆಯುವ ಪ್ರತಿಯೊಂದು ಸೊಂದಿಗೊಂದಿಗಳ ಸ್ಥಳಕ್ಕೂ ಕಾರಿನಲ್ಲಿ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸೈಕಲಿನಲ್ಲಿ ಸ್ಥಳ ಪರಿಶೀಲನೆ ನಡೆಸುವ ತಂತ್ರ ಅನುಸರಿಸಿ ಎಂಬುದಾಗಿ ಎಸ್‍ಪಿ ರಾಧಿಕಾ ಅವರು ಸೂಚಿಸಿದ್ದರು. ಅಲ್ಲದೆ ಜಾತ್ರೆಯಲ್ಲಿ ಪಾರ್ಕಿಂಗ್, ಚೆಕ್ ಪೋಸ್ಟ್‍ಗಳು ಹಾಗೂ ಬಿಗಿ ಭದ್ರತೆ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಹೇಳಿದ್ದರು ಎಂದರು.

ಪ್ರತಿ ವರ್ಷಕ್ಕಿಂತ ಈ ಬಾರಿ ಚೆಕ್ ಪೋಸ್ಟ್ ಗಳ ಸಂಖ್ಯೆ ಹೆಚ್ಚಿಸಿದ್ದು, ಈ ಬಾರಿ 24 ಚೆಕ್ ಪೋಸ್ಟ್ ಗಳು ಕಾರ್ಯ ನಿರ್ವಹಿಸಲಿವೆ. ಅಲ್ಲದೆ ಜಾತ್ರೆಯ ರಥೋತ್ಸವದ ವೇಳೆ ಅಡಚಣೆಯಾಗದಂತೆ ವಿಶೇಷ ಪಾರ್ಕಿಂಗ್ ಸೌಲಭ್ಯ ಕಲ್ಪಿಸುವಂತೆ ಸಹ ರಾಧಿಕಾ ಅವರು ತಾಕೀತು ಮಾಡುವ ಮೂಲಕ ಭಕ್ತರ ಗಮನ ಸೆಳೆದಿದ್ದಾರೆ. ಬೆಳಗ್ಗೆ ಎಸ್‍ಪಿ ರಾಧಿಕಾ ಅವರಿಗೆ ಎಎಸ್‍ಪಿ ನಂದಗಾವಿ, ಡಿವೈಎಸ್‍ಪಿ ರೋಷನ್ ಬೇಗ್, ಪಿಎಸ್‍ಐ ರಘುನಾಥ್ ಸೇರಿದಂತೆ ಸಿಬ್ಬಂದಿ ಸಾಥ್ ನೀಡಿದರು.

ctd sp 1 e1583120434507

TAGGED:ChitradurgadevoteesfairPublic TVradhikaspಎಸ್‍ಪಿಚಿತ್ರದುರ್ಗಜಾತ್ರೆಪಬ್ಲಿಕ್ ಟಿವಿಭಕ್ತರುರಾಧಿಕಾಸಿಬ್ಬಂದಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

CT RAVI
Latest

ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Public TV
By Public TV
18 minutes ago
Supreme Court NCERT
Court

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Public TV
By Public TV
26 minutes ago
Ranji Trophy Final Hubballi Jammu and Kashmir captain Paras Dogra headbutts Karnataka K V Aneesh
Cricket

Ranji Trophy Final- ರಾಜ್ಯದ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಕಾಶ್ಮೀರದ ನಾಯಕ

Public TV
By Public TV
57 minutes ago
G Parameshwar
Bengaluru City

ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

Public TV
By Public TV
1 hour ago
Pradeep Eshwar
Bengaluru City

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Public TV
By Public TV
2 hours ago
Chikkaballapura Resort Death
Chikkaballapur

ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?