Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ರಾಜ್ಯ ಈಗ 12ಕ್ಕಿಳಿದಿದೆ: ಶ್ರೀರಾಮುಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ರಾಜ್ಯ ಈಗ 12ಕ್ಕಿಳಿದಿದೆ: ಶ್ರೀರಾಮುಲು

Chitradurga

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ರಾಜ್ಯ ಈಗ 12ಕ್ಕಿಳಿದಿದೆ: ಶ್ರೀರಾಮುಲು

Public TV
Last updated: April 14, 2020 2:52 pm
Public TV
Share
1 Min Read
sriramulu
SHARE

ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಈವರೆಗೆ 247 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 8 ಜನ ಸಾವಿಗೀಡಾಗಿದ್ದರೆ 60 ಜನ ಗುಣಮುಖರಾಗಿದ್ದಾರೆ. ಹೀಗಾಗಿ ಭಾರತ ದೇಶದಲ್ಲಿ ಪ್ರಾರಂಭದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ ರಾಜ್ಯ ಈಗ 12ನೇ ಸ್ಥಾನಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

modi mask 2

ಚಿತ್ರದುರ್ಗದ ಡಿಸಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ಮೇ 3ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿಯವರು ತಿಳಿಸಿದ್ದಾರೆ. ಆದ್ದರಿಂದ ಎಲ್ಲರೂ ಪ್ರಧಾನಿ ಮೋದಿಯವರು ನೀಡಿರುವ ಸಪ್ತ ಸೂತ್ರಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು.

CTD 1 1

ಮೋದಿಯವರು ಹೇಳಿರುವಂತೆ ರಾಜ್ಯದಲ್ಲಿ ಯಾರು ಸಹ ಹಸಿವಿನಿಂದ ಬಳಲಬಾರದು. ಹೀಗಾಗಿ ಶ್ರೀಮಂತರು ಹಾಗೂ ಸ್ಥಿತಿವಂತರಾಗಿರುವವರು ಬಡವರಿಗೆ, ನಿರ್ಗತಿಕರಿಗೆ ಮತ್ತು ಕೂಲಿಕಾರ್ಮಿಕರಿಗೆ ಸಹಾಯವಾಗುವಂತೆ ದಾನಮಾಡಿ ಎಂದು ಕರೆನೀಡಿದರು. ಜೊತೆಗೆ ಸರ್ಕಾರದಿಂದ ಕೂಡ ಬಡವರು, ನಿರ್ಗತಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗುವುದು ಎಂಬ ಭರವಸೆ ಸಹ ನೀಡಿದರು.

modi corona lockdown 2 covid19

ಕೊರೊನಾ ಭೀತಿಯಿಂದ ಎಲ್ಲರೂ ಮಾಸ್ಕ್ ಬಳಸುತ್ತಿದ್ದಾರೆ. ಆದರೆ ವೈದ್ಯರು ಹೊರತುಪಡಿಸಿ ಸಾರ್ವಜನಿಕರು ಎನ್ 95 ಮಾಸ್ಕ್ ಧರಿಸುವ ಅಗತ್ಯವಿಲ್ಲ. ಜನಸಾಮಾನ್ಯರು ಕೇವಲ ಬಟ್ಟೆಗಳಿಂದ ತಯಾರಿಸಿದ ಮಾಸ್ಕ್ ಧರಿಸಿದರೆ ಸಾಕು. ಅದರಿಂದ ಯಾವುದೇ ಸಮಸ್ಯೆಗಳಿಲ್ಲ ಎಂದರು. ಜೊತೆಗೆ ಕೋವಿಡ್ 19 ಹರಡದಂತೆ ಜಿಲ್ಲೆಯ ಗಡಿಭಾಗದಲ್ಲಿ ಬಂದ್ ಮಾಡಿ ಕೊರೊನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಕೃಷಿ ಕಾಯಕಕ್ಕೆ ಸಕಲ ನೆರವು ನೀಡುವ ಮೂಲಕ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮುಲು ಸೂಚಿಸಿದರು.

TAGGED:ChitradurgaCorona VirusCovid 19Public TVsriramuluಕೊರೊನಾ ವೈರಸ್ಕೋವಿಡ್ 19ಚಿತ್ರದುರ್ಗಪಬ್ಲಿಕ್ ಟಿವಿಶ್ರೀರಾಮುಲು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 minute ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
10 minutes ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
23 minutes ago
daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
51 minutes ago
Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
8 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?