Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು

Bengaluru City

ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು

Public TV
Last updated: February 11, 2026 8:56 am
Public TV
Share
1 Min Read
SHARE

ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಟೀಸರ್‌ ವಿರುದ್ಧ ಮಹಿಳಾ ಒಕ್ಕೂಟಗಳು ಸಿಡಿದೆದ್ದಿದವು. ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತಿರುಗಿಬಿದ್ದಿದೆ.

Toxic 2

ಟಾಕ್ಸಿಕ್‌ ಸಿನಿಮಾ ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ, ಕ್ರೈಸ್ತರಿಗೆ ಮುಜುಗರ ತರಲಾಗಿದೆ ಎಂದು ಆರೋಪಿಸಿ, ನ್ಯಾಷನಲ್‌ ಕ್ರಿಶ್ಚಿಯನ್‌ ಫೆಡರೇಷನ್‌ (National christian Federation) ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ನೀಡಿದೆ. ಇದನ್ನೂ ಓದಿ: ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಟಾಕ್ಸಿಕ್‌ ಸಿನಿಮಾದಲ್ಲಿ ಕ್ರೈಸ್ತರ ದೇವದೂತ ಸಂತ ಮಿಕಯೇಲ್‌ಗೆ ಅಪಮಾನ ಮಾಡಲಾಗಿದೆ. ದೇವದೂತರ ಮುಂದೆ ಅಶ್ಲೀಲ ಚಿತ್ರೀಕರಣ ಮಾಡಿದ್ದಾರೆ. ಹೀಗಾಗಿ ಯೂಟ್ಯೂಬ್ ಪೋಸ್ಟ್‌ಗಳನ್ನ ತೆಗೆಯಬೇಕು, ಸಿನಿಮಾದಲ್ಲಿ ಚಿತ್ರೀಕರಣ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ದೂರಿನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: Toxic: ಯಶ್ ಸಿನಿಮಾ ಎಲ್ಲಿಗೆ ಬಂತು? ಇಲ್ಲಿದೆ ಬಿಗ್ ಅಪ್‌ಡೇಟ್

Toxic 3

ಕೂಡಲೇ ಚಿತ್ರತಂಡ ಸಂತ ಮಿಕಯೇಲ್‌ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನ ತೆಗೆಯಬೇಕು. ಅಪಮಾನ ಮಾಡಿದ್ದಕ್ಕಾಗಿ ಕ್ರೈಸ್ತರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಪೋಸ್ಟ್‌ಗಳನ್ನ ತೆಗೆಯದಿದ್ದರೆ, ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Toxic: ಯಶ್‌ಗೆ ಜೋಡಿಯಾಗಿ ಕನ್ನಡಕ್ಕೆ ಬರುತ್ತಿದ್ದಾರೆ ಕರೀನಾ

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಟಾಕ್ಸಿಕ್‌ ಟೀಸರ್‌ ವಿರುದ್ಧ ಮಹಿಳಾ ಒಕ್ಕೂಟಗಳು ಆಕ್ರೋಶ ಹೊರಹಾಕಿದ್ದವು. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿ ಬೆಂಗಳೂರಿನಲ್ಲಿರುವ ರಾಜ್ಯ ಮಹಿಳಾ ಅಯೋಗದ (Women’s Commission) ಕಚೇರಿಗೆ ದೂರು ನೀಡಿದ್ದವು. ಜೊತೆಗೆ ಆ ದೃಶ್ಯವನ್ನ ತೆಗೆದುಹಾಕುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ದೂರು ನೀಡಿದ್ದವು.

TAGGED:bengaluruChristian UnionFilm ChamberTaxiToxic Film TeamYashಕ್ರೈಸ್ತರ ಒಕ್ಕೂಟಚಲನಚಿತ್ರ ವಾಣಿಜ್ಯ ಮಂಡಳಿಟಾಕ್ಸಿಟಾಕ್ಸಿಕ್‌ ಚಿತ್ರತಂಡಬೆಂಗಳೂರುಯಶ್
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
2 minutes ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
7 minutes ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
1 hour ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
1 hour ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?