Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಐಎ, ಮೊಸಾದ್‌ ಸಂಚಿನಿಂದ 2014 ರಲ್ಲಿ ಕಾಂಗ್ರೆಸ್‌ಗೆ ಸೋಲು: ಕುಮಾರ್‌ ಕೇತ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಐಎ, ಮೊಸಾದ್‌ ಸಂಚಿನಿಂದ 2014 ರಲ್ಲಿ ಕಾಂಗ್ರೆಸ್‌ಗೆ ಸೋಲು: ಕುಮಾರ್‌ ಕೇತ್ಕರ್‌

Latest

ಸಿಐಎ, ಮೊಸಾದ್‌ ಸಂಚಿನಿಂದ 2014 ರಲ್ಲಿ ಕಾಂಗ್ರೆಸ್‌ಗೆ ಸೋಲು: ಕುಮಾರ್‌ ಕೇತ್ಕರ್‌

Public TV
Last updated: November 27, 2025 4:53 pm
Public TV
Share
2 Min Read
Kumar Ketkar
SHARE

ನವದೆಹಲಿ: 2014 ರ ಲೋಕಸಭಾ ಚುನಾವಣೆಯಲ್ಲಿ (Lok Sabaha Election) ಕಾಂಗ್ರೆಸ್ (Congress) ಸೋಲಿಗೆ ಅಮೆರಿಕ ಮತ್ತು ಇಸ್ರೇಲ್‌ನ ಗುಪ್ತಚರ ಸಂಸ್ಥೆಗಳಾದ ಸಿಐಎ (CIA) ಮತ್ತು ಮೊಸಾದ್ (Mossad) ಕಾರಣ ಎಂದು ಕಾಂಗ್ರೆಸ್ ನಾಯಕ ಕುಮಾರ್ ಕೇತ್ಕರ್ ಶಾಕಿಂಗ್‌ ಆರೋಪ ಮಾಡಿದ್ದಾರೆ.

ಸಂವಿಧಾನ ದಿನದಂದು ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ರಾಜ್ಯಸಭಾ ಸದಸ್ಯ ಕುಮಾರ್ ಕೇತ್ಕರ್ (Kumar Ketkar) ವಿದೇಶಿ ಗುಪ್ತಚರ ಸಂಸ್ಥೆಗಳಿಂದಾಗಿ ಚುನಾವಣೆಯಲ್ಲಿ ನಮಗೆ ಸೋಲಾಗಿದೆ ಎಂದು ದೂರಿದ್ದಾರೆ.

ಪಕ್ಷವು 2004ರ ಲೋಕಸಭಾ ಚುನಾವಣೆಯಲ್ಲಿ 145 ಸ್ಥಾನಗಳನ್ನು ಮತ್ತು ಐದು ವರ್ಷಗಳ ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೇ ಟ್ರೆಂಡ್‌ ಮುಂದುವರಿದಿದ್ದರೆ ಕಾಂಗ್ರೆಸ್ 250 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಳ್ಳಬಹುದಿತ್ತು. ಆದರೆ 2014 ರಲ್ಲಿ ಈ ಸಂಖ್ಯೆ 44ಕ್ಕೆ ಇಳಿಯಿತು ಎಂದರು.

VIDEO | Congress leader Kumar Ketkar on Wednesday claimed that the CIA and the Mossad, the spy agencies of the United States and Israel respectively, had plotted the defeat of the Congress in the 2014 Lok Sabha polls.

Speaking at an event organised by the Congress on the… pic.twitter.com/gDrrlDs5Dx

— Press Trust of India (@PTI_News) November 27, 2025

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ 206 ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನ ಪಡೆದರೆ ನಮಗೆ ಭಾರತದಲ್ಲಿ ಆಟವಾಡಲು ಸಾಧ್ಯವಾಗುವುದಿಲ್ಲ ಎಂಬುದನ್ನು ಆರಿತು ವಿದೇಶಿ ಗುಪ್ತಚರ ಸಂಸ್ಥೆಗಳು ಇಲ್ಲಿ ಆಟವಾಡಿದವು ಎಂದು ದೂರಿದರು. ಇದನ್ನೂ ಓದಿ:  ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

ಅಮೆರಿಕದ ಸಿಐಎ ಮತ್ತು ಇಸ್ರೇಲಿನ ಮೊಸಾದ್‌ ಭಾರತದಲ್ಲಿ (India) ಏನಾದರೂ ಮಾಡಬೇಕು ಎಂದು ನಿರ್ಧರಿಸಿತ್ತು. ಸ್ಥಿರವಾದ ಕಾಂಗ್ರೆಸ್ ಸರ್ಕಾರ ಅಥವಾ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಅವರಿಗೆ ಇಲ್ಲಿ ಹಸ್ತಕ್ಷೇಪ ಮತ್ತು ಅವರ ಪರವಾಗಿರುವ ನೀತಿಗಳನ್ನು ಜಾರಿ ಮಾಡಲು ಸಾಧ್ಯವಾಗುವುದಿಲ್ಲ ಎನ್ನುವುದು ಅವರಿಗೆ ತಿಳಿದಿತ್ತು. ಈ ಕಾರಣಕ್ಕೆ ಭಾರತದಲ್ಲಿ ಕಾಂಗ್ರೆಸ್‌ ಹೊರತಾದ ಬಹುಮತದ ಸರ್ಕಾರ ತರಲು ಮುಂದಾಯಿತು ಎಂದು ಆರೋಪಿಸಿದರು.

ಮೊಸಾದ್‌ ರಾಜ್ಯಗಳು ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ವಿವರವಾದ ಡೇಟಾವನ್ನು ಸಿದ್ಧಪಡಿಸಿತ್ತು. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಸ್ವಲ್ಪ ಬೇಸರವಿದ್ದರೂ 206 ಸ್ಥಾನಗಳಿಂದ 44 ಸ್ಥಾನಗಳಿಗೆ ಪಕ್ಷ ಕುಸಿಯಲು ಸಾಧ್ಯವೇ ಇಲ್ಲ. ಇದು ಜನರು ನೀಡಿದ ಆದೇಶವಲ್ಲ. ವಿದೇಶಿ ಶಕ್ತಿಗಳ ಹಸ್ತಕ್ಷೇಪದಿಂದ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಸೋಲಾಗಿದೆ ಎಂದು ಹೇಳಿದರು.

 

TAGGED:CIAcongressKumar KetkarLok Sabha electionMossadಕಾಂಗ್ರೆಸ್ಕುಮಾರ್‌ ಕೇತ್ಕರ್‌ಲೋಕಸಭಾ ಚುನಾವಣೆಸಿಐಎ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
6 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
8 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
8 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
9 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
9 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?