Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
Last updated: April 3, 2026 1:57 pm
Public TV
Share
1 Min Read
plane
SHARE

ನವದೆಹಲಿ: ವಿಮಾನಗಳಲ್ಲಿನ ಶೇ. 60 ರಷ್ಟು ಸೀಟುಗಳ ಆಯ್ಕೆಯನ್ನು ಉಚಿತಗೊಳಿಸುವ ತನ್ನ ಹಿಂದಿನ ಆದೇಶವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಸಚಿವಾಲಯವು(Civil Aiation Mnistry) ಮಾರ್ಚ್ 18 ರಂದು ನಿರ್ದೇಶನ ಹೊರಡಿಸಿ ಏಪ್ರಿಲ್ 20 ರಿಂದ ಈ ನಿಯಮ ಅನುಷ್ಠಾನಗೊಳಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ಸೂಚಿಸಿತ್ತು. ಆದರೆ ವಿಮಾನಯಾನ ಕಂಪನಿಗಳು ಈ ನಿಯಮವನ್ನು ತೀವ್ರವಾಗಿ ವಿರೋಧಿಸಿದ್ದವು.

ಇದು ಟಿಕೆಟ್ ದರ ನಿರ್ಧಾರ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸುತ್ತದೆ ಮತ್ತು ವಾಣಿಜ್ಯ ಕಾರ್ಯಾಚರಣೆಗಳಿಗೆ ತೊಂದರೆ ಉಂಟುಮಾಡುತ್ತದೆ ಎಂದು ಕಂಪನಿಗಳು ವಾದಿಸಿದ್ದವು. ಈ ವಿರೋಧದ ನಡುವೆ ಸಚಿವಾಲಯವು ಸಮಗ್ರ ಪರಿಶೀಲನೆ ಅಗತ್ಯವಿದೆ ಎಂದು ಹೇಳಿ ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಈ ನಿರ್ದೇಶನ ಹೊರಡಿಸಿದ ಮೂರು ವಾರಗಳೊಳಗೆಯೇ ಈ ನಿಯಮವನ್ನು ಹಿಂಪಡೆಯಲಾಗಿದೆ. ಪ್ರಸ್ತುತ ವ್ಯವಸ್ಥೆಯಲ್ಲಿ ವಿಮಾನದಲ್ಲಿ ಕೇವಲ 20% ಸೀಟುಗಳನ್ನು ಮಾತ್ರ ಉಚಿತವಾಗಿ ಆಯ್ಕೆ ಮಾಡಿಕೊಳ್ಳಬಹುದು. ಉಳಿದ ಸೀಟುಗಳಿಗೆ 200 ರೂ. ಗಳಿಂದ 2100 ರೂ.ಗಳವರೆಗೆ ಶುಲ್ಕ ವಿಧಿಸಲಾಗುತ್ತದೆ.

60% ಉಚಿತ ಸೀಟು ಆಯ್ಕೆ ನಿಯಮ ಜಾರಿಗೆ ಬಂದಿದ್ದಲ್ಲಿ ವಿಮಾನ ಕಂಪನಿಗಳ ಸೀಟು ಆಯ್ಕೆ ಶುಲ್ಕದಿಂದ ಬರುವ ಆದಾಯ ಗಣನೀಯವಾಗಿ ಕುಸಿಯುವ ಸಾಧ್ಯತೆ ಇತ್ತು.

ಕಂಪನಿಗಳ ವಾದ ಏನಿತ್ತು?
ಸೀಟು ಆಯ್ಕೆ ಶುಲ್ಕದಿಂದ ಬರುವ ಆದಾಯ ಸ್ಥಗಿತಗೊಂಡರೆ, ಆ ನಷ್ಟವನ್ನು ಸರಿದೂಗಿಸಲು ಮೂಲ ಟಿಕೆಟ್ ದರಗಳನ್ನು ಹೆಚ್ಚಿಸಬೇಕಾಗುತ್ತದೆ. ಇದು ಕಡಿಮೆ ದರದಲ್ಲಿ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ಹೊರೆಯಾಗಲಿದೆ.

ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಗಳಿಗೆ (LCC) ಸೀಟು ಆಯ್ಕೆಯಂತಹ ಹೆಚ್ಚುವರಿ ಸೇವೆಗಳಿಂದ ಬರುವ ಆದಾಯವು ಬಹಳ ಮುಖ್ಯವಾಗಿದೆ. ಈ ಆದಾಯ ಕಡಿಮೆಯಾದರೆ ಕಂಪನಿಗಳ ಆರ್ಥಿಕ ಲಾಭಾಂಶದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಯಾವ ಸೀಟಿಗೆ ಎಷ್ಟು ದರ ನಿಗದಿಪಡಿಸಬೇಕು ಎಂಬುದು ಕಂಪನಿಗಳ ವಾಣಿಜ್ಯ ನಿರ್ಧಾರವಾಗಿದ್ದು, ಇದರಲ್ಲಿ ಸರ್ಕಾರ ಕನಿಷ್ಠ ಮಿತಿಯನ್ನು ಹೇರುವುದು ಸರಿಯಲ್ಲ. ಪಶ್ಚಿಮ ಏಷ್ಯಾದ ಸಂಘರ್ಷಗಳಿಂದಾಗಿ ವಿಮಾನ ಇಂಧನ (ATF) ಬೆಲೆಗಳು ಏರಿಕೆಯಾಗುತ್ತಿದ್ದು, ಇಂತಹ ಸಮಯದಲ್ಲಿ ಆದಾಯ ತಗ್ಗಿಸುವ ನಿಯಮಗಳು ಕಾರ್ಯಾಚರಣೆಗೆ ತೊಂದರೆ ನೀಡುತ್ತವೆ ಎಂದು ವಿಮಾನಯಾನ ಒಕ್ಕೂಟ (FIA) ಪತ್ರ ಬರೆದಿತ್ತು.

TAGGED:Civil AiationindiaIran Warseatಇರಾನ್‌ ಯುದ್ಧಡಿಜಿಸಿಎಭಾರತವಿಮಾನಸೀಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
45 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?