Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
Last updated: March 19, 2026 6:59 pm
Public TV
Share
1 Min Read
CJ Roy 1 3
SHARE

ಬೆಂಗಳೂರು: ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ.

ಸಿಜೆ ರಾಯ್ ಆತ್ಮಹತ್ಯೆ ಸಂಬಂಧ ಈವರೆಗೂ ಅಧಿಕಾರಿಗಳು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ರಾಯ್ ಆತ್ಮಹತ್ಯೆ ಮಾಡಿಕೊಂಡ ಜಾಗದ ಹಲವು ಬಗೆಯ ಸ್ಯಾಂಪಲ್‌ಗಳು ಕಲೆಕ್ಟ್ ಮಾಡಿ, ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಈಗ ಅದರ ರಿಪೋರ್ಟ್ ಕೂಡ ಬಂದಿದೆ. ಅದರ ಜೊತೆಗೆ ಕುಟುಂಬಸ್ಥರ ಹೇಳಿಕೆ, ಐಟಿ ಅಧಿಕಾರಿಗಳ ಹೇಳಿಕೆ, ರಾಯ್ ಅಪ್ತರ ಹೇಳಿಕೆ, ಖಾಸಗಿ ಮತ್ತು ವ್ಯಾವಹಾರಿಕ ಸಂಬಂಧ ಕೂಲಂಕುಷವಾಗಿ ತನಿಖೆ ನಡೆಸಿ ವರದಿ ಸಿದ್ದಪಡಿಸಿದ್ದಾರೆ. ಇದನ್ನೂ ಓದಿ: ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

ತನಿಖೆಯಾದರೂ ಕೂಡ ಸಿಜೆ ರಾಯ್ ಆತ್ಮಹತ್ಯೆಗೆ ನಿಖರ ಕಾರಣದ ಬಗ್ಗೆ ಯಾವುದೇ ಮಾಹಿತಿ ಗಳು ಬಯಲಾಗಿಲ್ಲ. ಬದಲಾಗಿ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡ್ಕೊಂಡಿದ್ದಾರೆ ಅಂತಷ್ಟೇ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಆ ಖಿನ್ನತೆಗೆ ಕಾರಣಗಳೇನು ಅನ್ನೋದು ಸದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರು 2026 ಜ.30ರಂದು ತಮ್ಮ ಕಾನ್ಫಿಡೆಂಟ್ ಕಚೇರಿಯಲ್ಲಿಯೇ ಶೂಟ್ ಮಾಡಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದರು.ಇದನ್ನೂ ಓದಿ: ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

TAGGED:bengaluruCJ RoyConfident Groupcrimeಆತ್ಮಹತ್ಯೆಉದ್ಯಮಿ ಸಿಜೆ ರಾಯ್ಕಾನ್ಫಿಡೆಂಟ್ ಗ್ರೂಪ್ಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
18 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
50 minutes ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
1 hour ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
1 hour ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?