Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
Last updated: February 13, 2026 4:09 pm
Public TV
Share
1 Min Read
COURT
SHARE

ನವದೆಹಲಿ: ಸುಪ್ರೀಂ ಕೋರ್ಟ್‌ನ (Supreme Court) ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಕಳೆದೊಂದು ದಶಕದಲ್ಲಿ (2016 ರಿಂದ 2025 ರವರೆಗೆ) ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ ಒಟ್ಟು 8,630 ದೂರುಗಳು ದಾಖಲಾಗಿವೆ ಎಂದು ಕೇಂದ್ರ ಕಾನೂನು ಸಚಿವಾಲಯ ಲೋಕಸಭೆಯಲ್ಲಿ ತಿಳಿಸಿದೆ.

ಡಿಎಂಕೆ ಪಕ್ಷದ ಸಂಸದ ಮಥೇಸ್ವರನ್ ವಿಎಸ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು, ಸುಪ್ರೀಂ ಕೋರ್ಟ್‌ನಿಂದ ಪಡೆದ ಮಾಹಿತಿಯ ಆಧಾರದಲ್ಲಿ ಈ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿರೋ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡಿ: ರಾಜ್ಯಸಭೆಯಲ್ಲಿ ಕೇಂದ್ರಕ್ಕೆ ಈರಣ್ಣ ಕಡಾಡಿ ಮನವಿ

ಈ ದೂರುಗಳು ಭ್ರಷ್ಟಾಚಾರ, ಲೈಂಗಿಕ ದೌರ್ಜನ್ಯ ಅಥವಾ ಇತರ ಗಂಭೀರ ಅನೈತಿಕತೆ ಸಂಬಂಧಿಸಿದ್ದಾಗಿರಬಹುದು ಎಂದು ಪ್ರಶ್ನೆಯಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರದ ಪ್ರಕಾರ, ಉನ್ನತ ನ್ಯಾಯಾಂಗದ ವಿರುದ್ಧ ಬರುವ ದೂರುಗಳನ್ನು ಇನ್-ಹೌಸ್ ಪ್ರಕ್ರಿಯೆಯಡಿ ನಿರ್ವಹಿಸಲಾಗುತ್ತದೆ. ಮುಖ್ಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧದ ದೂರುಗಳನ್ನು ಸ್ವೀಕರಿಸಲು ಸಬಲರಾಗಿದ್ದು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಕೋರ್ಟ್‌ನ ನ್ಯಾಯಾಧೀಶರ ವಿರುದ್ಧದ ದೂರುಗಳನ್ನು ಪರಿಶೀಲಿಸುತ್ತಾರೆ.

ಸಿಪಿಜಿಆರ್‌ಎಎಂಎಸ್ (ಕೇಂದ್ರೀಕೃತ ಸಾರ್ವಜನಿಕ ದೂರು ನಿವಾರಣೆ ಮತ್ತು ಮೇಲ್ವಿಚಾರಣಾ ವ್ಯವಸ್ಥೆ) ಅಥವಾ ಇತರ ಮೂಲಗಳ ಮೂಲಕ ಬರುವ ದೂರುಗಳನ್ನು ಸಂಬಂಧಪಟ್ಟ ಮುಖ್ಯ ನ್ಯಾಯಮೂರ್ತಿಗಳಿಗೆ ರವಾನಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ಆದರೆ, ಈ ದೂರುಗಳ ಪಟ್ಟಿ ಅವುಗಳ ವಿವರಗಳು ಅಥವಾ ಅದರ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ದೂರುಗಳ ದಾಖಲಾತಿ, ಮೇಲ್ವಿಚಾರಣೆ ಮತ್ತು ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ವ್ಯವಸ್ಥಿತ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆಯೂ ಉತ್ತರದಲ್ಲಿ ಯಾವುದೇ ಮಾಹಿತಿ ಇಲ್ಲ. ಇದನ್ನೂ ಓದಿ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ

TAGGED:CJIjudgesನ್ಯಾಯಾಧೀಶರುಸಿಜೆಐ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
1 hour ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
2 hours ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?