Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Crime

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Public TV
Last updated: February 21, 2026 11:21 am
Public TV
Share
1 Min Read
Kalaburagi Shivaji Jayanthi Fight
SHARE

– ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ

ಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ (Kalaburagi) ಶಿವಾಜಿ ಜಯಂತಿ (Shivaji Jayanthi) ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ (Chittapura) ತಾಲೂಕಿನ ರಾವೂರ್ (Ravoor) ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕದ ಮಾಡಿದೆ. ಸೌಂಡ್ ಕಡಿಮೆ ಮಾಡುವಂತೆ ಕಿರಿಕ್ ಮಾಡಿದ್ದು, ಬಳಿಕ ಎರಡು ಸಮುದಾಯದ ನಡುವೆ ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ ನಡೆದಿದೆ. ಇದನ್ನೂ ಓದಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

ಘಟನೆಯಲ್ಲಿ ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎರಡು ಸಮುದಾಯಗಳ ನಡುವೆ ಸಂಧಾನ ಮಾಡಿದ ಹಿನ್ನೆಲೆ ಎರಡೂ ಸಮುದಾಯದ ಕಡೆಯವರು ಯಾವುದೇ ದೂರು ದಾಖಲಿಸಿಲ್ಲ. ಇದನ್ನೂ ಓದಿ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

TAGGED:ChittapuradjhinduKalaburagimuslimRavoorShivaji Jayanthiಕಲಬುರಗಿಚಿತ್ತಾಪುರಡಿಜೆಮುಸ್ಲಿಂರಾವೂರ್ಶಿವಾಜಿ ಜಯಂತಿಹಿಂದೂ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
5 hours ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
5 hours ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
6 hours ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
6 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
7 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?