Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್‌ ಚನ್ನುಲಾಲ್‌ ಮಿಶ್ರಾ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್‌ ಚನ್ನುಲಾಲ್‌ ಮಿಶ್ರಾ ನಿಧನ

Cinema

ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್‌ ಚನ್ನುಲಾಲ್‌ ಮಿಶ್ರಾ ನಿಧನ

Public TV
Last updated: October 2, 2025 12:21 pm
Public TV
Share
2 Min Read
Pandit Channulal Mishra
SHARE

– ಪಂಡಿತ್‌ ಮಿಶ್ರಾ ನಿಧನಕ್ಕೆ ಮೋದಿ ಸಂತಾಪ

ಲಕ್ನೋ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ (Pandit Channulal Mishra) ಅವರು ಗುರುವಾರ ಮುಂಜಾನೆ ನಿಧನರಾದರು.

89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಿಶ್ರಾ ಅವರು ಮಗ ಹಾಗೂ ತಬಲಾ ವಾದಕ ರಾಮಕುಮಾರ್ ಮಿಶ್ರಾ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

सुप्रसिद्ध शास्त्रीय गायक पंडित छन्नूलाल मिश्र जी के निधन से अत्यंत दुख हुआ है। वे जीवनपर्यंत भारतीय कला और संस्कृति की समृद्धि के लिए समर्पित रहे। उन्होंने शास्त्रीय संगीत को जन-जन तक पहुंचाने के साथ ही भारतीय परंपरा को विश्व पटल पर प्रतिष्ठित करने में भी अपना अमूल्य योगदान… pic.twitter.com/tw8jb5iXu7

— Narendra Modi (@narendramodi) October 2, 2025

ವಯೋಸಹಜ ಕಾಯಿಲೆಯಿಂದಾಗಿ ಕಳೆದ 17-18 ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ನಸುಕಿನ 4 ಗಂಟೆ ಸುಮಾರಿಗೆ ಅವರು ಮನೆಯಲ್ಲಿ ನಿಧನರಾದರು ಎಂದು ಪುತ್ರಿ ನಮ್ರತಾ ಮಿಶ್ರಾ ತಿಳಿಸಿದ್ದಾರೆ. ಮಿಶ್ರಾ ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ವಾರಣಾಸಿಯಲ್ಲಿ ನಡೆಯಲಿದೆ. ಇದನ್ನೂ ಓದಿ: ಅಕ್ಷರ ಗೌಡ, ಸುಧೀರ್ ಆನಂದ್ ಕಾಂಬಿನೇಷನ್‌ನ ತೆಲುಗಿನ `ಹೈಲೆಸ್ಸೂ’ ಚಿತ್ರಕ್ಕೆ ಮುಹೂರ್ತ

ಮಿಶ್ರಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ‘ಹೆಸರಾಂತ ಶಾಸ್ತ್ರೀಯ ಗಾಯಕ ಪಂಡಿತ್ ಚನ್ನುಲಾಲ್ ಮಿಶ್ರಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಭಾರತೀಯ ಕಲೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕೆ ಸಮರ್ಪಿತರಾಗಿದ್ದರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ, ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಂಪ್ರದಾಯವನ್ನು ಸ್ಥಾಪಿಸಲು ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಮೋದಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶಾಸ್ತ್ರೀಯ ಗಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಿಶ್ರಾ ಅವರಿಗೆ 2010ರ ಜನವರಿ 25 ರಂದು ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. 2020 ರಲ್ಲಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ

TAGGED:Classical SingerPadma Vibhushan AwardeePandit Channulal Mishraಪಂಡಿತ್‌ ಚನ್ನುಲಾಲ್ ಮಿಶ್ರಾಪದ್ಮವಿಭೂಷಣ ಪುರಸ್ಕೃತಶಾಸ್ತ್ರೀಯ ಗಾಯಕ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
55 minutes ago
Bagalkote Tractor Trolley Overturned
Bagalkot

ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

Public TV
By Public TV
1 hour ago
tumakuru refuse entry to temple for dalits
Latest

ಗೃಹ ಸಚಿವರ ತವರಲ್ಲಿ ಅಸ್ಪೃಶ್ಯತೆ ಜೀವಂತ – ದೇವರು ಬಂದಂತೆ ನಾಟಕವಾಡಿ ದಲಿತರನ್ನ ದೇವಾಲಯದಿಂದ ಹೊರಕಳಿಸಿದ ಗ್ರಾಮಸ್ಥ

Public TV
By Public TV
2 hours ago
Shivamogga Suicide
Crime

ಪತಿ ಸಾವಿನ ಬಳಿಕ ಪೇದೆ ಕಾಟ, ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ

Public TV
By Public TV
2 hours ago
Anekal Old Man Arrest For Sexually Harassing Minors
Bengaluru City

ಚಾಕೊಲೇಟ್ ಆಸೆ ತೋರಿಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ – 64ರ ವೃದ್ಧ ಅರೆಸ್ಟ್

Public TV
By Public TV
2 hours ago
terrorist arshad khan
Bengaluru City

ಬೆಂಗಳೂರಲ್ಲಿ ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?