Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ

Latest

ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ

Public TV
Last updated: June 25, 2025 7:26 pm
Public TV
Share
1 Min Read
Himachal Pradesh Flood 2
SHARE

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಕುಲುವಿನ ಸೈನ್ಜ್ ಕಣಿವೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ್ದು ಭಾರೀ ಪ್ರವಾಹ ಉಂಟಾಗಿದೆ. ಈ ಬೆನ್ನಲ್ಲೇ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಹೈಅಲರ್ಟ್‌ ಘೋಷಿಸಲಾಗಿದೆ.

#BREAKING : Cloudburst in Kullu’s Sainj Valley Triggers Flash Flood.#Cloudburst #Kullu #SainjValley #FlashFlood #weatherupdate #KulluCloudburst #HimachalPradesh pic.twitter.com/8jWFGqFzmx

— Mukund Shahi (@Mukundshahi73) June 25, 2025

ವರದಿಗಳ ಪ್ರಕಾರ, ಭಾರೀ ಪ್ರವಾಹದಿಂದಾಗಿ ಪಾರ್ವತಿ ನದಿಯೂ ಉಕ್ಕಿ ಹರಿಯುತ್ತಿದೆ. ಈ ಕುರಿತ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಸದ್ಯಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿ ಪಾಸ್ತಿ ನಷ್ಟ ಸಂಭವಿಸಿಲ್ಲ. ಪ್ರವಾಹ ಸೃಷ್ಟಿಯಾಗುತ್ತಿದ್ದಂತೆ ರಕ್ಷಣಾ ತಂಡಗಳನ್ನು ಕಾರ್ಯಾಚರಣೆಗೆ ಸಿದ್ಧವಾಗಿವೆ. ಇದನ್ನೂ ಓದಿ: ವಯನಾಡಿನಲ್ಲಿ ಭಾರೀ ಮಳೆ – ಕಾಡಿನೊಳಗೆ ಭೂಕುಸಿತದ ಆತಂಕ, 12 ಜಿಲ್ಲೆಗಳಿಗೆ ಅಲರ್ಟ್

ಅಲ್ಲದೇ, ಮುಂದಿನ 24 ಗಂಟೆಗಳ ಕಾಲ ಹಗುರಿಂದ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಗುಡ್ಡ ಪ್ರದೇಶಗಳತ್ತ ಸುಳಿಯದಂತೆ ಸ್ಥಳೀಯ ಆಡಳಿತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇನ್ನೊಬ್ಬಳೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಜಗಳ – ಬುರ್ಖಾ ಧರಿಸಿ ಬಂದು 5ನೇ ಮಹಡಿಯಿಂದ ತಳ್ಳಿ ಪ್ರೇಯಸಿಯ ಕೊಲೆ

ಉತ್ತರ ಭಾರತದಲ್ಲೂ ಭಾರೀ ಮಳೆ ಆಗ್ತಿದೆ. ಜಮ್ಮುವಿನ ರಾತ್ರಿ ಸುರಿದ ಭಾರೀ ಮಳೆಗೆ ತಾವಿ ನದಿ ಭೋರ್ಗರೆದಿದೆ. ಏಕಾಏಕಿ ನದಿ ನೀರಿನ ಮಟ್ಟ ಏರಿಕೆ ಆಗಿತ್ತು. ಪ್ರವಾಹದಲ್ಲಿ ಸಿಲುಕಿದ್ದ 9 ಜನರನ್ನ ಪೊಲೀಸರು-ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಿಸಿದ್ದಾರೆ. ಇಡೀ ರಾತ್ರಿ ತಾವಿ ನದಿ ಸೇತುವೆ ಕೆಳಗೆ ನಿಂತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟವಾಗಿದೆ. ಭೀಕರ ಮಳೆಗೆ ಮನೆಗಳು ಕೊಚ್ಚಿ ಹೋಗಿದ್ದರೆ, ರಸ್ತೆಗಳು, ಸೇತುವೆಗಳಿಗೆ ಹಾನಿಯಾಗಿದೆ. ನದಿಗಳು ಅಬ್ಬರಿಸ್ತಿದ್ದು ಎಲ್ಲವನ್ನೂ ಆಪೋಶನ ಪಡೆದಿವೆ. ಮಣಿಕರಣ್-ಸೈಂಜ್-ಬಂಜರ್ ಕಣಿವೆಗಳು ದ್ವೀಪಗಳಾಗಿವೆ. ಕೇರಳದ ವಯನಾಡು ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಭಾರಿ ಮಳೆಯಾಗಿದೆ. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

TAGGED:Cloudburstfloodhimachal pradesh
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
8 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?