Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರದ ಬೊಕ್ಕಸ ಖಾಲಿ?- ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯ ಸರ್ಕಾರದ ಬೊಕ್ಕಸ ಖಾಲಿ?- ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ ಬಿಎಸ್‍ವೈ

Belgaum

ರಾಜ್ಯ ಸರ್ಕಾರದ ಬೊಕ್ಕಸ ಖಾಲಿ?- ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ ಬಿಎಸ್‍ವೈ

Public TV
Last updated: October 4, 2019 12:28 pm
Public TV
Share
1 Min Read
CM BSY
SHARE

ಬೆಳಗಾವಿ: ರಾಜ್ಯದಲ್ಲಿ ನೆರೆಯಿಂದ ಉಂಟಾಗಿರುವ ಬೆಳೆಹಾನಿ ಪರಿಹಾರಕ್ಕೆ ಹಣ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪರು ಪರೋಕ್ಷವಾಗಿ ಹೇಳಿದ್ದಾರೆ.

ಇಂದು ಬೆಳಗಾವಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಿಎಂ ಬಿಎಸ್‍ವೈ ಅವರ ನೇತೃತ್ವದಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸವದತ್ತಿ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ ಅವರು ಬೆಳೆಹಾನಿಯಾಗಿರುವ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿದರು. ಈ ಪ್ರಶ್ನೆಗೆ ಅಸಹಾಯಕ ಉತ್ತರ ನೀಡಿದ ಸಿಎಂ, ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಲಿದೆ. ಕೇಂದ್ರದ ನಿಯಮಗಳ ಅನ್ವಯ ಬೆಳೆಹಾನಿ ಪರಿಹಾರ ನೀಡುತ್ತೇವೆ ಎಂದು ಉತ್ತರಿಸಿದರು. ಆದರೂ ಶಾಸಕರು ಒತ್ತಾಯ ಮಾಡಿ, ಕೇಂದ್ರ ಸರ್ಕಾರ ನೀಡಿದ ಹಣದ ಜೊತೆಗೆ ರಾಜ್ಯ ಸರ್ಕಾರದ ಹಣ ಸೇರಿಸಿ ಕೊಡಿ ಎಂದು ಮನವಿ ಮಾಡಿದರು.

CM BSY BLG a

ಈ ವೇಳೆ ಶಾಸಕರಿಗೆ ಉತ್ತರಿಸಿದ ಸಿಎಂ ಬಿಎಸ್‍ವೈ, ನೋಡು ಆನಂದ ಮಾಮನಿ ನಿನಗೆ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಬೆಳೆಹಾನಿ ಬಗ್ಗೆ ಕೇಂದ್ರ ಸರ್ಕಾರ ತನ್ನ ನಿಯಮಗಳ ಅಡಿ ನೀಡುವ ಹಣವನ್ನು ನೀಡುತ್ತೇನೆ. ರಾಜ್ಯದಿಂದ ಹೆಚ್ಚುವರಿಯಾಗಿ ಬೆಳೆಹಾನಿಗೆ ನೀಡಲು ಹಣ ಎಲ್ಲಿದೆ. ಇನ್ನು 2-3 ದಿನಗಳಲ್ಲಿ ಕೇಂದ್ರದಿಂದ ಹಣ ಬಿಡುಗಡೆಯಾಗುತ್ತದೆ. ಶೀಘ್ರವೇ ಎಲ್ಲರಿಗೂ ಹಣ ಬಿಡುಗಡೆ ಮಾಡುತ್ತೇವೆ ಎಂದರು.

ಸಿಎಂ ಅವರ ಮಾತಿಗೆ ಸಮಾಧಾನಗೊಳ್ಳದ ಶಾಸಕರು, ಅನ್ನ ನೀಡಿರುವ ರೈತರಿಗೆ ನಾವು ಹಣ ನೀಡಿದ್ದರೆ ಮೋಸ ಮಾಡಿದಂತಾಗುತ್ತದೆ. ಆದ್ದರಿಂದ ಬೆಳೆಹಾನಿ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದು ಒತ್ತಾಯ ಮಾಡಿದರು.

TAGGED:belagaviCM BS YeddyurappafloodPublic TVReliefಪಬ್ಲಿಕ್ ಟಿವಿಪರಿಹಾರಪ್ರವಾಹಬೆಳಗಾವಿಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
11 seconds ago
Samartha Shamanur
Bagalkot

ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ – ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆ

Public TV
By Public TV
50 seconds ago
narendra modi mamata banerjee m.k.stalin vijay
Latest

Election Results 2026: ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

Public TV
By Public TV
46 minutes ago
davanagere south election strong room
Davanagere

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

Public TV
By Public TV
1 hour ago
DN Jeevaraj
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

Public TV
By Public TV
2 hours ago
Pinarayi Vijayan
Latest

ಕೇರಳಂ ನಲ್ಲಿ ಆಡಳಿತ ಬದಲಾವಣೆ ಮುನ್ಸೂಚನೆ – ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಪಿಣರಾಯಿ ವಿಜಯನ್!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?