Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್ ವಿರುದ್ಧ ಸಿಎಂ, ನಿರಾಣಿ ಗರಂ; ಯತ್ನಾಳ್‌ಗೆ ಮೂಗುದಾರ ಹಾಕುವ ಬಗ್ಗೆ ನಡ್ಡಾ ಎದುರು ಪ್ರಸ್ತಾಪಕ್ಕೆ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯತ್ನಾಳ್ ವಿರುದ್ಧ ಸಿಎಂ, ನಿರಾಣಿ ಗರಂ; ಯತ್ನಾಳ್‌ಗೆ ಮೂಗುದಾರ ಹಾಕುವ ಬಗ್ಗೆ ನಡ್ಡಾ ಎದುರು ಪ್ರಸ್ತಾಪಕ್ಕೆ ನಿರ್ಧಾರ

Bengaluru City

ಯತ್ನಾಳ್ ವಿರುದ್ಧ ಸಿಎಂ, ನಿರಾಣಿ ಗರಂ; ಯತ್ನಾಳ್‌ಗೆ ಮೂಗುದಾರ ಹಾಕುವ ಬಗ್ಗೆ ನಡ್ಡಾ ಎದುರು ಪ್ರಸ್ತಾಪಕ್ಕೆ ನಿರ್ಧಾರ

Public TV
Last updated: January 15, 2023 1:27 pm
Public TV
Share
2 Min Read
basavaraj bommai yatnal murugesh nirani
SHARE

ಬೆಂಗಳೂರು: ಚುನಾವಣೆ ಸಮೀಪ ಬಿಜೆಪಿಯಲ್ಲಿ ಮತ್ತೆ ಆಂತರಿಕ ಕಚ್ಚಾಟ ತಾರಕಕ್ಕೇರಿದೆ. ಪಂಚಮಸಾಲಿ (Panchamasali) ಮೀಸಲಾತಿಗೆ ಸಂಬಂಧಿಸಿದಂತೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವಿನ ಕಚ್ಚಾಟ ವೈಯಕ್ತಿಕ ನಿಂದನೆ, ಕೀಳು ಮಟ್ಟದ ಪದಪ್ರಯೋಗದ ವರೆಗೆ ಬಂದು ಮುಟ್ಟಿದೆ.

ಸಚಿವ ಮುರುಗೇಶ್ ನಿರಾಣಿಗೆ ಪಿಂಪ್ ಪದ ಬಳಕೆ ಮಾಡಿ ಯತ್ನಾಳ್‌ ನಿಂದಿಸಿದ್ದಾರೆ. ಇತ್ತ ನಿರಾಣಿ, “ಯತ್ನಾಳ್ ಅವರ ಅಪ್ಪನಿಗೆ ಹುಟ್ಟಿದವನಲ್ಲ” ಅಂತ ಕಿಡಿಕಾರಿದ್ದಾರೆ. ಇಬ್ಬರ ನಡುವಿನ ಮಾತಿನ ಸಮರ ತಾರಕಕ್ಕೆ ಏರಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇದನ್ನೂ ಓದಿ: ಭಾವುಕರಾದ ಸಚಿವ ಮುರುಗೇಶ್ ನಿರಾಣಿ

JP Nadda

ಪಿಂಪ್ ಪದ ಬಳಸಿರುವುದರ ಜತೆಗೆ ತಮಗೂ ಟೀಕಿಸಿರುವ ಯತ್ನಾಳ್ ಮೇಲೆ‌ ಖುದ್ದು ಸಿಎಂ ಬೊಮ್ಮಾಯಿ (Basavaraj Bommai) ತೀವ್ರವಾಗಿ ಸಿಟ್ಟಾಗಿದ್ದಾರೆ. ಇನ್ನು ಯತ್ನಾಳ್ ನಾಲಿಗೆಗೆ ಕಡಿವಾಣ ಹಾಕಲೇಬೇಕೆಂಬ ನಿರ್ಧಾರಕ್ಕೆ ಸಿಎಂ ಬಂದಿದ್ದಾರೆ ಎನ್ನಲಾಗಿದೆ. ಈ ಬಾರಿ ಹೈಕಮಾಂಡ್ ಅಂಗಳಕ್ಕೆ ತಾವೇ ಖುದ್ದಾಗಿ ಯತ್ನಾಳ್ ಅವರ ನಡೆ-ನುಡಿ ವಿರುದ್ಧ ದೂರು ಒಯ್ಯಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದೇ ತಿಂಗಳ 21 ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಮತ್ತೊಮ್ಮೆ ರಾಜ್ಯಕ್ಕೆ ಬರುತ್ತಿದ್ದಾರೆ. ಆ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ವಿರುದ್ಧ ಸಿಎಂ ಬೊಮ್ಮಾಯಿ ಮತ್ತು ಸಚಿವ ಮುರುಗೇಶ್ ನಿರಾಣಿ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ.

ಯತ್ನಾಳ್ ಅವರ ಹೇಳಿಕೆಗಳಿಂದ ಪಕ್ಷಕ್ಕೂ ಮತ್ತು ಸರ್ಕಾರಕ್ಕೂ ತೀವ್ರ ಮುಜುಗರ ಆಗ್ತಿದೆ. ಯತ್ನಾಳ್ ಅವರು ಎಚ್ಚರಿಕೆಗೆಲ್ಲ ಮಣಿಯಲ್ಲ. ಈ ಸಲ ಯತ್ನಾಳ್ ವಿರುದ್ಧ ಪಕ್ಷದಿಂದ ಏನಾದರೂ ಶಿಸ್ತಿನ ಕ್ರಮ ಕೈಗೊಳ್ಳಲೇಬೇಕೆಂದು ಒತ್ತಾಯ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ನಿರಾಣಿ ನನ್ನ ಮುಂದೆ ಬಚ್ಚಾ, ಇಂತವರನ್ನ ಸಿಎಂ ಮಾಡಿದ್ರೆ ವಿಧಾನಸೌಧಕ್ಕೆ ಅವಮಾನ: ಯತ್ನಾಳ್

ಶಾಸಕ ಯತ್ನಾಳ್ ವಿಚಾರ ಹೈಕಮಾಂಡ್‌ಗೂ ತಲೆಬಿಸಿ ಆಗಿರೋದು ಹೌದು. ಯತ್ನಾಳ್ ವಿರುದ್ಧ ಈ ಹಿಂದೆಯೇ ಹಲವು ದೂರುಗಳು ಹೈಕಮಾಂಡ್ ಅಂಗಳಕ್ಕೆ ಬಂದಿವೆಯಾದರೂ ಯಾವುದರಲ್ಲೂ ಶಿಸ್ತು ಕ್ರಮ ಜಾರಿಗೊಳಿಸದೇ ವರಿಷ್ಠರು ಕಾದು ನೋಡುವ ತಂತ್ರ ಅನುಸರಿಸಿದ್ದರು. ಆದರೆ ಈಗ ವಿಧಾನಸಭೆ ಚುನಾವಣೆಯ ಸಂದರ್ಭ. ಇಂಥ ಸಂದರ್ಭದಲ್ಲಿ ಹೈಕಮಾಂಡ್ ಅಶಿಸ್ತು ಸಹಿಸದೇ ನಿಜಕ್ಕೂ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜಾರಿ ಮಾಡೇ ಬಿಡುತ್ತಾ? ಅಥವಾ ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾದರೆ ಪಂಚಮಸಾಲಿ ಸಮುದಾಯದ ಸಿಟ್ಟಿಗೆ ಗುರಿಯಾಗುವ ಆತಂಕದಲ್ಲಿ ಹೈಕಮಾಂಡ್ ಮತ್ತೆ ಮೌನ ನಡೆ ಅನುಸರಿಸುತ್ತಾ ಎಂಬ ಪ್ರಶ್ನೆ ಕೂಡ ಮೂಡಿದೆ. ಇದನ್ನೂ ಓದಿ: ಬಿಜೆಪಿ ಬಗ್ಗೆ ಗೌರವ ಇಲ್ಲ ಅಂದ್ರೆ ಈ ಪಕ್ಷದಲ್ಲಿ ಯಾಕೆ ಇರ್ತೀಯಾ: ಯತ್ನಾಳ್‍ ವಿರುದ್ಧ ನಿರಾಣಿ ಏಕವಚನದಲ್ಲೇ ಗುಡುಗು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basanagouda Patil YatnalBasavaraj BommaibjpJ P NaddaMurugesh niraniಜೆ.ಪಿ.ನಡ್ಡಾಬಸನಗೌಡ ಪಾಟೀಲ್ ಯತ್ನಾಳ್ಬಸವರಾಜ ಬೊಮ್ಮಾಯಿಬಿಜೆಪಿಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
18 minutes ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
20 minutes ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
29 minutes ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
1 hour ago
Iran war Italys Meloni blocks US use of its air base for Iran operations Donald Trump sigonella base US bombers
Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
By Public TV
2 hours ago
Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?