ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಫೋಟೋವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಸೆರೆಹಿಡಿದಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಇಂದು ಚಿತ್ರಕಲಾ ಪರಿಷತ್ತಿನಲ್ಲಿ ಪತ್ರಿಕಾ ಛಾಯಾಗ್ರಾಹಕರ ಸಂಘವು ಆಯೋಜಿಸಿದ್ದ ‘ಫ್ರೋಜನ್ ಮೆಮೊರೀಸ್’ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು.
ಸಚಿವ @VSOMANNA_BJP, ಸಂಸದ @PCMohanMP ಉದ್ಯಮಿ ಎಸ್.ಪಿ. ದಯಾನಂದ್, ಪತ್ರಿಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಮೋಹನ್ ಕುಮಾರ್, ಇತರರು ಉಪಸ್ಥಿತರಿದ್ದರು. pic.twitter.com/WcNL7Dr01t
— CM of Karnataka (@CMofKarnataka) October 27, 2022
ಬೆಂಗಳೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ವತಿಯಿಂದ ಚಿತ್ರಕಲಾ ಪರಿಷತ್ನಲ್ಲಿ ನಡೆದ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನವನ್ನು ಸಿಎಂ ಉದ್ಘಾಟಿಸಿದರು. ಬಳಿಕ ಬೊಮ್ಮಾಯಿಯವರು ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿದರು.
ಸಿದ್ದರಾಮಯ್ಯ ಫೋಟೋ (Photo) ಫ್ರೇಮ್ ಗೆ ಕ್ಯಾಮರಾ ಹಿಡಿದು ಸಿಎಂ ಫೋಟೋ ಕ್ಲಿಕ್ಕಿಸಿದರು. ಇದನ್ನೂ ಓದಿ: ವಿಧಾನಸಭೆ ಚುನಾವಣೆ – ನವೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ?