Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜನಗರಕ್ಕೆ ಹೋಗಬಾರದು ಅಂತಾರೆ, ಇಲ್ಲಿಗೆ ಬಂದಿರುವ ನಾನೇ ಪುಣ್ಯವಂತ: ಬೊಮ್ಮಾಯಿ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾಮರಾಜನಗರಕ್ಕೆ ಹೋಗಬಾರದು ಅಂತಾರೆ, ಇಲ್ಲಿಗೆ ಬಂದಿರುವ ನಾನೇ ಪುಣ್ಯವಂತ: ಬೊಮ್ಮಾಯಿ‌

Chamarajanagar

ಚಾಮರಾಜನಗರಕ್ಕೆ ಹೋಗಬಾರದು ಅಂತಾರೆ, ಇಲ್ಲಿಗೆ ಬಂದಿರುವ ನಾನೇ ಪುಣ್ಯವಂತ: ಬೊಮ್ಮಾಯಿ‌

Public TV
Last updated: December 13, 2022 10:47 pm
Public TV
Share
2 Min Read
basavaraj bommai 2 2
SHARE

ಚಾಮರಾಜನಗರ: ನಿಮ್ಮನ್ನೆಲ್ಲ ನೋಡಿ ಹೃದಯ ತುಂಬಿದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿ ಅಭಿವೃದ್ಧಿಗೆ ಆಶೀರ್ವದಿಸಲು ಬಂದಿದ್ದೀರಿ. ನಿಮ್ಮ ಒಳ್ಳೆಯತನ, ಕಣ್ಣಲ್ಲಿರುವ ಭಾವನೆ ನನ್ನ ಮನ ಮುಟ್ಟಿದೆ. ಚಾಮರಾಜನಗರಕ್ಕೆ(Chamarajanagar) ಹೋಗಬಾರದು ಅಂತ ಬಹಳ ಜನ ಹೇಳುತ್ತಾರೆ. ಇಲ್ಲಿಗೆ ಬಾರದವರು ಜೀವನದಲ್ಲಿ ದೊಡ್ಡ ಕೊರತೆ ಅನುಭವಿಸುತ್ತಾರೆ. ಇಲ್ಲಿಗೆ ಬಂದಿರುವುದಕ್ಕೆ ನಾನೇ ಪುಣ್ಯವಂತ ಎಂದು ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಹೇಳಿದ್ದಾರೆ.

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಸಿದ ಮಾತನಾಡಿದ ಅವರು, ಗಡಿ ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಶಸ್ತ್ಯವನ್ನು ನಮ್ಮ ಸರ್ಕಾರ ಕೊಟ್ಟಿದೆ.1500 ಗಡಿ ಗ್ರಾಮಗಳ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. 100 ಕೋಟಿ ರೂ.ಗಳನ್ನು ಗಡಿ ಗ್ರಾಮಗಳ ಅಭಿವೃದ್ಧಿಗೆ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

basavaraj bommai 1 2

ಪ್ರತಿ ಗ್ರಾಮದ ಅಭಿವೃದ್ಧಿಯೇ ನಮ್ಮ ಸಂಕಲ್ಪ. ರಾಜ್ಯದಲ್ಲಿರುವ ಗಡಿ ಭಾಗದ ಜನರ ಭಾವನೆಗಳ ಅರಿತು ಕೆಲಸ ಮಾಡುತ್ತಿರುವುದರಿಂದ ಗಡಿ ಆಚೆಗಿನ ಜನರು ನಮ್ಮ ಕಡೆ ನೋಡುತ್ತಿದ್ದಾರೆ. ಮಲೆ ಮಹದೇಶ್ವರ ಪ್ರದೇಶ, ಮಾದೇಶ್ವರನ ಆಶೀರ್ವಾದಿಂದ ನೀವು ಬದುಕುತ್ತಿರುವ ಭೂಮಿ ಪುಣ್ಯ ಭೂಮಿ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪ್ರದೇಶವಾಗಿಸಲು ನಾವು ಸಿದ್ಧರಿದ್ದೇವೆ. ಇಲ್ಲಿನ ಭೂಮಿಗೆ ನೀರಿನ ವ್ಯವಸ್ಥೆ ಮಾಡಿದರೆ ರೈತರ ಬೆವರಿನ ಹನಿ ಅದಕ್ಕೆ ಸೇರಿದರೆ ಬಂಗಾರದ ಬೆಳೆಯನ್ನು ಭೂಮಿ ತಾಯಿ ಕೊಡುತ್ತಾಳೆ ಎಂದು ಹೇಳಿದರು. ಇದನ್ನೂ ಓದಿ: ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ

ನಾನು ಸಿಎಂ ಆದ ನಾಲ್ಕು ಗಂಟೆಯಲ್ಲಿ ವಿದ್ಯಾನಿಧಿ ಘೋಷಣೆ ಮಾಡಿದೆ. ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು. ರೈತ, ಕೂಲಿ, ನೇಕಾರ, ಟ್ಯಾಕ್ಸಿ ಡ್ರೈವರ್ ಮಕ್ಕಳಿಗೆ ಯೋಜನೆ ಮಾಡಿದ್ದೇವೆ. ಕಾಯಕ ಯೋಜನೆಯಡಿ 50 ಸಾವಿರ ರೂ. ಪ್ರೋತ್ಸಹ ಧನ ನೀಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ ಹಾಗೂ ಯುವಕರಿಗೆ ಉದ್ಯೋಗ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಅಂದರೆ ಆಗುವುದಿಲ್ಲ. ಕೆಲಸ ಮಾಡಿ ತೋರಿಸಬೇಕು. ಎಸ್ಸಿ, ಎಸ್ಟಿ ಮೀಸಲಾತಿ ಬಹಳ ವರ್ಷಗಳ ಬೇಡಿಕೆಯಿತ್ತು. ಕೆಲವರಿಗೆ ಕೆಲವು ಸಂದರ್ಭದಲ್ಲಿ ಅದರ ಬಗ್ಗೆ ಚಿಂತನೆಯಲ್ಲಿ ಗೋಡೆಗಳಿರುತ್ತವೆ. ಅದನ್ನು ಒಡೆದು ವಾಸ್ತವ ಅರಿತು ಸ್ಪಂದಿಸಿದರೆ ದೊಡ್ಡ ಕ್ರಾಂತಿ ಆಗುತ್ತದೆ. ಅದಕ್ಕೆ ಯಾರೂ ಧೈರ್ಯ ಮಾಡಲಿಲ್ಲ. ಆ ಜನ ಇನ್ನು ತಳಮಟ್ಟದಲ್ಲಿದ್ದಾರೆ. ಅವರು ಬದುಕಿನಲ್ಲಿ ಮುಂದೆ ಬರಬೇಕು. ಕೊನೆಯವರೆಗೂ ಅದಕ್ಕಾಗಿ ಹೋರಾಟ ಮಾಡಿದ್ದೇನೆ. ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ. ಎಷ್ಟು ವರ್ಷ ಅಧಿಕಾರದಲ್ಲಿ ಇರುತ್ತೇವೆ ಮುಖ್ಯವಲ್ಲ. ಸಿಎಂ ಆಗಲು ಅಂತ ಹುಟ್ಟಿದವರು ಬಹಳ ಜನ ಇದ್ದಾರೆ. ಆದರೆ ನಾನೇನು ಸಿಎಂ ಆಗ್ಬೇಕು ಅಂತ ಕನಸು ಕಂಡಿರಲಿಲ್ಲ. ದೇವರು ಕೊಟ್ಟಿರುವ ಅವಕಾಶ ಬಳಸಿಕೊಳ್ಳಬೇಕು. ಎಲ್ಲ ಟೀಕೆ ಟಿಪ್ಪಣಿಗಳನ್ನು ಯಶಸ್ಸಿನ ಮೆಟ್ಟಿಲಾಗಿ ಪರಿವರ್ತನೆ ಮಾಡಿಕೊಳ್ಳುತ್ತೇನೆ. 60 ತಿಂಗಳಲ್ಲಿ ಒಂದು ತಿಂಗಳು ರಾಜಕೀಯ ಮಾಡೋಣ. ಉಳಿದ ಅವಧಿಯಲ್ಲಿ ಅಭಿವೃದ್ದಿ ಕೆಲಸ ಮಾಡೋಣ. ಗೋಡಾ ಹೈ ಮೈದಾನ್ ಹೈ ಅಲ್ಲಿ ಹೋರಾಟ ಮಾಡೋಣವೆಂದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaiChamarajanagarakarnatakaಕರ್ನಾಟಕಚಾಮರಾಜನಗರಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
15 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
29 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
31 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
38 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
41 minutes ago
Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?