Bengaluru CityDistrictsKarnatakaLatestLeading NewsMain Post

ಮಳೆ ರೌಂಡ್ಸ್ ಬಿಟ್ಟು ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ ಸಿಎಂ

ಬೆಂಗಳೂರು: ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ನೋಡಲು ಸಮಯ ನಿಗದಿಪಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಖಾಸಗಿ ಕಾರ್ಯಕ್ರಮಕ್ಕೆ ಹೋಗಿದ್ದಾರೆ.

ಪೈ ಲೇಔಟ್‍ನಿಂದ ಬೊಮ್ಮಾಯಿ ಅವರು ಖಾಸಗಿ ಕಾರ್ಯಕ್ರಮದ ಹಿನ್ನೆಲೆ ನೇರವಾಗಿ ಕಗ್ಗಲಿಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಈ ದಿಢೀರ್ ನಿರ್ಧಾರದಿಂದ ಮಳೆ ರೌಂಡ್ಸ್‌ಗೆ ಬಂದ ಕೆಲ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಕೆಲ ಅಧಿಕಾರಿಗಳು ಮೈಸೂರು ರೋಡ್‍ನಿಂದ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ 

ಬೊಮ್ಮಾಯಿ ಅವರನ್ನು ಕೆಲವು ಅಧಿಕಾರಿಗಳು ಫಾಲೋ ಮಾಡುತ್ತಿದ್ದರು. ಆದರೆ ಅವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿರುವುದು ಗೊತ್ತಾಗಿ ಫಾಲೋ ಮಾಡೋದನ್ನ ಬಿಟ್ಟು ಮನೆಗೆ ವಾಪಸ್ ಆಗಿದ್ದಾರೆ.

Leave a Reply

Your email address will not be published.

Back to top button