Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕ್ಕಟ್ಟಿಗೆ ಮೂಲ ಕಾರಣವಾಗಿದ್ದ ವಿಷಯಕ್ಕೆ ತೆರೆ – ಕೊನೆಗೂ ಬಿಎಸ್‍ವೈಗೆ ಮಣಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಕ್ಕಟ್ಟಿಗೆ ಮೂಲ ಕಾರಣವಾಗಿದ್ದ ವಿಷಯಕ್ಕೆ ತೆರೆ – ಕೊನೆಗೂ ಬಿಎಸ್‍ವೈಗೆ ಮಣಿದ ಸಿಎಂ

Bengaluru City

ಬಿಕ್ಕಟ್ಟಿಗೆ ಮೂಲ ಕಾರಣವಾಗಿದ್ದ ವಿಷಯಕ್ಕೆ ತೆರೆ – ಕೊನೆಗೂ ಬಿಎಸ್‍ವೈಗೆ ಮಣಿದ ಸಿಎಂ

Public TV
Last updated: December 15, 2022 6:43 pm
Public TV
Share
1 Min Read
BS Yediyurappa And Bommai
SHARE

ಬೆಂಗಳೂರು: ಬಿಜೆಪಿಯನ್ನು (BJP) ಕಟ್ಟಿ ಬೆಳೆಸಿದ ನಾಯಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa)  ಮತ್ತು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನಡುವೆ ಮುನಿಸು ಉಂಟಾಗಲು ಪ್ರಮುಖ ಕಾರಣ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಎಂಬ ಸತ್ಯ ಇದೀಗ ಬಯಲಾಗಿದೆ.

BASAVARAJ BOMMAI 6

ಶಿಕಾರಿಪುರದ ಮುಖಂಡನಿಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಯಡಿಯೂರಪ್ಪ ಆಗ್ರಹಿಸಿದ್ದರು. ಆದರೆ ಈ ಆಗ್ರಹಕ್ಕೆ ಬೊಮ್ಮಾಯಿ ಒಪ್ಪಿರಲಿಲ್ಲ. ಇದರಿಂದ ಸಿಟ್ಟಾಗಿದ್ದ ಬಿಎಸ್‍ವೈ ಬಿಜೆಪಿಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಧ್ವನಿ ಎತ್ತಿದ ಬಿ.ವೈ ರಾಘವೇಂದ್ರ

BS Yediyurappa 1

ಯಡಿಯೂರಪ್ಪ ಅವರನ್ನು ಕಡೆಗಣಿಸಿದ ವಿಷಯ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಈ ಬೆನ್ನಲ್ಲೇ ಸಿಎಂ ಬಿಎಸ್‍ವೈ ಆಶಯದಂತೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಹೆಚ್.ಟಿ.ಬಳಿಗಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಬಿಎಸ್‍ವೈ ಪಕ್ಷದಲ್ಲಿ ತಮ್ಮ ಪ್ರಾಬಲ್ಯವನ್ನು ಮತ್ತೊಮ್ಮೆ ಮೆರೆದಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ 66-70 ಸ್ಥಾನ ಸಿಗುತ್ತೆ, ನಾವು ಗೆಲ್ತೀವಿ – ಡಿಕೆಶಿಯಿಂದ ಕಾಂಗ್ರೆಸ್‌ ಸಮೀಕ್ಷೆ ರಿಸಲ್ಟ್‌ ಔಟ್‌

BJP 2

ಇತ್ತೀಚಿಗೆ ಪಕ್ಷದ ಯಾವುದೇ ಪ್ರಮುಖ ಕಾರ್ಯಕ್ರಮಗಳಲ್ಲಿ ಬಿಎಸ್‍ವೈ ಭಾಗಿಯಾಗುತ್ತಿರಲಿಲ್ಲ. ಬೊಮ್ಮಾಯಿ ಜೊತೆಗೂ ಬಿಎಸ್‍ವೈ ಸಂಬಂಧ ಚೆನ್ನಾಗಿಲ್ಲ ಎಂಬ ಮಾತು ಕೇಳಿಬರುತ್ತಿತ್ತು. ಇದೇ ಹೊತ್ತಲ್ಲಿಯೇ, ಪಕ್ಷದಲ್ಲಿ ಭಿನ್ನಮತ ಇರುವುದು ನಿಜ ಎಂದು ಮಾಜಿ ಮಂತ್ರಿ ಕೆ.ಎಸ್ ಈಶ್ವರಪ್ಪ, ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಇದನ್ನು ಸರಿಮಾಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಪೂರಕವೆಂಬಂತೆ ಕೊಪ್ಪಳದಲ್ಲಿ ಪಕ್ಷದ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಯಡಿಯೂರಪ್ಪಗೆ ಆಹ್ವಾನ ನೀಡದ ವಿಚಾರ ಹೈಕಮಾಂಡ್ ಅಂಗಳ ತಲುಪಿತ್ತು.

ಯಡಿಯೂರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದ ಪಕ್ಷದ ನಾಯಕರನ್ನು ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ಹೈಕಮಾಂಡ್ ಚುನಾವಣೆಗೆ ಐದಾರು ತಿಂಗಳು ಬಾಕಿ ಇರುವಾಗ ಮಾಸ್ ಲೀಡರ್ ಯಡಿಯೂರಪ್ಪ ಅವರನ್ನು ಕಡೆಗಣಿಸಬಾರದು. ನಾಯಕರು ಜೊತೆಯಾಗಿ ಚುನಾವಣೆಗೆ ಹೋಗಬೇಕು ಎಂದು ಸೂಚಿಸಿತ್ತು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBS Yediyurappaಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
26 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
27 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
48 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?