Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Udupi

ಲಂಚ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರಣದೀಪ್ ಸುರ್ಜೇವಾಲ

Public TV
Last updated: 2023/03/03 at 2:58 PM
Public TV
Share
2 Min Read
SHARE

ಉಡುಪಿ: ಶಾಸಕರ ಪುತ್ರರೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಸಿಎಂ ವಿರುದ್ಧ ರಾಜ್ಯ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಕಿಡಿಕಾರಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪನ (Madal Virupakshappa) ಬಂಧನ ಆಗಬೇಕು. ಕೈಗಾರಿಕಾ ಸಚಿವ ನಿರಾಣಿಯ (Murugesh Nirani) ತಲೆದಂಡ ಆಗಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಭ್ರಷ್ಟಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ

ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು. ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್‌ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ? ಒಂದು ವಾರದಲ್ಲಿ ರಾಜ್ಯದ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಮತ್ತು ಲೂಟಿಯ ಸಂಪೂರ್ಣ ದಾಖಲೆಯನ್ನು ತೆರೆದಿಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿ, ಕೋಟಿ ರೂ. ಹಣ ಪತ್ತೆ ವಿಚಾರವಾಗಿ ಮಾತನಾಡಿ, ಬಿಜೆಪಿ ಭ್ರಷ್ಟ ಜನತಾ ಪಾರ್ಟಿಯಾಗಿದೆ. ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. 40% ಭ್ರಷ್ಟ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂತಾಗಿದೆ. ಪುತ್ರನ ಮನೆಯಲ್ಲಿ 40 ಲಕ್ಷ ರೂಪಾಯಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿದೆ. 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಶಾಸಕ ವಿರುಪಾಕ್ಷಪ್ಪ ಎಲ್ಲಿ ತಲೆಮರಸಿಕೊಂಡಿದ್ದಾರೆ? ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ. ಸಾಬೂನಿನಿಂದ ಎಷ್ಟು ಭ್ರಷ್ಟಾಚಾರವಾಗಿದ್ದರೆ ರಾಜ್ಯದ ಭ್ರಷ್ಟಾಚಾರ ಪ್ರಮಾಣ ಎಷ್ಟು? ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

ರಾಜ್ಯದಲ್ಲಿ ಲೂಟಿ ಹೊಡೆದ ಹಣಕ್ಕೆ ಯಾರು ಜವಾಬ್ದಾರಿ? ಲೂಟಿ ಹೊಡೆದ ಹಣದಲ್ಲಿ ಬಸವರಾಜ ಬೊಮ್ಮಾಯಿ, ಮಂತ್ರಿಗಳಿಗೆ ಎಷ್ಟು ಪಾಲು ಇದೆ? ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಿಲ್ಲ ಯಾಕೆ? ಕೆಎಸ್‌ಡಿಎಲ್ ಅಧ್ಯಕ್ಷ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ? ಈ ಭ್ರಷ್ಟಾಚಾರದಲ್ಲಿ ಬಸವರಾಜ ಬೊಮ್ಮಾಯಿ ಪಾತ್ರ ಏನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನ ಇರುವುದು ಯಾಕೆ? ನರೇಂದ್ರ ಮೋದಿ ಒಂದು ವಾಕ್ಯ ಮಾತನಾಡುತ್ತಿಲ್ಲ ಯಾಕೆ? ಜೆ.ಪಿ.ನಡ್ಡ, ಅಮಿತ್ ಶಾ ಎಲ್ಲಿದ್ದೀರಿ? ಇಡಿ, ಸಿಬಿಐ ಯಾವಾಗ ಕರ್ನಾಟಕಕ್ಕೆ ಬರುತ್ತದೆ. ಶಾಸಕರು, ಮಂತ್ರಿಗಳ, ಮುಖ್ಯಮಂತ್ರಿಗಳ ಮನೆಗೆ ಯಾವಾಗ ದಾಳಿ ಮಾಡುತ್ತೀರಿ? ನಾಡಿನ ಜನರ ಪರವಾಗಿ ಈ ಎಲ್ಲ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದರು.

TAGGED: Basavaraj Bommai, congress, K Madal Virupakshappa, Randeep singh surjewala, udupi, ಉಡುಪಿ, ಕಾಂಗ್ರೆಸ್, ಬಸವರಾಜ ಬೊಮ್ಮಾಯಿ, ಮಾಡಾಳ್ ವಿರೂಪಾಕ್ಷಪ್ಪ, ರಣದೀಪ್ ಸುರ್ಜೇವಾಲ
Share This Article
Facebook Twitter Whatsapp Whatsapp Telegram
ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು
By Public TV
ನೂತನ ಸಚಿವರಿಗೆ ಟಾರ್ಗೆಟ್‌ ಕೊಟ್ಟ ಸಿಎಂ
By Public TV
ಬೆಳಗಾವಿಯಲ್ಲಿ ಮೋತಿ ಚೂರು ಲಾಡು ತಿನ್ನಲು ಮುಗಿಬಿದ್ದ ʻಕೈʼ ಕಾರ್ಯಕರ್ತರು
By Public TV
ಒಂದಲ್ಲ ಎರಡಲ್ಲ.. 40 ಚ್ಯೂಯಿಂಗ್‌ ಗಮ್‌ ನುಂಗಿದ 5 ವರ್ಷದ ಬಾಲಕ – ಮುಂದೇನಾಯ್ತು?
By Public TV
Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್
By Public TV
`ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ
By Public TV
ಮಗಳ ಹುಟ್ಟುಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ – ನೆಟ್ಟಿಗರಿಂದ ಕ್ಲಾಸ್‌
By Public TV

You Might Also Like

Sports

ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು

Public TV By Public TV 14 seconds ago
Bengaluru City

ನೂತನ ಸಚಿವರಿಗೆ ಟಾರ್ಗೆಟ್‌ ಕೊಟ್ಟ ಸಿಎಂ

Public TV By Public TV 18 mins ago
Belgaum

ಬೆಳಗಾವಿಯಲ್ಲಿ ಮೋತಿ ಚೂರು ಲಾಡು ತಿನ್ನಲು ಮುಗಿಬಿದ್ದ ʻಕೈʼ ಕಾರ್ಯಕರ್ತರು

Public TV By Public TV 44 mins ago
Latest

ಒಂದಲ್ಲ ಎರಡಲ್ಲ.. 40 ಚ್ಯೂಯಿಂಗ್‌ ಗಮ್‌ ನುಂಗಿದ 5 ವರ್ಷದ ಬಾಲಕ – ಮುಂದೇನಾಯ್ತು?

Public TV By Public TV 1 hour ago
Latest

Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

Public TV By Public TV 1 hour ago
Bengaluru City

`ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

Public TV By Public TV 2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?