Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

Public TV
Last updated: December 14, 2021 10:50 am
Public TV
Share
1 Min Read
Bommai 5
SHARE

ಲಕ್ನೋ: ಈ ಬಾರಿ ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿ ಜೊತೆಗೆ ಇಂದು ವಾರಣಾಸಿಯಲ್ಲಿರುವ ಕಾಶಿಗೆ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದ್ದಾರೆ.

Bommai

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶಿ ವಿಶ್ವನಾಥ ಕಾರಿಡಾರ್ ಬಹಳ ಅದ್ಭುತವಾಗಿ ನಿರ್ಮಾಣಗೊಳಿಸಲಾಗಿದೆ. ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂಬುವುದನ್ನು ಮೋದಿ ಅವರು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಯೋಗಿ ಅವರು ಬೆಂಬಲ ನೀಡಿದ್ದಾರೆ. ದಕ್ಷಿಣ ಭಾರತದಿಂದ ಹಲವಾರು ಜನರು ಈ ಕ್ಷೇತ್ರಕ್ಕೆ ಬರುತ್ತಾರೆ. ಇದು ಅವರೆಲ್ಲರಿಗೂ ಸಂತಸ ತರುವಂತಹ ವಿಚಾರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: `ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?

Bommai 1 3

ವಾರಾಣಸಿಯ ವಿಶ್ವನಾಥನ ಸನ್ನಧಿಯಲ್ಲಿ ಇಂದು ಬೆಳಗ್ಗೆ ರಾಜ್ಯಗಳ ಅಭಿವೃದ್ಧಿ, ಯೋಜನಾ ಅನುಷ್ಠಾನ, ಕೊರೊನಾ ನಿಯಂತ್ರಣ, ಆಡಳಿತದಲ್ಲಿ ಪಾರದರ್ಶಕತೆ ಸೇರಿ ಹಲವು ವಿಚಾರಗಳ ಬಗ್ಗೆ ಮೋದಿ ನೇತೃತ್ವದಲ್ಲಿ ರಾಜ್ಯದ 12 ರಾಜ್ಯಗಳ ಸಿಎಂಗಳ ಜೊತೆಗೆ ಚರ್ಚೆ ನಡೆಸಲಿದ್ದು, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣಾಚಲಪ್ರದೇಶ, ಅಸ್ಸಾಂ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಮಧ್ಯಪ್ರದೇಶ, ತ್ರಿಪುರಾ, ಮಣಿಪುರ, ಉತ್ತರ ಪ್ರದೇಶ, ಉತ್ತರಾಖಂಡ್ ಮುಖ್ಯಮಂತ್ರಿಗಳು ಸೇರಿದಂತೆ 9 ಡಿಸಿಎಂಗಳು ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ

MODI2

ಒಟ್ಟಾರೆ ಹಾನಗಲ್ ಬೈ ಎಲೆಕ್ಷನ್ ಸೋಲು, 40% ಕಮೀಷನ್ ಆರೋಪ, ಬಿಟ್ ಕಾಯಿನ್ ದಂಧೆ ಆರೋಪಗಳಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು, ಪರಿಷತ್ ಎಲೆಕ್ಷನ್‍ನಲ್ಲಿ 12ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಿಎಂ ಅಸ್ತಿತ್ವ ಇನ್ನಷ್ಟು ಭದ್ರವಾಗಲಿದೆ.

TAGGED:Basavaraj BommaiKashimodiVaranasiVidhan Parishad resultsಕಾಶಿಬಸವರಾಜ್ ಬೊಮ್ಮಾಯಿಮೋದಿವಾರಣಾಸಿವಿಧಾನ ಪರಿಷತ್ ಫಲಿತಾಂಶ
Share This Article
Facebook Whatsapp Whatsapp Telegram

Cinema Updates

India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
31 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago

You Might Also Like

Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
30 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
49 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
55 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
2 hours ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
2 hours ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?