Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅನರ್ಹ ಶಾಸಕರನ್ನು ಮಂಗಗಳಿಗೆ ಹೋಲಿಸಿದ ಎಸ್.ಆರ್ ಪಾಟೀಲ್

    ಈ ಬಾರಿಯ ಬಜೆಟ್ ಬಾಕಸೂರನ ಹೊಟ್ಟೆಗೆ ಹಿಡಿ ಅನ್ನ ಹಾಕಿದಂತಾಗಿದೆ: ಎಸ್ ಆರ್ ಪಾಟೀಲ್

    ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದ ಸ್ವಾಮೀಜಿ ಅಭಿನಂದನೆ

    ರಾಜ್ಯ ಸರ್ಕಾರಕ್ಕೆ ನಿರ್ಮಲಾನಂದ ಸ್ವಾಮೀಜಿ ಅಭಿನಂದನೆ

    ಮೆಟ್ರೋ 2ನೇ ಹಂತದ ಕಾಮಗಾರಿಗಾಗಿ ಜಯದೇವ ಫ್ಲೈಓವರ್ ತೆರವು

    ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್, ಬಿಎಂಟಿಸಿ, ಮೆಟ್ರೋಗೆ ಒಂದೇ ಕಾರ್ಡ್ – ಬೆಂಗಳೂರಿಗೆ ಸಿಕ್ಕಿದ್ದು ಏನು?

    ಗಮನಿಸಿ, ರಿಯಲ್ ಎಸ್ಟೇಟ್ ಉದ್ಯಮಿಗಳು ನಿಮ್ಮನ್ನು ಯಾಮಾರಿಸೋ ಮೊದಲು ಈ ಸುದ್ದಿ ಓದಿ

    ಕಡಿಮೆ ಬೆಲೆಯ ಅಪಾರ್ಟ್‌ಮೆಂಟ್‌ ಖರೀದಿಸುವ ಮಂದಿಗೆ ಗುಡ್‌ನ್ಯೂಸ್‌

    ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಮುಂದಾದ ಬೊಮ್ಮಾಯಿ

    ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಮುಂದಾದ ಬೊಮ್ಮಾಯಿ

    ಪ್ರಯಾಣಿಕರೇ ಗಮನಿಸಿ, ಬೆಂಗ್ಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಓಡುತ್ತೆ ಬಸ್

    ಕೊರೊನಾದಿಂದ ಸಾರಿಗೆ ಇಲಾಖೆಗೆ ಭಾರೀ ನಷ್ಟ

    ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ನಿಗಮ ಮಂಡಳಿಗಳ ಅಭಿವೃದ್ಧಿಗೆ ಅನುದಾನ – ಅಲ್ಪಸಂಖ್ಯಾತರ ಏಳಿಗೆಗೆ 1,500 ಕೋಟಿ

    ದೇಶ ದ್ರೋಹಿಗಳ ಹಿತ ಕಾಯುವ ಪೊಲೀಸ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಹೋಗಲಿ: ಸುರೇಶ್ ಅಂಗಡಿ

    ಸುರೇಶ್ ಅಂಗಡಿಯವರ ಕನಸಿನ ಯೋಜನೆಗೆ ಬಜೆಟ್‍ನಲ್ಲಿ ಅನುದಾನ

    ಎಣ್ಣೆ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ

    ಕೊರೊನಾ ಇದ್ದರೂ ಅಬಕಾರಿ ಇಲಾಖೆಯ ಟಾರ್ಗೆಟ್‌ ರೀಚ್‌!

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಪೆಟ್ರೋಲ್‌, ಡೀಸೆಲ್‌ ಮೇಲೆ ಯಾವುದೇ ಸೆಸ್‌ ಇಲ್ಲ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    ಇದೊಂದು ಅನೈತಿಕ ಸರ್ಕಾರ – ಬಜೆಟ್ ಮಂಡನೆಗೆ ಅಡ್ಡಿ, ಕಾಂಗ್ರೆಸ್ ಸಭಾತ್ಯಾಗ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಮಹಾಜನ್ ವರದಿಯೇ ಅಂತಿಮ, ಸೌಹಾರ್ದತೆ ಕೆಡಿಸಬೇಡಿ: ಬಿಎಸ್‍ವೈ ತಿರುಗೇಟು

Public Tv by Public Tv
2 months ago
Reading Time: 1min read
2 ದಿನ ಸಿಎಂ ಉಡುಪಿ ಪ್ರವಾಸ- ಯಾವೆಲ್ಲ ಸ್ಥಳಕ್ಕೆ ಭೇಟಿ?

ಬೆಂಗಳೂರು: ಬೆಳಗಾವಿ ನಮ್ಮದು ಎಂಬ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಬಗ್ಗೆ ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೌನ ಮುರಿದಿದ್ದಾರೆ.

ಉದ್ಧವ್ ಠಾಕ್ರೆ ಟ್ವೀಟ್ ಗೆ ಇಂದು ಸಿಎಂ ಬಿಎಸ್‍ವೈ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿದ್ದಾರೆ. ಇದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ADVERTISEMENT

'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. (1/3)

— CM of Karnataka (@CMofKarnataka) January 18, 2021

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಮುಖ್ಯಮಂತ್ರಿ ಬರೆದುಕೊಂಡಿದ್ದಾರೆ.

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. (2/3)

— CM of Karnataka (@CMofKarnataka) January 18, 2021

ಉದ್ಧವ್ ಠಾಕ್ರೆ ಹೇಳಿದ್ದೇನು..?
ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಹುಸಂಖ್ಯೆಯಲ್ಲಿ ಮರಾಠಿ ಭಾಷಿಕರಿರುವ ಹಾಗೂ ಮರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಟ್ವೀಟ್ ಮಾಡಿತ್ತು.

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' : ಮುಖ್ಯಮಂತ್ರಿ @BSYBJP

— CM of Karnataka (@CMofKarnataka) January 18, 2021

Tags: belagavibengaluerubs yeddyurappamaharastraPublic TVUddhav Thackerayಉದ್ಧವ್ ಠಾಕ್ರೆಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಬೆಳಗಾವಿಮಹಾರಾಷ್ಟ್ರ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV